Mysore
18
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಮೈಸೂರು: ಕುಡಿದ ಮತ್ತಿನಲ್ಲಿದ್ದ ತಂದೆಯಿಂದಲೇ ಸುತ್ತಿಗೆಯಿಂದ ಹಲ್ಲೆಗೆ ಒಳಗಾಗಿ ತೀವ್ರಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಉದ್ಬೂರು ಗ್ರಾಮದ ಇಬ್ಬರು ಮಕ್ಕಳ ಪೈಕಿ ಹಿರಿಯ ಮಗಳು ಕುಸುಮ(೧೪) ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ. ನ.೧೭ರಂದು ಗುರುವಾರ ರಾತ್ರಿ ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ …

ಕಾಡಾನೆ ಜತೆಗಿನ ಕಾದಾಟದಲ್ಲಿ ದಾರುಣ ಸಾವು ಕಂಡ ಸಾಕಾನೆ ಮೈಸೂರು: ಎರಡು ತಿಂಗಳ ಹಿಂದಷ್ಟೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ದಸರಾ ಆನೆ ಗೋಪಾಲಸ್ವಾಮಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದು ದಾರುಣ ಮೃತ್ಯು ಕಂಡಿದೆ. ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲ ಸ್ವಾಮಿಯನ್ನು ಕಾಡಿಗೆ …

ಮೈಸೂರು: ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರು ಉದ್ಧೇಶ ಪೂರ್ವಕವಾಗಿ ಬ್ರಾಹ್ಮಣ ಸಮುದಾಯದ ಬಗ್ಗೆ ಹೇಳಿಕೆ ನೀಡಿಲ್ಲ. ಹಾಗಾಗಿ ಬ್ರಾಹ್ಮಣ ಸಮುದಾಯ ಪ್ರತಿಭಟನೆಯನ್ನು ಮುಂದುವರಿಸದೆ ಇರುವುದು ಸೂಕ್ತ ಎಂದು ಶಾಂತರಾಜು, ಅಧ್ಯಕ್ಷ ದಲಿತ ವೆಲ್ ಫೇರ್ ಟ್ರಸ್ಟ್ ಅಭಿಪ್ರಾಯಪಟ್ಟಿದೆ. ಈ ಕುರಿತು ಬುಧವಾರ …

ಮೈಸೂರು: ಕೋಮು ಸೌಹಾರ್ದತೆ ಕೆಡಿಸುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಸಮಾಜದಲ್ಲಿ ಸೌಹಾರ್ದತೆ ಕಾಪಾಡಬೇಕು ಎಂದು ಕರ್ನಾಟಕ ನ್ಯಾಯಪರ ವೇದಿಕೆ ಆಗ್ರಹಿಸಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಗಿರೀಶ್ ಶಿವಾರ್ಚಕ, ಕೆ.ಆರ್.ಕ್ಷೇತ್ರದಲ್ಲಿ ನಿರ್ಮಿಸಿರುವ ಬಸ್ …

ಕೆ.ಆರ್.ವೃತ್ತದಿಂದ ಮಹಾರಾಣಿ ಕಾಲೇಜುವರೆಗೆ ಮೆರವಣಿಗೆ; ಡೊಳ್ಳು, ತಮಟೆ ಸದ್ದಿಗೆ ಕುಣಿದು ಸಂಭ್ರಮಿಸಿದ ವಿದ್ಯಾರ್ಥಿನಿಯರು ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಪರ ಉತ್ಸವ ಕಾಲೇಜಿನ ಆವರಣದಲ್ಲಿ ಹಬ್ಬದ ಸಂಭ್ರಮವನ್ನು ಉಂಟುಮಾಡಿತ್ತು. ಮೆರವಣಿಗೆಯಲ್ಲಿ …

ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ ಮೈಸೂರು: ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವ ಇದೆ, ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಹಾಗಾಗಿ ಪ.ಮಲ್ಲೇಶ್ ಅವರು ಬ್ರಾಹ್ಮಣರ ಕುರಿತು ನೀಡಿರುವ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸುವಂತೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ …

ಅಂತಿಮ  ಹಂತದಲ್ಲಿ ತಾಂತ್ರಿಕ ಬಿಡ್‌ ಗೆ ಅನುಮೋದನೆ ; ಮೂವರ ತಂಡದಿಂದ ಸರ್ವೇ  - ದೇವನೂರು ಕೆರೆ ಅಭಿವೃದ್ಧಿ ಕುರಿತಂತೆ ಆಂದೋಲನ ದಿನಪತ್ರಿಕೆ ಮಾ.೨೨ರಿಂದ ೧೦ ದಿನಗಳ ಕಾಲ ಅಭಿಯಾನ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು ಮೈಸೂರು: ಅವಸಾನದ ಅಂಚಿಗೆ ತಲುಪಿರುವ ದೇವನೂರು …

ಅವ್ಯವಸ್ಥೆಯ ಕಿರಿಕಿರಿಯಿಂದ ತಂಗುದಾಣದತ್ತ ಸುಳಿಯದ ಪ್ರಯಾಣಿಕರು ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಮುರಿದು ಬೀಳುವ ಹಂತದಲ್ಲಿರುವ ಚಾವಣಿ... ಕುಡುಕರ ಹಾವಳಿ... ರಾತ್ರಿ ವೇಳೆ ಕಗ್ಗತ್ತಲು... ಫುಟ್‌ಪಾತ್ ವ್ಯಾಪಾರಿಗಳ ತಾಣ... ಮೋರಿಯ ಮೇಲೆ ತಂಗುದಾಣ... ಇದು ನಗರದ ಬಸ್ ತಂಗುದಾಣಗಳ ಸ್ಥಿತಿ. ಬಸ್‌ನಲ್ಲಿ ಪ್ರಾಂಣಿಸುವವರ …

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶಬ್ ಅವರ ಫಾರಂ ಹೌಸ್ ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಿಹಾರ ಮೂಲದ ವ್ಯಕ್ತಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 43 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. ತಿ.ನರಸೀಪುರ ತಾಲ್ಲೂಕಿನ ಫಾರಂ ಹೌಸ್ನಲ್ಲಿ …

ಮಂಡ್ಯ ಕ್ಷೇತ್ರವೊಂದರಿಂದಲೇ 17 ಮಂದಿ; ನಾಗಮಂಗಲದಿಂದ ಸಿಆರ್‌ಎಸ್ ಮಾತ್ರ ಮಂಡ್ಯ: ಮಂಡ್ಯ ಜಿಲ್ಲೆಯ ಒಟ್ಟು ೭ ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ಟಿಕೆಟ್ ಬಯಸಿ ೪೩ ಮಂದಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರವೊಂದರಿಂದಲೇ `ಕೈ' ಟಿಕೆಟ್ ಪಡೆಯಲು ೧೬ ಮಂದಿ …

Stay Connected​
error: Content is protected !!