ಬೆಳಗಾವಿ-ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನೂರು ಹಾಸಿಗೆಗಳ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆ ಇನ್ನೇಡು ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು. ಶಾಸಕ ಮಂಜುನಾಥ್ ಎಚ್.ಪಿ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, …










