Mysore
24
overcast clouds

Social Media

ಭಾನುವಾರ, 04 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ   ಮೈಸೂರಿನಲ್ಲಿ ಮಾತನಾಡಿದ ಅವರು, ವಿಜಯದಶಮಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಿಲಿಟರಿ ಹಾಗೂ ವಾಯುಸೇನೆಗೂ ಮನವಿ ಮಾಡಲಾಗುವುದು ಎಂದರು. …

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ ನಡೆದಿದೆ. ನಂಜಾಪುರದ ವಸಂತಕುಮಾರ್ ಪುತ್ರ ರಂಜಿತ್ (32) ಮೃತರು. ಇವರಿಗೆ ತಂದೆ, ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ರಂಜಿತ್ ಕೆ.ಆರ್.ನಗರದಲ್ಲಿ ಶಾಖೆ …

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರದ ನಿಯಮಗಳಂತೆ ಬರ ಅಧ್ಯಯನ …

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರ ಬೆಳೆಗಳಿಗೆ ಅನುಕೂಲ ಕಲ್ಪಿಸುವಂತೆ ಶಾಸಕ ಜಿ.ಡಿ. ಹರೀಶ್‌ ಗೌಡ ಅವರ ಮನವಿಗೆ ಸರ್ಕಾರ ಸ್ಪಂದಿಸಿ, …

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ …

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಗಜಪಡೆಗೆ ಚಾಲನೆ ನೀಡಿದರು. ಮೈಸೂರು ಜಿಲ್ಲೆ ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಯಣದ …

ಎಚ್‌.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸಫಾರಿಗೆ ತೆರಳಿದ್ದ ಪ್ರವಾಸಿಗರ ವಾಹನ ಅಪಘಾತಕ್ಕೀಡಾಗಿ, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಫಾರಿಯಲ್ಲಿ ಹುಲಿ ಕಾಣಿಸಿಕೊಂಡಿರುವ ಮಾಹಿತಿ ಆಧರಿಸಿ, ಹುಲಿ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದ ಗೇರ್‌ ಕಾರ್ಯನಿರ್ವಹಿಸದೆ ಚಾಲಕನ ನಿಯಂತ್ರಣ ತಪ್ಪಿದ …

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ, ಉನ್ನತ ಮಟ್ಟದ ತಾಂತ್ರಿಕ ಸಮಿತಿಯು ನೀಡಿರುವ ವರದಿಯನ್ವಯ ತಕ್ಷಣದಿಂದ ಜಾರಿಗೆ 2023ರ ಮಾರ್ಚ್ 14ರ ನಿರ್ದೇಶನವನ್ನು …

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ ಹೂಡಿಕೆ ಮಾಡಬೇಕು, ಒಂದು ಸೈಟ್ ಖರೀದಿಸಬೇಕು, ಇಂತಹ ಪ್ರಶಾಂತವಾದ ನಗರದಲ್ಲಿ ನಮ್ಮದೇ ಒಂದು ಮನೆ ಮಾಡಬೇಕು ಎಂದು ಈಗ ಎಷ್ಟೋ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಅಂಬಾರಿ ಸಾರಥಿ ಅಭಿಮನ್ಯುವಿಗೆ ಈ ಬಾರಿ ಕೊಕ್‌ ನೀಡಲಾಗಿದೆ. ಕ್ಯಾಪ್ಟನ್‌ ಅಭಿಮನ್ಯು 2026ರ ದಸರಾ ಗಜಪಡೆಯ ಪಟ್ಟಿಯಿಂದ …

Stay Connected​
error: Content is protected !!