Mysore
18
clear sky

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲಯದಲ್ಲಿ ಶನಿವಾರ ತಡರಾತ್ರಿ ಕಾಡಾನೆ ದಾಳಿಗೆ ಸಿಲುಕಿ ಮಹದೇವಸ್ವಾಮಿ ಎಂಬ ಅರಣ್ಯ ವೀಕ್ಷಕ (ದಿನಗೂಲಿ ನೌಕರ) ಸಾವನ್ನಪ್ಪಿದ್ದಾರೆ. ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲದ ವ್ಯಾಪ್ತಿಯಲ್ಲಿ ಕಳೆದ ಕೆಲದಿನಗಳಿಂದ ಕಾಡಾನೆ ಹಾವಳಿ ಇದ್ದ ಭಾಗದಲ್ಲಿ …

ಎಸ್.ಸಿ.ಮಧುಚಂದನ್ ರಾಜ್ಯ ಸಂಘಟನಾ ಕಾರ್ಯದರ್ಶಿ, ಕರ್ನಾಟಕ ರಾಜ್ಯ ರೈತ ಸಂಘ. ರೈತರು ಎಂದರೆ ಯಾವಾಗಲೂ ಬೆಳೆಗಳನ್ನು ಬೆಳೆಯುವವರು ಸಂಕಷ್ಟ ಎದುರಿಸಿ ಜೀವನ ನಡೆಸುವವರು ಎನ್ನುವಂತಾಗಿದೆ. ಇಂದಿನ ಸರ್ಕಾರಗಳು ರೈತರ ನಷ್ಟದಲ್ಲಿ ತಾವು ಲಾಭವನ್ನು ಕಾಣುವ ಪ್ರಯತ್ನದಲ್ಲಿವೆಯೇ ಹೊರತು, ಬಂದ ಲಾಭದಲ್ಲಿ ರೈತರಿಗೂ …

ಕಹಿ ಅನುಭವಗಳ ಮರೆತು ಹೊಸತನ್ನು ಸ್ವಾಗತಿಸುವ ಅನವಾರ್ಯತೆ ಬಿ.ಎನ್.ಧನಂಜಯಗೌಡ ಮೈಸೂರು: ದೇಶದ ರಾಜಕೀಯ, ಕೃಷಿ, ಧಾರ್ಮಿಕ ಸೇರಿ ವಿವಿಧ ವಲಯಗಳಲ್ಲಿ ೨೦೨೨ರಲ್ಲಿ ನಡೆದ ಸಂತೋಷ ಮತ್ತು ತಲ್ಲಣದ ಸಂಗತಿಗಳನ್ನು ಮೆಲುಕು ಹಾಕುತ್ತಲೇ, ೨೦೨೨ಕ್ಕೆ ವಿದಾಯ ಹೇಳುವ ಹಾಗೂ ಹೊಸ ವರ್ಷ-೨೦೨೩ಅನ್ನು ಸ್ವಾಗತಿಸುವ …

ಮೈಸೂರು : ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಧಾ ಕೃಷ್ಣಾ ಯಾದವ  (ಗೊಲ್ಲ )ಸಂಘ ದಿಂದ ಬೆಳ್ಳಿ ಕಟ್ಟೇ ಕನ್ನಡ ಸಂಘ ದ ಅಧ್ಯಕ್ಷರು ಆದ ರವಿಕುಮಾರ್ ರವರನ್ನು ಸನ್ಮಾನಿಸಲಾಯಿತು ಚಿತ್ರದಲ್ಲಿ, ಅಧ್ಯಕ್ಷರು ಎ ಎಸ್‌ ಕೆ, ಯಾದವ್, ಪ್ರಧಾನ ಕಾರ್ಯದರ್ಶಿ, ಅರುಣ್, …

ಮೈಸೂರು: ಹುಣಸೂರಿನ ಚಿಕ್ಕ ಬೀಚನಹಳ್ಳಿಯಲ್ಲಿ ಮಹಿಳೆಯನ್ನು ಬಲಿ ಪಡೆದು, ಇಬ್ಬರನ್ನು ಗಾಯಗೊಳಿಸಿದ ವಕ್ರದಂತ ಆನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಹೆಚ್ಚಿನ ಅಪಾಯ ತಪ್ಪಿಸಿದೆ. ಈ ಪುಂಡಾನೆಯನ್ನು ಅರಣ್ಯ ಸಿಬ್ಬಂದಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದು ದುಬಾರೆ ಆನೆ ಕ್ಯಾಂಪಿನ ಕ್ರಾಲ್‌ನಲ್ಲಿ …

ಮೈಸೂರು: ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ಮಹಿಳೆಯೊಬ್ಬರು ಗುರುವಾರ ಮೃತ ಪಟ್ಟಿದ್ದಾರೆ. ನಗರದ ಜಯಲಕ್ಷ್ಮಿ ಮೃತಪಟ್ಟವರು. ಇವರಿಗೆ ಟಿಬಿ ಸೇರಿದಂತೆ ಇನ್ನಿತರ ಗಂಭೀರ ಸಮಸ್ಯೆಗಳು ಇದ್ದವು. ಗುರುವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾದರು. ರಾತ್ರಿ 8 ಗಂಟೆ ಸಮಯದಲ್ಲಿ ಮೃತಪಟ್ಟರು ಎಂದು ಆಸ್ಪತ್ರೆ …

ಮೈಸೂರು : ಕಳ್ಳ ಎಂದು ಭಾವಿಸಿ ಮಾನಸಿಕ ಅಸ್ವಸ್ಥನೊಬ್ಬನನ್ನು ಗ್ರಾಮಸ್ಥರು ಥಳಿಸಿ ಕಟ್ಟಿಹಾಕಿದ ಘಟನೆ ಎಚ್.ಡಿ. ಕೋಟೆ ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಸ್ಥಳಕ್ಕಾಗಮಿಸಿದ ಹೊಯ್ಸಳ ಪೊಲೀಸ್ ಸಿಬ್ಬಂದಿ ಜಗದೀಶ್ ಹಾಗೂ ಗೋವಿಂದರಾಜು ಜನರನ್ನು ಸಮಾಧಾನಗೊಳಿಸಿದರು. ಬಳಿಕ ಆತನ …

ಮೈಸೂರು : ನಗರದ ಅಶೋಕರಸ್ತೆಯಲ್ಲಿರುವ ಗುಜರಿ ಅಂಗಡಿುಂಲ್ಲಿ ಸುಮಾರು1  ಗಂಟೆ ಸಮಯದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯ ಆರ್ಭಟಕ್ಕೆ ಗುಜರಿ ಅಂಗಡಿ ಸುಟ್ಟು ಭಸ್ಮವಾಗಿದ್ದು, ಅಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿಯಾಗಿಲ್ಲ …

ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಆನೆ ದಾಳಿಗೆ ಸಿಲುಕಿ ಮಹಿಳೆ ಚಿಕ್ಕಮ್ಮ (60) ಮೃತಪಟ್ಟಿದ್ದು ನಂತರ ಇದೇ ಆನೆ ಬಿಳಿಕೆರೆ ಗ್ರಾಮದ …

ಮೈಸೂರು ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ಎಂಟು ಚಿರತೆಗಳು ಬೋನಿಗೆ ಮೈಸೂರು:ಜಿಲ್ಲೆಯಲ್ಲಿ ಚಿರತೆಗಳ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ತಾಲ್ಲೂಕಿನ ವರುಣಾ ಪೊಲೀಸ್‌ ಠಾಣೆಗೆ ಸೇರಿದ ಮಾಧವಗೆರೆ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಗುರುವಾರ ಬೋನಿಗೆ ಬಿದ್ದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ …

Stay Connected​
error: Content is protected !!