Mysore
27
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಮಕ್ಕಳ ಆರೈಕೆ ಮತ್ತು ರಕ್ಷಣೆ (ಜುವೆನೈಲ್ ಜಸ್ಟೀಸ್) ಕಾಯ್ದೆ ೨೦೧೫ರ ಕನಿಷ್ಟ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿ ಮುರುಘಾ ಮಠವು ಆಶ್ರಯ ನೀಡಿರುವ ೨೨ ಮಕ್ಕಳ ಕುರಿತು ತನಿಖೆ ನಡೆಸಿ, ನಿರ್ದಿಷ್ಟ ಕ್ರಮ ಜರುಗಿಸುವಂತೆ ಚಿತ್ರದುರ್ಗ ಅಪರ ಜಿಲ್ಲಾಧಿಕಾರಿಯವರು ಚಿತ್ರದುರ್ಗ …

ನಂಜನಗೂಡು : ತಾಲ್ಲೂಕಿನ ಬಳ್ಳೂರುಹುಂಡಿ ಗ್ರಾಮದ ನಿವಾಸಿ ತಮ್ಮ ಜಮೀನಿನಲ್ಲಿ ದನ ಮೇಯಿಸುತ್ತಿದ್ದ ವೇಳೆಯಲ್ಲಿ ಏಕಾಏಕಿ ಹುಲಿಯೊಂದು ದಾಳಿ ಮಾಡಿದ್ದು, ವ್ಯಕ್ತಿಯನ್ನು ಗಂಭೀರವಾಗಿ ಗಾಯಗೊಳಸಿದೆ. ಬಳ್ಳೂರುಹುಂಡಿ ಗ್ರಾಮದ ದಾಸಯ್ಯ ಎಂಬುವವರೇ ಹುಲಿ ದಾಳಿಯಿಂದ ತೀವ್ರವಾಗಿ ಹಲ್ಲೆಗೆ ಒಳಗಾದವರು. ದಾಳಿಯಿಂದಾಗಿ ಚೀರಿಕೊಂಡಾಗ ಚಿರತೆ …

ಮೈಸೂರು: ಬರುವ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.೧೨ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಒಕ್ಕಲಿಗರ ಮಹಾ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ  ಎಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ  ಆಡಿಟರ್ ನಾಗರಾಜ್ ಯಲಚವಾಡಿ ಅವರು ಇಂದು …

ಮೈಸೂರು : ಪೂಜಾ ಸ್ಥಳಗಳ ಕಾಯ್ದೆಯನ್ನು ಉಲ್ಲಂಘಿಸಿ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ಜಾಮಿಯಾ ಮಸೀದಿಯನ್ನು ವಿವಾದವನ್ನಾಗಿಸುತ್ತಿರುವ ಸಂಘ ಪರಿವಾರ ಈ ಭಾಗದಲ್ಲಿ ಕೋಮು ವಿದ್ವೇಷ ಹರಡಿ ಸೌಹಾರ್ದತೆಗೆ ಧಕ್ಕೆ ತರುತ್ತಿದೆ. ಈ ವಿಚಾರದಲ್ಲಿ ಪೊಲೀಸ್ ಉನ್ನತಾಧಿಕಾರಿಗಳು ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು …

ಜಿಟಿಜಿಟಿ ಮಳೆ, ಚಳಿಯ ನಡುವೆ ಮಿರ್ಚಿ, ಮಂಡಕ್ಕಿ ತಿಂದು ನಾಟಕ ವೀಕ್ಷಣೆ ಬಿ.ಎನ್.ಧನಂಜಯಗೌಡ ಮೈಸೂರು: ಹೊರಗೆ ಜಿಟಿ ಜಿಟಿ ಮಳೆ, ಚಳಿಯ ನಡುವೆ ತಲೆಗೆ ಟೋಪಿ ಹಾಕಿ, ಬೆಚ್ಚಗೆ ಸ್ವೆಟರ್ ಧರಿಸಿ, ಮಿರ್ಚಿ, ಮಂಡಕ್ಕಿ, ಬಜ್ಜಿಯನ್ನು ತಿನ್ನುತ್ತಾ ನಾಟಕ ವೀಕ್ಷಣೆ ಮಾಡುವಲ್ಲಿ …

ಇನ್ನು ಮೂರು ದಿನಗಳು ಬಾಕಿಯಿರುವಾಗಲೇ ಕರಕುಶಲ ಮೇಳದ ಮಳಿಗೆಗಳು ಖಾಲಿ ಮೈಸೂರು: ರಂಗಾಯಣದ ಮಹತ್ವಾಕಾಂಕ್ಷಿ ಉತ್ಸವ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಈ ಬಾರಿ ಮಳೆ ಆರಂಭಿಕ ಹೊಡತೆ ಕೊಟ್ಟಿದೆ. ಚೆನ್ನೈನಲ್ಲಿ ಎದ್ದಿರುವ ಸೈಕ್ಲೋನ್ ಕಾರಣ ನಗರದಲ್ಲಿ ಮೂರು ದಿನಗಳಿಂದಲೂ ಜಿಟಿಜಿಟಿ ಮಳೆ, …

ಕೆ.ಬಿ.ರಮೇಶನಾಯಕ ಮೈಸೂರು: ನಂದಿನಿ ಹಾಲಿನ ದರ ಏರಿಸಿ ಗ್ರಾಹಕರಿಗೆ ಬರೆ ಎಳೆದ ರಾಜ್ಯ ಸರ್ಕಾರ, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ನೀಡಬೇಕಾದ ೫ ರೂ. ಪ್ರೋತ್ಸಾಹಧನವನ್ನು ಮೂರು ತಿಂಗಳಿನಿಂದ ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿದೆ. ಜಿಲ್ಲೆಯಲ್ಲಿ ನಿತ್ಯ ೧೧೫೬ ಸಂಘಗಳಿಂದ ೯೬ …

ಮೈಸೂರು ಭಾಗದ ನಾಲ್ಕು ಒಕ್ಕೂಟಗಳಿಂದ ಮಾಹಿತಿ ರವಾನೆ:ಸರ್ಕಾರದಿಂದಲೇ ೧೦೦ ಕೋಟಿ. ರೂ.ವರೆಗೂ ಬಾಕಿ ಮೈಸೂರು: ರಾಜ್ಯದಲ್ಲಿ ಹಾಲು ಮಾರಾಟದ ದರ ಏರಿಕೆಯಾಗಿ ರೈತರ ಪಾಲು ಹೆಚ್ಚಳದ ಖುಷಿ ಒಂದು ಕಡೆಯಾದರೂ ರೈತರಿಗೆ ಬರಬೇಕಾಗಿರುವ ೫ ರೂ. ಪ್ರೋತ್ಸಾಹಧನದ ಹಾಲಿನ ಬಾಕಿ ಇನ್ನೂ …

ಮೈಸೂರು: ಮುಂಬರುವ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಎರಡೂ ಪಕ್ಷಗಳ ಮತ್ತಷ್ಟು ನಾಯಕರು ಬಿಜೆಪಿಗೆ ಸೇರಲಿದ್ದಾರೆ. ಯಾವೆಲ್ಲಾ ನಾಯಕರು ಬಿಜೆಪಿ ಸೇರಲಿದ್ದಾರೆ ಎಂಬುದನ್ನು ಈಗ ಹೇಳುವುದಿಲ್ಲ ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ …

ಮೈಸೂರು :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದ ಮಾಜಿ ಅಧ್ಯಕ್ಷರು ಹಾಗೂ ಎಂ.ಸಿ.ಡಿ.ಸಿ.ಸಿ. ಬ್ಯಾಂಕ್ ಮತ್ತು ಮೈಮುಲ್ ನ ಮಾಜಿ ಅಧ್ಯಕ್ಷರಾದ ಶ್ರೀ.ಸಿ.ಬಸವೇಗೌಡ ರವರ ತಾಯಿ ಈರಮ್ಮ (99) ರವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಮಧ್ಯಾಹ್ನ 2.00 ಗಂಟೆಯವರೆಗೆ ಮೈಸೂರಿನ ಗಂಗೋತ್ರಿ …

Stay Connected​
error: Content is protected !!