Mysore
22
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಪ್ರಯುಕ್ತ ಸುತ್ತೂರು ಕ್ಷೇತ್ರಕ್ಕೆ ಅಧಿಕ ಸಂಖ್ಯೆಯಲ್ಲಿ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು, ತಿ.ನರಸೀಪುರ, ಕೊಳ್ಳೇಗಾಲ, ಹುಣಸೂರು, ಕೆ.ಆರ್.ನಗರ, ಎಚ್.ಡಿ.ಕೋಟೆ, ಗುಂಡ್ಲುಪೇಟೆ, ಚಾಮರಾಜನಗರ, ಪಾಂಡವಪುರ ಕಡೆಯಿಂದ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತದೆ. …

ಸುತ್ತೂರು ಜಾತ್ರಾ ಮಹೋತ್ಸವ ಉದ್ಘಾಟನೆ ಸಂಜೆ 4ಕ್ಕೆ, ಸುತ್ತೂರು ಮಠ, ಜೆಎಸ್‌ಎಸ್ ಮಹಾವಿದ್ಯಾಪೀಠ, ಉಪಸ್ಥಿತಿ-ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಕಾಸರಗೋಡಿನ ಶ್ರೀ ಎಡನೀರು ಸಂಸ್ಥಾನದ ಶ್ರೀ ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂ ಸ್ವಾಮೀಜಿ, ವಸ್ತು ಪ್ರದರ್ಶನ ಉದ್ಘಾಟನೆ-ಬೃಹತ್ ಮತ್ತು ಮಧ್ಯಮ …

ಸ್ವಂತ ಅರ್ಧ ಕೋಟಿ ರೂ. ಖರ್ಚಿನಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸದಾನಂದರಿಂದ ಮಾದರಿ  ಸೇವಾ ಕಾರ್ಯ ಶ್ರೀಧರ್ ಆರ್.ಭಟ್ ನಂಜನಗೂಡು: ಹಣ ಸಂಪಾದನೆಯೊಂದೇ ಜೀವನದ ಪ್ರಮುಖ ಧ್ಯೇಯ ಎಂಬಂತಾಗಿರುವ ಈ ಕಾಲ ಘಟ್ಟದಲ್ಲೂ ಇಲ್ಲೊಬ್ಬರು ಹೂಳು ತುಂಬಿಕೊಂಡು, ಕಾಣದಂತಾದ ಕೆರೆಯ ಪುನರ್ …

ಸಿದ್ದಾಪುರ (ಕೊಡಗು): ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷ ಪ್ರಾಯದ ಗಂಡು ಹುಲಿಯೊಂದನ್ನು ಇಲ್ಲಿನ ಮಾಲ್ದಾರೆ ಗ್ರಾಮದ ಆಸ್ತಾನ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಹುಲಿಯನ್ನು ಕಳುಹಿಸಿಕೊಡಲಾಗಿದೆ. ಸಾಕಾನೆಗಳಾದ ಪ್ರಶಾಂತ, ಸುಗ್ರೀವ, …

ಮೈಸೂರು: ಕಪಿಲಾನದಿ ತೀರದ ನಂಜನಗೂಡು ತಾಲೂಕಿನ ಸುತ್ತೂರುಶ್ರೀ ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆಯಲಿರುವ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಬುಧವಾರದಿಂದ ಪ್ರಾರಂಭವಾಗಲಿದ್ದು, ಅದಕ್ಕಾಗಿ ವೈವಿಧ್ಯಮಯ ಹಾಗೂ ಮಧುವಣಗಿತ್ತಿಯಂತೆ ಸಕಲ ಸಿದ್ಧತೆ ಮಾಡಲಾಗಿದೆ. ಕೊರೊನಾ ಕಾರಣಕ್ಕಾಗಿ ಎರಡು ವರ್ಷಗಳಿಂದ ಸರಳವಾಗಿ …

ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ಮಧ್ಯೆ ಸೋಮವಾರ (ಜ. 16)ದಿಂದ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಗೊಳ್ಳಲಿದೆ. ಕೆಎಸ್‌ಆರ್‌ಟಿಸಿಯು ಕೇಂದ್ರ ಸರ್ಕಾರದ ಫೇಮ್ -2 ಯoಜನೆಯಡಿ ಮೊದಲ ಬಾರಿಗೆ ಅಂತರ ನಗರ (ಬೆಂಗಳೂರು -ಮೈಸೂರು) ಮಧ್ಯೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಿಸಲಿದೆ. ಈಗಾಗಲೇ …

ಹುಣಸೂರು :  ತಾಲ್ಲೂಕಿನ ರಂಗಯ್ಯನ ಕೊಪ್ಪಲು ಗೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ದ್ವಿಚಕ್ರ ವಾಹನ ಸವಾರನ ಸ್ಥಿತಿ ಗಂಭೀರ. ಮೈಸೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರಿಗೆ ರಂಗಯ್ಯನಕೊಪ್ಪಲು ಕಡೆಯಿಂದ ವೇಗವಾಗಿ ಬಂದು ಹೆದ್ದಾರಿಗೆ ಮುನ್ನುಗಿದ ದ್ವಿಚಕ್ರ ವಾಹನ ಸವಾರ …

ಮೈಸೂರು: ನಗರದ ಯಾದವಗಿರಿಯಲ್ಲಿರುವ ಲಲಿತಾ ಪ್ರೌಢಶಾಲೆಯಲ್ಲಿ ಇಂದು 2022-23 ವರ್ಷದ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ನಡೆಸಲಾಯಿತು. ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಮೈಸೂರು ವಿಭಾಗದ ಅಧ್ಯಕ್ಷೆಯಾದ ಶ್ರೀಮತಿ ಪೂಜಾ ಅಗರ್ವಾಲ್ ರವರು ಮುಖ್ಯ ಅತಿಥಿಯಾಗಿದ್ದರು. ಅವರು ವೈಯಕ್ತಿಕ …

ಮೈಸೂರು: ಚಾಮುಂಡಿಬೆಟ್ಟದ ಪಾದದಲ್ಲಿರುವ ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಪೂಜಾ ಸಮಿತಿ ವತಿಯಿಂದ ಜ.14ರಂದು ಸಂಜೆ 6.30ಕ್ಕೆ ಶಬರಿಮಲೆಯಲ್ಲಿ ಜ್ಯೋತಿ ಕಾಣುವ ಸಮಯದಲ್ಲಿ ಲಕ್ಷ ದೀಪೋತ್ಸವ ಆಯೋಜಿಸಲಾಗಿದೆ ಎಂದು ಸಮಿತಿಯ ಜಂಟಿ ಕಾರ್ಯದರ್ಶಿ ಕೆ.ಎಂ.ಬಸವಾರಾಧ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಕೃಷ್ಣ …

10 ತಿಂಗಳ ಅವಧಿುಂಲ್ಲಿ 150 ಕೋಟಿ ರೂ. ತೆರಿಗೆ ಸಂಗ್ರಹಿಸಿದ ನಗರಪಾಲಿಕೆ ದಿನೇಶ್ ಕುಮಾರ್ ಮೈಸೂರು: ತೆರಿಗೆದಾರರಲ್ಲಿ ಜಾಗೃತಿ, ರಿಯಾಯಿತಿ, ಜಾಹೀರಾತು ಹಾಗೂ ಇನ್ನಿತರೆ ಕಾರ್ಯಕ್ರಮಗಳ ಮೂಲಕ ತೆರಿಗೆ ಸಂಗ್ರಹಕ್ಕೆ ಮುಂದಾದ ನಗರಪಾಲಿಕೆ ಅದರಲ್ಲಿ ಯಶಸ್ಸು ಕಂಡಿದ್ದು, ಕಳೆದ 10 ತಿಂಗಳ …

Stay Connected​
error: Content is protected !!