Mysore
16
scattered clouds

Social Media

ಶುಕ್ರವಾರ, 09 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ವಿ.ಆರ್.ಶೈಲಜ ಸೋಮವಾರ ಅಧಿಕಾರ ಸ್ವೀಕರಿಸಿದರು. ‌ ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರನ್ನು ಸರ್ಕಾರ ಮೊನ್ನೆಯಷ್ಟೆ ಕುಲಸಚಿವರಾಗಿ ನೇಮಿಸಲಾಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆ ಕ್ರಾಫರ್ಡ್ ಭವನಕ್ಕೆ ಆಗಮಿಸಿ ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ್ …

ಬಂದೋಬಸ್ತ್‌ಗೆ ೧೫೦ ಪೊಲೀಸರ ನಿಯೋಜನೆ; ನಾಟಕ ನೋಡಲು ಬಂದವರ ಸಂಪೂರ್ಣ ತಪಾಸಣೆ ಮೈಸೂರು: ಇಡೀ ಹಿಂದುಸ್ಥಾನವನ್ನು ಇಸ್ಲಾಂ ರಾಷ್ಟ್ರವನ್ನಾಗಿ ಪರಿವರ್ತಿಸುತ್ತೇನೆ ಎಂದು ಕತ್ತಿ ಝಳಪಿಸುವ ಟಿಪ್ಪು... ಅಲ್ಲಿನ ಜನರನ್ನು ಕೊಂದಾದರೂ ಕೊಡಗನ್ನು ವಶಕ್ಕೆ ಪಡೆಯಬೇಕು ಎಂದು ಘರ್ಜಿಸುವ ಟಿಪ್ಪು... ಸಾಮಾನ್ಯ ಸೈನಿಕ …

ಸಂಚಾರ ಪೊಲಿಸರಿಂದ ಒಂದು ವಾರಗಳ ಕಾಲ ಆಪರೇಷನ್ ತ್ರಿಬಲ್ ರೈಡಿಂಗ್ ಮೈಸೂರು: ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವ ಪ್ರಕರಣಗಳು ಮೈಸೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂಬ ಕಾರಣಕ್ಕಾಗಿ ನಗರ ಪೊಲೀಸ್ ಆುುಂಕ್ತರ ಸೂಚನೆ ಮೇರೆಗೆ ನ.೨೦ರಿಂದ ೨೮ ವರೆಗೆ ತ್ರಿಬಲ್ ರೈಡ್ …

ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಭಾನುವಾರ ದಲಿತ ಕೇರಿಯ ಜನರೆಲ್ಲರೂ ಒಟ್ಟು ಸೇರಿ ಗ್ರಾಮದ ಎಲ್ಲ 42 ತೊಂಬೆ ( ಮಿನಿ‌ ಟ್ಯಾಂಕ್‌) ಗಳ ಬಳಿ ಹೋಗಿ ನೀರು ಕುಡಿದರು. ಅವರಿಗೆ ಇಷ್ಟೊಂದು ಕಡೆಗಳಲ್ಲಿ ನೀರು ಕುಡಿಯುವ ದಾಹವೇನೂ ಇರಲಿಲ್ಲ. ಆದರೆ …

ಮೈಸೂರು: ಬಿಜೆಪಿಯಲ್ಲಿ ಯಾರಿಗೂ ಕಿರುಕುಳ ನೀಡುವ ವಾತಾವರಣ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡಲಾಗುತ್ತಿದೆ ಎಂಬ ಶಾಸಕ ಎಸ್.ಎ.ರಾಮದಾಸ್ ಆರೋಪಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು. ರಾಮದಾಸ್ …

ಮೈಸೂರು: ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳ ಆಡಳಿತ ಕುಲಸಚಿವರನ್ನಾಗಿ ಕೆಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದ್ದು, ಮೈಸೂರು ವಿವಿ ಕುಲಸಚಿವರಾಗಿ ವಿ.ಆರ್.ಶೈಲಜಾ ಅವರನ್ನು ನೇಮಿಸಲಾಗಿದ್ದು, ಅವರು ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನವರಾದ ಶೈಲಜಾ ಅವರು ತಿ.ನರಸೀಪುರ ತಹಸಿಲ್ದಾರ್ ಆಗಿ, ಪಾಂಡವಪುರ ಉಪವಿಭಾಗಾಧಿಕಾರಿಯಾಗಿ, ಮೈಸೂರು …

ಮೈಸೂರು: ಮೈಸೂರು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕಬ್ಬು ಬೆಳೆಗಾರರು ಘೇರಾವ್ ಹಾಕಿದರು. ಮುಕ್ತಗಂಗೋತ್ರಿಯಲ್ಲಿ ಧಿಕ್ಕಾರ ಕೂಗುತ್ತಾ ಸಚಿವರನ್ನು ಅಡ್ಡಗಟ್ಟಿದ್ದರು. ಆಗ ಮಧ್ಯಪ್ರವೇಶಿಸಿದ ಪೊಲೀಸರು ರೈತರನ್ನು …

ಮೈಸೂರು: ಗ್ರಾಮೀಣ ಪ್ರದೇಶದ ಬಡ ಜನತೆಗೆ ಶಿಕ್ಷಣ ಮತ್ತು ಆರೋಗ್ಯ ಸುಧಾರಣೆಗೆ ಒತ್ತು ನೀಡುವ ಧ್ಯೇಯ ಹೊಂದಿರುವ ಅಸ್ತಿತ್ವ ಫೌಂಡೇಷನ್ ವತಿಯಿಂದ ಭಾನುವಾರ ನಂಜನಗೂಡು ತಾಲ್ಲೂಕಿನ ಗೆಜ್ಜಿಗನಹಳ್ಳಿಯಲ್ಲಿ ಏರ್ಪಡಿಸಿದ್ದ ಮೊದಲ ಆರೋಗ್ಯ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆಯಿತು. ೨೦೦ಕ್ಕೂ ಹೆಚ್ಚು ಜನರು …

ಮೈಸೂರು: ಸಹಕಾರ ಕ್ಷೇತ್ರದ ಮೂಲಕ ಸಾವಿರಾರು ಜನರಿಗೆ ಉದ್ಯೋಗ, ಲಕ್ಷಾಂತರ ರೈತರಿಗೆ ಸಾಲಸೌಲಭ್ಯ ನೀಡಲಾಗುತ್ತಿದೆ. ಎಲ್ಲಾ ವಲಯದಲ್ಲಿ ಸಹಕಾರ ಕ್ಷೇತ್ರ ಮುಂಚೂಣಿಯಲ್ಲಿದೆ. ಸಹಕಾರ ಇದ್ದರೆ ಮಾತ್ರ ಸಹಕಾರ ಸಂಘಗಳು ಯಶಸ್ವಿಯಾಗುತ್ತವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ …

ಮೈಸೂರು: ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಮಾಡಿರುವ ಶಂಕಿತ ಉಗ್ರ ಮೈಸೂರಿನಲ್ಲಿ ನೆಲೆಸಿದ್ದನು. ಮೈಸೂರಿನ ಲೋಕನಾಯಕನಗರದ 10 ನೇ ಕ್ರಾಸ್ ನಲ್ಲಿರುವ ಮೋಹನ್ ಕುಮಾರ್ ಎಂಬುವರ ಮನೆ ಬಾಡಿಗೆ ಮನೆ ಪಡೆದಿರರುವ ಶಂಕಿತ ಉಗ್ರ ಮಂಗಳೂರಿನಲ್ಲಿ ಈ ಕೃತ್ಯ ಎಸಗಿದ್ದಾನೆ. ಬಾಡಿಗೆ ಮನೆ …

Stay Connected​
error: Content is protected !!