Mysore
22
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆಗೆ ಗ್ರಾಮ ಭೇಟಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಜ.21ರಂದು ಹುಣಸೂರು ತಾಲ್ಲೂಕು ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದಲ್ಲಿ ನಾಡಕಚೇರಿ,ಉಪ ತಹಶೀಲ್ದಾರ್, ರಾಜಸ್ವ ನಿರೀಕ್ಷಕರಿಗೆ …

ಹವಾಮಾನ ಇಲಾಖೆ ಮುನ್ಸೂಚನೆ ಗುರುವಾರ-14 ಡಿ.ಸೆ. ಶುಕ್ರವಾರ-15ಡಿ.ಸೆ. ಶನಿವಾರ-15 ಡಿ.ಸೆ. ಭಾನುವಾರ- 16 ಡಿ.ಸೆ. ಮೈಸೂರು: ಸಾಂಸ್ಕೃತಿಕ ರಾಜಧಾನಿಯಲ್ಲಿ ಅತ್ಯಂತ ಕನಿಷ್ಠ ತಾಪಮಾನ ವರದಿಯಾದ ಬೆನ್ನಲ್ಲೆ ಇದೀಗ ಚಳಿ ಜೊತೆಗೆ ತೀವ್ರ ಮಂಜಿನ ವಾತಾವರಣ ಮೈಸೂರಿನ ಬಹುತೇಕ ಕಡೆಗಳಲ್ಲಿ ಬೆಳಗಿನ ವೇಳೆ …

ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಸಮಾರಂಭ ಮೈಸೂರು: ಸೆಸ್ಕ್‌ನಿಂದ 2.91 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಕೆ.ಆರ್.ಪೇಟೆ ಉಪ ವಿಭಾಗ ಕಚೇರಿ, 1.96 ಕೋಟಿ ರೂ. ವೆಚ್ಚದ ಎಚ್.ಡಿ.ಕೋಟೆ ಉಪ ವಿಭಾಗ ಕಚೇರಿ, 1.99 ಕೋಟಿ ರೂ. ವೆಚ್ಚದ ಪಿರಿಯಾಪಟ್ಟಣ ಉಪ …

ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮೈಸೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜ ನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 116.77 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಸಿವಿಲ್ …

ಮೈಸೂರು: ರಾಜ್ಯ ಸರ್ಕಾರ ಸ್ಯಾಂಟ್ರೋ ರವಿ  ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಹಿನ್ನಲೆ ದಾಖಲೆ ಪತ್ರಗಳನ್ನು ಮೈಸೂರು ಪೊಲೀಸರು ಸಿಐಡಿ ಅಧಿಕಾರಿಗಳಿಗೆ ಒಪ್ಪಿಸಿದ್ದರು. ಇದೀಗ ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖಾ ವರದಿಯನ್ನು ಮೈಸೂರು ಪೊಲೀಸ್ …

ಮೈಸೂರು: ಕಾವೇರಿ ಹಾರ್ಟ್‌ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು 39 ವರ್ಷ ವಯಸ್ಸಿನ ಮಹಿಳೆಯ ಉದರದಿಂದ 6ಕೆ.ಜಿ ತೂಕದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿದ್ದಾರೆ. ಮಹಿಳೆಯು ಬಹಳ ಸಮಯದಿಂದ ಹೂಟ್ಟೆ ನೋವಿನಿಂದ ಬಳಲುತ್ತಿದ್ದು, ಅದಕ್ಕಾಗಿ ವಿವಿಧ ಆಸ್ಪತ್ರೆ ಬಳಿಗೆ ಹೋಗಿದ್ದರು …

ಅಂತರಸಂತೆ : ಎಚ್.ಡಿ.ಕೋಟೆ ತಾಲ್ಲೂಕಿನ ಯುವ ಕ್ರೀಡಾಪಟು ಮಹೇಂದ್ರ ಎಂಬ ವಿದ್ಯಾರ್ಥಿ ಇತ್ತೀಚಿಗೆ ನಡೆದ ಶಾಲಾ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ೮೦೦ ಮೀ. ಓಟದ ಸ್ಪರ್ಧೆಯಲ್ಲಿ ಬಹುಮಾನ ಗೆಲ್ಲುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ …

ಮೈಸೂರು: ಮೈಸೂರು ಸೀಮೆಯ ಅನುಪಮ ಜಾನಪದ ಹಾಡುಗಾರ್ತಿ ಮಾರಗೌಡನಹಳ್ಳಿ ಭಾಗ್ಯಮ್ಮ ಸೋಮೇಗೌಡ (೬೫) ಅವರು ಮಂಗಳವಾರ ರಾತ್ರಿ ನಿಧನರಾದರು. ಮೃತರು ಪತಿ ಸೋಮೇಗೌಡ, ಒಬ್ಬ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಬುಧವಾರ ಭಾಗ್ಯಮ್ಮ ಪಾರ್ಥೀವ ಶರೀರದ ಅಂತ್ಯಕ್ರಿಯೆ ಅವರ ಜಮೀನಿನಲ್ಲಿ ನಡೆಯಿತು ಎಂದು …

ಮೈಸೂರು: ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ ಭದ್ರತೆ ಒದಗಿಸುವ ಎಂಎಸ್‌ಎಂಇ ಕಾಯ್ದೆ ಮೈಸೂರು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುತ್ತಿದೆ. ಗ್ರಾಹಕರಿಂದ ವಂಚನೆಗೊಳಗಾಗಿದ್ದ 210 ಮಂದಿ ಕೈಗಾರಿಕಾ ಮಾಲೀಕರಿಗೆ ಈ ಕಾಯ್ದೆ ನ್ಯಾಯ ಒದಗಿಸಿದೆ. ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳ ಮಾಲೀಕರು ತಾವು ಉತ್ಪಾದಿಸುವ …

ಅಡುಗೆ ತಯಾರಿ ಕಾರ್ಯಕ್ಕೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಚಾಲನೆ * ಫರಿದಾಬಾದ್‌ನಲ್ಲಿ ವಿಶೇಷವಾಗಿ ಮಾಡಿಸಿರುವ ಕೊಪ್ಪರಿಕೆಗಳು * ಒಂದು ಕೊಪ್ಪರಿಕೆಯಲ್ಲಿ ನಾಲ್ಕು ಕ್ವಿಂಟಾಲ್ ಅಡುಗೆ ತಯಾರು ಕೆ.ಬಿ.ರಮೇಶ ನಾಯಕ ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಆಗಮಿಸುವವರಿಗೆ ಉಣಬಡಿಸಲು ಮಹಾ ದಾಸೋಹಕ್ಕೆ …

Stay Connected​
error: Content is protected !!