ಮೈಸೂರು: ಸಮಯಕ್ಕೆ ಸರಿಯಾಗಿ ಊಟ-ತಿಂಡಿ ದೊರೆಯದೆ ಇರುವ ಜೊತೆಗೆ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉಣ ಬಿಡಿಸಿದ ಬೆಳಗಿನ ಉಪಹಾರದಲ್ಲಿ ಇಲಿ ಪ್ರೈ ಮಾಡಿ ಬಡಿಸಿದ್ದು, ಇದರಿಂದಾಗಿ ಕುಪಿತಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದ ಬ್ಲಾಕ್-೨ನಲ್ಲಿ ಬುಧವಾರ …










