ಮೈಸೂರು: ರುದ್ರ ನೃತ್ಯಯೋಗ ಶಾಲಾ, ಇಂಟರ್ ನ್ಯಾಷಿನಲ್ ಫೋರಂ, ಪುರಿ ಜಗನ್ನಾಥ ಕಲ್ಚರಲ್ ಅಂಡ್ ವೆಲ್‌ಫೇರ್ ಟ್ರಸ್ಟ್ ಸಹಭಾಗಿತ್ವದಲ್ಲಿ ಇದೇ ಮೊದಲ ಬಾರಿಗೆ ನಗರದಲ್ಲಿ ಮೈಸೂರು ಒಡಿಸ್ಸಿ ಉತ್ಸವವನ್ನು ಡಿ.೧೦ರಂದು ಆಯೋಜಿಸಲಾಗಿದೆ ಎಂದು ಉತ್ಸವದ ಸಂಚಾಲಕಿ ವಿದುಷಿ ಸಿಂಧೂ ಕಿರಣ್ ಹೇಳಿದರು. …
ಮೈಸೂರು: ರುದ್ರ ನೃತ್ಯಯೋಗ ಶಾಲಾ, ಇಂಟರ್ ನ್ಯಾಷಿನಲ್ ಫೋರಂ, ಪುರಿ ಜಗನ್ನಾಥ ಕಲ್ಚರಲ್ ಅಂಡ್ ವೆಲ್‌ಫೇರ್ ಟ್ರಸ್ಟ್ ಸಹಭಾಗಿತ್ವದಲ್ಲಿ ಇದೇ ಮೊದಲ ಬಾರಿಗೆ ನಗರದಲ್ಲಿ ಮೈಸೂರು ಒಡಿಸ್ಸಿ ಉತ್ಸವವನ್ನು ಡಿ.೧೦ರಂದು ಆಯೋಜಿಸಲಾಗಿದೆ ಎಂದು ಉತ್ಸವದ ಸಂಚಾಲಕಿ ವಿದುಷಿ ಸಿಂಧೂ ಕಿರಣ್ ಹೇಳಿದರು. …
ಮೈಸೂರು: ಕೊರೊನಾ ಕಾಲದಲ್ಲಿ ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ತರಾಟೆ ತೆಗೆದುಕೊಳ್ಳದೇ ಹೋಗಿದ್ದರೆ, ಇನ್ನು ಸಾಕಷ್ಟು ಅನಾಹುತಗಳನ್ನು ಆಗುತ್ತಿದ್ದವು ಎಂದು ಮೈಸೂರು ವಿಶ್ವವಿದ್ಯಾಲಯದ ಸಮಾಜ ವಿಜ್ಞಾನದ ಡೀನ್ ಪ್ರೊ.ಮುಜಾಫರ್ ಅಸ್ಸಾದಿ ಹೇಳಿದರು. ಅಂತರ್ಗತ ಬೆಳವಣಿಗೆ ಮತ್ತು ಅಭಿವೃದ್ಧಿ ಸಂಶೋಧನಾ ಕೇಂದ್ರದ ವತಿಯಿಂದ ನಗರದ …
ಮೈಸೂರು: ಲಯನ್ಸ್ ಕ್ಲಬ್ ಆಫ್ ಮೈಸೂರು, ಗೋಲ್ಡನ್ ಸಿಟಿ ಮತ್ತು ಮೈಸೂರು ಸ್ತ್ರೀ ಶಕ್ತಿ ಮಹಿಳಾ ವೇದಿಕೆ ಇವುಗಳ ಸಹಯೋಗದಲ್ಲಿ ಡಿ.೯ರಂದು ವಿಶ್ವ ವಿಶೇಷಚೇತನರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು, ೧೦ ಮಂದಿ ವಿಕಲಾಂಗರಿಗೆ ಉಚಿತ ಕೃತಕ ಕಾಲು ಪರಿಕರವನ್ನು ವಿತರಿಸಲಾಗುವುದು ಎಂದು ಲಯನ್ಸ್ …
ಹೊಸೂರು : ಜಮೀನಿಗೆ ನುಗ್ಗಿದ ಕಳ್ಳರು 1 ಎಕರೆಯಲ್ಲಿ ಬೆಳೆದಿದ್ದ ಸಿಹಿಕುಂಬಳ ಕಾಯಿಗಳನ್ನು ಕದ್ದು ಹೊತ್ತೊಯ್ದಿದ್ದಾರೆ. ಸಾಲಿಗ್ರಾಮ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದ ರೈತ ಅಪ್ಪಾಜಿಗೌಡ ಅವರ ಜಮೀನಿಗೆ ನುಗ್ಗಿದ ಕಳ್ಳರು, ಬೆಳೆದಿದ್ದ ಸುಮಾರು 3ಟನ್‌ಗೂ ಅಧಿಕ ಪ್ರಮಾಣದ ಕುಂಬಳಕಾಯಿಗಳನ್ನು ದೋಚಿದ್ದಾರೆ. ಇದರಿಂದ …
ಜಾನಪದ ಸಂಭ್ರಮದೊಂದಿಗೆ ಇಂದು ಆರಂಭ: ಡಿ.೧೦ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ ಮೈಸೂರು: ದಕ್ಷಿಣಭಾರತದಲ್ಲೇ ಪ್ರತಿಷ್ಠಿತ ರೆಪರ್ಟರಿ ಎನ್ನಿಸಿಕೊಂಡಿರುವ ಕರ್ನಾಟಕ ರಂಗಾಯಣ ಮೈಸೂರು ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಸಂಘಟಿಸಿದೆ. ಕುಕ್ಕರಹಳ್ಳಿ ಕೆರೆ ದಡದಲ್ಲಿರುವ ರಂಗಾಯಣ ಅಂಗಳದಲ್ಲಿ …
ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ೧೪ನೇ ಪದವೀಧರರ ದಿನಾಚರಣೆಯಲ್ಲಿ ಭಾಗಿ ಮೈಸೂರು: ಬದಲಾದ ಕಾಲಘಟ್ಟದಲ್ಲಿ ತಂತ್ರಜ್ಞಾನಕ್ಕೆ ಹೆದರದೆ,ಬೆದರದೆ ಅಪ್ಪಿಕೊಂಡು ಅಭಿವೃದ್ಧಿಯ ಜೊತೆಗೆ ಪರಿಸರ-ನಿಸರ್ಗವನ್ನು ಉಳಿಸಿಕೊಳ್ಳಬೇಕು. ಸಸ್ಟೇನಬಲ್ ಲ್ಯಾಂಡ್ ಸ್ಕೇಪ್, ಎಕೋ ಮಾಡೆಲ್‌ನಿಂದ ಅರಣ್ಯ,ವನ್ಯಜೀವಿಗಳನ್ನು ಸಂರಕ್ಷಣೆ ಮಾಡಬಹುದು ಎಂದು ಖ್ಯಾತ ವನ್ಯಜೀವಿ ತಜ್ಞ …
ಮೈಸೂರು ಜಿಲ್ಲಾ ಕಾರಾಗೃಹದಲ್ಲಿ ೧೪೦ ಕೈದಿಗಳಿಗೆ ಸುಧಾರಿತ ಕೌಶಲ ಕಲಿಕೆ -ಬಿ.ಎನ್.ಧನಂಜಯಗೌಡ ಮೈಸೂರು: ಜೈಲಿನಿಂದ ಬಂಧಮುಕ್ತರಾದ ನಂತರ ಸಾಮಾನ್ಯರಂತೆ ದುಡಿದು ಬದುಕಲು ಪೂರಕವಾಗುವಂತೆ ಸುಧಾರಿತ ಕೌಶಲ ತರಬೇತಿಯನ್ನು ೧೪೦ ಕೈದಿಗಳಿಗೆ ಮೈಸೂರು ಕೇಂದ್ರ ಕಾರಾಗೃಹದಲ್ಲಿ ನೀಡಲಾಗುತ್ತಿದೆ. ತಿಳಿದೋ, ತಿಳಿಯದೆಯೋ ನಾನಾ ತರದ …
ಮೈಸೂರು : ರಾಮಕೃಷ್ಣನಗರದಲ್ಲಿನ ಕೆ ಬ್ಲಾಕ್ ನಟನ ರಂಗಶಾಲೆಯಲ್ಲಿ ಇದೇ ಭಾನುವಾರದಂದು ಬೆಳಿಗ್ಗೆ 10.30 ಕ್ಕೆ 5 ಛಂದ ಪುಸ್ತಕಗಳು ಮಂಡ್ಯ ರಮೇಶ್ ರವರ ಸಹಕಾರದೊಂದಿಗೆ ಬಿಡುಗಡೆಗೊಳ್ಳಲಿವೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೊ.ಓ ಎಲ್.ನಾಗಭೂಷಣ ಸ್ವಾಮಿ ಹಾಗೂ ದಾದಾಪೀರ್ ಜೈಮನ್ ಭಾಗವಹಿಸಲಿದ್ದಾರೆ. …
ಮೈಸೂರಿನಲ್ಲಿ ಮತ್ತೊಂದು ಅಮಾನುಷ ಘಟನೆ: ಮೂವರ ಸ್ಥಿತಿ ಗಂಭೀರ, ಚಾಲಕ ಬಂಧನ ಮೈಸೂರು: ನಿಯಮಬಾಹಿರವಾಗಿ ಕಟ್ಟಡ ಕಟ್ಟುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ದ್ವೇಷ ಸಾಧಿಸಿ ಇ.ಡಿ. ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಅವರನ್ನು ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ, ಬೇಕಾಬಿಟ್ಟಿ ಕಾರು ಚಾಲನೆ ಸಂಬಂಧ …
ಮೈಸೂರು: ಹನುಮ ಜಯಂತಿ ಆಚರಣೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಹುಣಸೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಲಾಗಿದೆ. ಜತೆಗೆ ಒಂದು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹನುಮ ಜಯಂತಿ ಶೋಭಾಯಾತ್ರೆಯ ಸಾಗುವ ಮಾರ್ಗಗಳನ್ನು ಎಸ್ಪಿ ಆರ್. ಚೇತನ್ …