Mysore
34
scattered clouds

Social Media

ಭಾನುವಾರ, 26 ಏಪ್ರಿಲ 2026
Light
Dark

ಮೈಸೂರು

Homeಮೈಸೂರು

ಮೈಸೂರು :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದ ಮಾಜಿ ಅಧ್ಯಕ್ಷರು ಹಾಗೂ ಎಂ.ಸಿ.ಡಿ.ಸಿ.ಸಿ. ಬ್ಯಾಂಕ್ ಮತ್ತು ಮೈಮುಲ್ ನ ಮಾಜಿ ಅಧ್ಯಕ್ಷರಾದ ಶ್ರೀ.ಸಿ.ಬಸವೇಗೌಡ ರವರ ತಾಯಿ ಈರಮ್ಮ (99) ರವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಮಧ್ಯಾಹ್ನ 2.00 ಗಂಟೆಯವರೆಗೆ ಮೈಸೂರಿನ ಗಂಗೋತ್ರಿ …

ಅಂತರಸಂತೆ: ಗಂಡಾನೆಯೊಂದು ಮತ್ತೊಂದು ಕಾಡಾನೆಯೊಂದಿಗೆ ಕಾದಾಟ ನಡೆಸಿ ಗಂಭೀರವಾಗಿ ಗಾಯಗೊಂಡು ಬಳಿಕ ಸಾವನ್ನಪ್ಪಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ ಕಾಡಾನೆಯೊಂದು ಸಾವನ್ನಪ್ಪಿರುವುದು ತಿಳಿದುಬಂದಿದೆ. …

ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದವರ ವತಿಯಿಂದ ಇಂದು ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಪಾದಯಾತ್ರೆಯನ್ನು ಹೊರಟು  ದೇವರಾಜ ಅರಸು ರಸ್ತೆಯ ಮೂಲಕ ಜಿಲ್ಲಾಧಿಕಾರಿ …

ಮೈಸೂರು: ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ ಮತ್ತು ವಾಜಪೇಯಿ ಯೋಜನೆಯ ಮನೆಗಳ ನಿರ್ಮಾಣಕ್ಕೆ ೫೦ ಮನೆಗಳ ಗುರಿ ನಿಗಧಿಪಡಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಲು,ಆಯ್ಕೆ ಮಾಡಲು ಮತ್ತು ಇತರೆ …

ಮೈಸೂರು: ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಕ್ರೀಡಾ, ಪ್ರತಿಭಾಪುರಸ್ಕಾರ ಹಾಗೂ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು. ವಿಜಯನಗರ ಎರಡನೇ ಹಂತದಲ್ಲಿರುವ ಕೊಡಗು ಗೌಡ ಸಮಾಜದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿದ ಶಾಸಕ …

ಮೈಸೂರು : ಬಹುರೂಪಿ ಚಲನಚಿತ್ರೋತ್ಸವಕ್ಕೆ ಮೂರನೇ ದಿನವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಶ್ರೀರಂಗ ರಂಗಮಂದಿರದಲ್ಲಿ ಭಾನುವಾರ ಪ್ರದರ್ಶನಗೊಂಡ ಮೂರು ಸಿನಿಮಾಗಳ ಪೈಕಿ ಮಧ್ಯಾಹ್ನ ೨ ರಿಂದ ೪.೩೦ರವೆರೆಗೆ ಪ್ರದರ್ಶನಗೊಂಡು ಮಲಯಾಳಂ ಭಾಷೆಯ ಮಹೇಶ್ ನಾರಾಯಣ್ ನಿರ್ದೇಶನದ ಟೇಕ್ ಆಫ್ ಸಿನಿಮಾಗೆ ಮಾಮೂಲಿಗಿಂತ …

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಮಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಪಕ್ಷ ಸೂಚಿಸಿದರೆ ಅವರ ವಿರುದ್ಧ ಸ್ಪರ್ಧೆಗೆ ನಾನು ಸಿದ್ಧವಿದ್ದೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗಳಿಗೆ …

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯ ಮನೆಗೆ ಹೋಗುವುದು ಖಚಿತ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸೋಲು ಖಚಿತ ಎನ್ನುವುದು ಅರಿವಾಗಿರುವುದರಿಂದಲೇ ಇಂತಹ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ …

ಬೆಂಗಳೂರು: ವಿಧಾನಪರಿಷತ್‌ ಸದಸ್ಯ ವಿಶ್ವನಾಥ್‌ ಅವರು ಮತ್ತೆ ಕಾಂಗ್ರೆಸ್ಸಿಗೆ ಸೇರಲು ಹೊರಟಿರುವ ಬಗ್ಗೆ ವ್ಯಂಗ್ಯವಾಡಿರುವ ಸಂಸದ ಶ್ರೀನಿವಾಸ ಪ್ರಸಾದ್‌ ಅವರಿಬ್ಬರು ಪರಸ್ಪರರ ಬಗ್ಗೆ ಏನು ಮಾತನಾಡಿಕೊಂಡಿದ್ದರೆನ್ನುವುದನ್ನು ನೆನಪಿಸಿಕೊಳ್ಳಲಿ ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಚ್.ವಿಶ್ವ ನಾಥ್ ಮತ್ತೆ ಒಂದಾಗುತ್ತಿರುವ ಬಗ್ಗೆ …

ಮೈಸೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಾನತುಗೊಂಡಿದ್ದ ಮೈಸೂರು ವಿವಿ ಭೂಗೋಳ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎಚ್.ನಾಗರಾಜ್ ಮರು ನೇಮಕ ಕುರಿತಂತೆ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲು ಮೈಸೂರು ವಿವಿ ಸಿಂಡಿಕೇಟ್ …

Stay Connected​
error: Content is protected !!