ಪ್ರೊ.ಎಂ.ಎಸ್.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸರ್ಚ್ ಕಮಿಟಿ ಸಭೆ, ಶರತ್ ಅನಂತಮೂರ್ತಿ ಸೇರಿ ಮೂವರ ಹೆಸರು ಅಂತಿಮ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿ ಸ್ಥಾನಕ್ಕೆ ಮೂವರ ಹೆಸರನ್ನು ಶೋಧನಾ ಸಮಿತಿ ಶಿಫಾರಸು ಮಾಡಿದೆ. ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್ …










