Mysore
34
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಗುರುಗಳು ಕೋಲು ತರಲು ಹೇಳುತ್ತಿದ್ದರು. ಯಾರಿಗೋ ಹೊಡೆಯಲು ಬೇಕೆಂದು ಕೇಳುತ್ತಿದ್ದರು. ಅದು ನಾನೇ ಆಗಿದ್ದೆ. ನಾನೇ ಕೋಲು ಕೊಟ್ಟು ಹೊಡೆಸಿಕೊಳ್ಳುತ್ತಿದ್ದ ಭಾಗ್ಯ ನನ್ನದಾಗಿತ್ತು.. ಹೀಗೆಂದು ತಮ್ಮ ನಾಟಕ ಕಲಿಕೆಯ ದಿನಗಳನ್ನು ಸ್ಮರಿಸಿದ ಹಿರಿಯ ನಟ ದೊಡ್ಡಣ್ಣ ಅವರು, ಅಂದು ಗುರುಗಳು …

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಎ.ಎಚ್ ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ(ನಗರಾಭಿವೃದ್ದಿ ಇಲಾಖೆ) ಸತೀಶ್ ಕಬಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ಕಾಯ್ದೆ ೧೯೮೭ರ ಕಲಂ …

ಮೈಸೂರು: ನಗರದ ಎಂ.ಬಿ.ಅನಂತಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಟ್ರಸ್ಟ್‌ನ ಪ್ರಥಮ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಡಿ.೧೨ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಚಂದ್ರು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇರ್ವಿನ್ ರಸ್ತೆಯ ಪಂಚಮುಖಿ …

ಮೈಸೂರು: ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಸರ್ಕಾರಿ ನಿಯಮಗಳನ್ನು ಪದೇಪದೇ ಉಲ್ಲಂಘಿಸುತ್ತಿದ್ದರೂ ಕೂಡ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಆಕೆಯ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುವುದಾಗಿ ವಿಧಾನಪರಿಷತ್ ಸದಸ್ಯ …

ರಂಗ ಹಬ್ಬಕ್ಕೆ ಸಿಂಗಾರಗೊಂಡ ರಂಗಾಯಣ, ಡಿ.೧೦ರಂದು ರಾಷ್ಟ್ರೀಯ ರಂಗೋತ್ಸವಕ್ಕೆ ಸಿಎಂ ಚಾಲನೆ ಮೈಸೂರು : ‘ಭಾರತೀಯತೆ’ ಶೀರ್ಷಿಕೆಯಡಿ ಆಯೋಜಿಸಿರುವ ರಂಗಾಯಣದ ಬಹುನಿರೀಕ್ಷಿತ ಬಹುರೂಪಿ ರಾಷ್ಟ್ರೀಯ ರಂಗೋತ್ಸವ-೨೦೨೨ ಉದ್ಘಾಟನಾ ಕಾರ್ಯಕ್ರಮ ಡಿ.೧೦ರಂದು ನಡೆಯಲಿದ್ದು, ಈ ಬಾರಿ ಚಿತ್ರನಟ, ನಿರ್ದೇಶಕ ರಮೇಶ್ ಅರವಿಂದ್ ಅವರು …

ಹದಿನಾರು-ನಂಜನಗೂಡು-ಸರಗೂರು ರಸ್ತೆ ಸಂಪರ್ಕ ೨೭ ಕೋಟಿ ರೂ. ಅಂದಾಜು ವೆಚ್ಚ: ಸಂಪುಟ ಒಪ್ಪಿಗೆ ಬೆಂಗಳೂರು: ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಮೈಸೂರು- ಹದಿನಾರು (ರಾಜ್ಯ ಹೆದ್ದಾರಿಯಾಗಿ ಮೇಲರ್ಜೆಗೇರಿಸಲಾಗಿದೆ) ಹಾಗೂ ಶಿರ-ನಂಜನಗೂಡು ರಸ್ತೆ (ರಾಜ್ಯ ಹೆದ್ದಾರಿ-೮೪)ಗೆ ಸಂಪರ್ಕಿಸಲು ಹದಿನಾರು ಮತ್ತು ಸರಗೂರು ರಸ್ತೆಯ …

ಬಿಜೆಪಿಗೆ ಸಿಹಿ-ಕಹಿ; ಕಾಂಗ್ರೆಸ್‌ಗೆ ಬೂಸ್ಟರ್ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸುನಾಮಿಗೆ ತವರೂರು ಗುಜರಾತ್‌ನಲ್ಲಿ ಬಿಜೆಪಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಪ್ರಚಂಡ ಗೆಲುವು ಸಾಧಿಸಿದೆ. ಆದರೆ ಹಿಮಾಚಲಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಕಮಾಲ್ ಮಾಡಿದ್ದು, ಸ್ಪಷ್ಟ …

ಇಂದಿನಿಂದಲೇ ಜಾರಿಗೆ ನಗರಪಾಲಿಕೆ ಒಪ್ಪಿಗೆ: ಘನ ತ್ಯಾಜ್ಯ ನಿರ್ವಹಣೆಗೆ ವಾರಣಾಸಿ ಮಾದರಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವುದಕ್ಕೆ ಕಡಿವಾಣ ಹಾಕುವ ಜತೆಗೆ, ಘನತ್ಯಾಜ್ಯ ವಸ್ತು ನಿರ್ವಹಣೆಗೆ ಸಹಕರಿಸದೆ ಇರುವ ಸಾರ್ವಜನಿಕರು, ಉದ್ದಿಮೆದಾರರಿಗೆ ಛಾಟಿ ಬೀಸಲು ನಗರಪಾಲಿಕೆ ಮುಂದಾಗಿದ್ದು, …

ಮಹದೇವ ಮತ್ತು ತಂಡದಿಂದ ಕಂಸಾಳೆ, ಕೆರೆಮನೆ ಶಿವಾನಂದ ಹೆಗಡೆ ಯಕ್ಷಗಾನ ಬಿ.ಎನ್.ಧನಂಜಯಗೌಡ ಮೈಸೂರು: ಸಭಿಕರೆಡೆಯಿಂದ ನಾಟ್ಯದ ನಡಿಗೆಯಲ್ಲಿ ಬಂದ ನವಿಲೊಂದು, ವನರಂಗದ ವೇದಿಕೆಯ ಮೇಲೆ ಬಂದು ಗರಿಬಿಚ್ಚಿ ಕುಣಿದು ಕುಪ್ಪಳಿಸುತ್ತಾ ತನ್ನ ಗರಿಗಳಲ್ಲಿ ನಾನಾ ಬಗೆಯ ಜನಪದ ಕಲೆಗಳ ಚಿತ್ರಗಳನ್ನು ಅನಾವರಣಗೊಳಿಸಿತು. …

ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರು ರಚಿಸಿರುವ “ಟಿಪ್ಪು ನಿಜ ಕನಸುಗಳು” ಪುಸ್ತಕವನ್ನು ಆನ್‌ಲೈನ್‌ನಲ್ಲಿ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ನವೆಂಬರ್‌ 21ರಂದು ಮಾಡಿದ್ದ ತಾತ್ಕಾಲಿಕ …

Stay Connected​
error: Content is protected !!