ಎಚ್.ಡಿ.ಕೋಟೆ: ಅಧಿಕಾರಿಗಳ ನಡೆ ಖಂಡಿಸಿ ವಾಹನ ಚಾಲಕರು ಗೈರು ಮಂಜು ಕೋಟೆ ಎಚ್.ಡಿ.ಕೋಟೆ: ಮನೆ ಮನೆ ಕಸಗಳನ್ನು ಸಂಗ್ರಹಿಸಲು ಇರುವ ವಾಹನಗಳನ್ನು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸ್ವತಃ ಓಡಿಸಿ ಕಸ ಸಂಗ್ರಹಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ …
ಎಚ್.ಡಿ.ಕೋಟೆ: ಅಧಿಕಾರಿಗಳ ನಡೆ ಖಂಡಿಸಿ ವಾಹನ ಚಾಲಕರು ಗೈರು ಮಂಜು ಕೋಟೆ ಎಚ್.ಡಿ.ಕೋಟೆ: ಮನೆ ಮನೆ ಕಸಗಳನ್ನು ಸಂಗ್ರಹಿಸಲು ಇರುವ ವಾಹನಗಳನ್ನು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸ್ವತಃ ಓಡಿಸಿ ಕಸ ಸಂಗ್ರಹಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ …
‘ಆಂದೋಲನ’ ಸಂದರ್ಶನದಲ್ಲಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ಬಿ.ಎನ್.ಧನಂಜಯಗೌಡ ಮೈಸೂರು: ನಿವೃತ್ತರ ಸ್ವರ್ಗ ಎಂದೇ ಖ್ಯಾತಿವೆತ್ತ, ಶಾಂತಿ ಪ್ರಿಯ, ಕಲೆ ಮತ್ತು ಸಂಸ್ಕೃತಿ ಪ್ರಿಯ ನಗರದಲ್ಲಿ ಆಗಾಗ ಬೆಚ್ಚಿ ಬೀಳಿಸುವಂತಹ ಅಪರಾಧ ಪ್ರಕರಣಗಳು ನಡೆಯುತ್ತಿರುತ್ತವೆ. ಇಂತಹ ಅಪರಾಧ ಕೃತ್ಯಗಳನ್ನು …
ಮೈಸೂರು: ಮೈಸೂರಿನ ಭವ್ಯ ಪರಂಪರೆಯ ಮಹತ್ವ ಅರಿಯದ ಬಿಜೆಪಿಯ ಸಂಸದ ಮತ್ತು ಶಾಸಕರು, ಬಸ್ ನಿಲ್ದಾಣಗಳ ಮೇಲಿನ ಗುಂಬಜ್ ಒಡೆದು ಹಾಕುವ ಹುಚ್ಚಾಟ ಪ್ರದರ್ಶಿಸುತ್ತಿದ್ದು, ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿರುವುದು ಬೇಜವಾಬ್ದಾರಿ ನಡವಳಿಕೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಇಡೀ …
ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ ಸಾಮ್ರಾಜ್ಯಗಳನ್ನು ಕಟ್ಟಲು ತಳಹದಿ ಹಾಕಿಕೊಟ್ಟಿರುವುದು ಕೃಷಿ. ಅದನ್ನು ಲಾಭದಾಯಕ ಮಾಡಲು ನಿಸರ್ಗದೊಂದಿಗೆ ನಡೆಯಬೇಕು. ನಿಸರ್ಗದೊಂದಿಗೆ ಅನುಸಂಧಾನ ಮಾಡಬೇಕೇ ಹೊರತು ಅದರೊಂದಿಗೆ ಯುದ್ಧಕ್ಕೆ ಇಳಿಯಬಾರದು. -ಡಾ.ಬಂಜಗೆರೆ ಜಯಪ್ರಕಾಶ್ ಮೈಸೂರು: ದೇಶದ ಶೇ.೬೦ರಷ್ಟು ಮಂದಿ ತೊಡಗಿರುವ …
ರಾಜ್ಯದ ೧೦ಕ್ಕೂ ಹೆಚ್ಚು ಶಿಬಿರ, ಮೃಗಾಲಯದಲ್ಲಿ ಕರಿಪಡೆಯ ಕಷ್ಟಕರ ಬದುಕು ಮುಖ್ಯಾಂಶಗಳು -ಸಾಕಾನೆ ಶಿಬಿರಗಳ ಮೇಲೆ ವಿಶೇಷ ಗಮನ ಬೇಕು -ಮಾವುತ, ಕವಾಡಿಗಳಿಗೆ ತರಬೇತಿ ಕೊಡಬೇಕು -ಆರೋಗ್ಯ ತಪಾಸಣೆ, ಆಹಾರದ ಕಡೆ ನಿಗಾ ಇಡಬೇಕು -ಹೊಸ ಶಿಬಿರಗಳ ರಚನೆಗಿಂತ ರಚನಾತ್ಮಾಕ ಯೋಜನೆ …
ನಾಡಿನತ್ತ ಮುಖ ಮಾಡುತ್ತಿರುವ ಗಜಪಡೆ ತಡೆಗೆ ಅರಣ್ಯ ಇಲಾಖೆ ಏನು ಮಾಡಬೇಕು? - ಪ್ರಶಾಂತ್ ಎಸ್ ಮೈಸೂರು ಮೈಸೂರು: ಆಹಾರ ಅರಸಿ ನಾಡಿಗೆ ಬಂದು ಜನರ ಜೀವ ತೆಗೆದ ಆರೋಪದ ಜತೆಗೆ ತಮ್ಮ ಜೀವವನ್ನೂ ಕಳೆದುಕೊಳ್ಳುತ್ತಿರುವ ಕಾಡಾನೆಗಳ ನಿಯಂತ್ರಣಕ್ಕೆ ಸರ್ಕಾರ ಹಾಗೂ …
ಮೈಸೂರು: ಅಭಿಮನ್ಯು ಆನೆಯ ಉತ್ತರಾಧಿಕಾರಿಯಾಗಿ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊರಬೇಕಿದ್ದ ಗೋಪಾಲಸ್ವಾಮಿ ಈಗ ನೆನಪು ಮಾತ್ರ. ಕಾಡಾನೆಯೊಂದಿಗಿನ ಕಾದಾಟದಲ್ಲಿ ಅಕಾಲಿಕ ಸಾವು ಕಂಡ ದಸರಾ ಆನೆ ಮತ್ತೊಮ್ಮೆ ಸುರಕ್ಷತೆಯ ಪ್ರಶ್ನೆಗಳನ್ನು ಮುಂದಿಟ್ಟಿದೆ. ಕಾಲರ್ ಅಳವಡಿಸಲಾದ ಎರಡು ಆನೆಗಳು ಮುಖಾಮುಖಿಯಾಗುವ ಸನ್ನಿವೇಶವನ್ನು ಮುಂಚಿತವಾಗಿ …
ಅಂತರಸಂತೆ: ತಾಯಿ ಹುಲಿಯ ಸಾವಿನ ನಂತರ ಗಂಡು ಹುಲಿಮರಿಯೊಂದು ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಮತ್ತೊಂದು ಹುಲಿ ದಾಳಿಯಿಂದ ಕುತ್ತಿಗೆ, ಭುಜದ ಬಳಿ ತೀವ್ರವಾದ ಗಾಯ ಹಾಗೂ ಮುಂಗಾಲಿನ ಮೂಳೆ ಮುರಿದು ಹುಲಿಯು ಸಾವನ್ನಪ್ಪಿರುವ ಘಟನೆ ನಾಗರಹೊಳೆಯ ಅಂತರಸಂತೆ ವನ್ಯಜೀವಿ ವಲಯದ ತಾರಕ …
ಮೈಸೂರು: ಕಾಯಕ ಮತ್ತು ದಾಸೋಹದ ತತ್ವ, ಸಜ್ಜನಿಕೆ, ಸರಳತೆ, ಅರಿವಿನ ನಾಡಿನ ಪ್ರಖ್ಯಾತ ಧರ್ಮಗುರು, ಮಹಾಚೇತನ ಗುರುಮಲ್ಲೇಶ್ವರರು ಎಂದು ವಿದ್ವಾಂಸ ಡಾ.ಗೊ.ರು.ಚನ್ನಬಸಪ್ಪ ಹೇಳಿದರು. ನಗರದ ಅಗ್ರಹಾರದ ಜೆಎಸ್‌ಎಸ್ ಶ್ರೀ ರಾಜೇಂದ್ರ ಭವನದಲ್ಲಿ ದೊಡ್ಡಗಟ್ಟಿ ಪ್ರಕಾಶನ ಸಂಸ್ಥೆಯು ಹೊರ ತಂದಿರುವ ‘ಮಹಾ ದಾಸೋಹಿ’ …
ಮೈಸೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮತ್ತು ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಭಾನುವಾರ ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧಿ …