ಮೈಸೂರು: ವೈದ್ಯಕೀಯ ಸೀಟು ಕೊಡಿಸುವ ಅಧಿಕಾರ ಯಾರಿಗೂ ಇಲ್ಲ. ಇದು ನನ್ನ ಮೇಲೆ ಆಗುತ್ತಿರುವ ಅಪಪ್ರಚಾರ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಎಂ.ಬಿ.ಮಂಜೇಗೌಡ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ಪೈಕಿ ಒಂದಾದ ಕಿಮ್ಸ್‌ನಲ್ಲಿ (ಕೆಂಪೇಗೌಡ ವೈದ್ಯಕೀಯ ಶಾಲೇಜು) ವೈದ್ಯಕೀಯ …










