ಮೈಸೂರು :ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ. ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಗೋಪಿನಾಥ್ ನೆಲೆಸಿದ್ದು, ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು …
ಮೈಸೂರು :ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ. ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಗೋಪಿನಾಥ್ ನೆಲೆಸಿದ್ದು, ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು …
ಭೇರ್ಯ : ಶೀಘ್ರದಲ್ಲೇ ಭೇರ್ಯ ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲಾಗುತ್ತದೆ. ಇದರಿಂದ ಈ ಭಾಗದಲ್ಲಿ ವ್ಯಾಪಾರ, ವಹಿವಾಟು ಹೆಚ್ಚಿ ಭೂಮಿ ಬೆಲೆ ಹೆಚ್ಚಾಗಲಿದೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು. ಭೇರ್ಯ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ …
ಮೈಸೂರು: ಜಾರ್ಖಂಡ್ ರಾಜ್ಯದ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣವಾದ ಶ್ರೀ ಸಮ್ಮೇದ ಶಿಖರ್ಜಿಯನ್ನು ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಕ್ಕೆ ಅನುಮತಿ ನೀಡಿರುವುದನ್ನು ರದ್ದುಪಡಿಸಬೇಕು ಎಂದು ಮೈಸೂರಿನ ಶ್ರೀ ದಿಗಂಬರ ಜೈನ ಸಮಾಜ ಆಗ್ರಹಿಸಿದೆ. ಜಿಲ್ಲಾ ಪತ್ರಕರ್ತರ …
ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಫರ್ಧೆ ಮಾಡಲಿದ್ದು, ಜನವರಿ 15ಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
ನಾರಾಯಣ ಹೃದಯಾಲಯದ ತಜ್ಞ ವೈದ್ಯರಿಂದ ಚಿಕಿತ್ಸೆ ಮೈಸೂರು: ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ನಗರದ ನಾರಾಯಣ ಹೃದಯಾಲಯದಲ್ಲಿ ಯಶಸ್ವಿ ಹೃದಯ ಕಸಿ ನೆರವೇರಿಸಲಾಗಿದ್ದು, ಎಲ್ಲರಂತೆ ಸಹಜವಾಗಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆುಂಲ್ಲಿ ತೆರೆಯಲಾದ ಹೃದಯ ವೈಫಲ್ಯದ ಕ್ಲಿನಿಕ್ ಸಹಾಯದಿಂದ ಕೊನೆಯ ಹಂತದ ಹೃದ್ರೋಗದಿಂದ ಬಳಲುತ್ತಿರುವ …
ಕೆ. ಕಿಸಾನ್ ಆಪ್ ನಡಿ ಎಲ್ಲ ರೈತರ ಕಡ್ಡಾಯ ನೋಂದಣಿ, ಐಡಿ ಇಲ್ಲದ ರೈತರಿಗೆ ಸರ್ಕಾರಿ ಸೌಲಭ್ಯ ಕಟ್ ಮೈಸೂರು: ಇನ್ನು ಮುಂದೆ ಕೆ ಕಿಸಾನ್ ಆನ್ಲೈನ್ ಆಪ್ಗೆ ರೈತರು ಜೋಡಣೆಯಾಗದಿದ್ದಲ್ಲಿ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತರಾಗಲಿದ್ದಾರೆ. ಸರ್ಕಾರದಿಂದ ಸಿಗುವ ಸಹಾಯಧನ, …
ಮೇ ಒಳಗೆ ಅಶೋಕಪುರಂ ರೈಲು ನಿಲ್ದಾಣ ಮೇಲ್ದರ್ಜೆ ಕಾಮಗಾರಿ ಪೂರ್ಣ : ಸಂಸದ ಪ್ರತಾಪಸಿಂಹ ಮೈಸೂರು: ಮುಂದಿನ 30 ರಿಂದ 50 ವರ್ಷಗಳಲ್ಲಿ ಪ್ರಯಾಣಿಕರ ಓಡಾಟ, ಹೆಚ್ಚುವರಿ ರೈಲುಗಳ ಸಂಚಾರದಿಂದ ಎದುರಾಗುವ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು ಅಶೋಕಪುರಂ …
ಮೈಸೂರು: ನಾನು ಮಾತನಾಡಿರುವುದು ಸರಿಯೋ ತಪ್ಪೋ? ಕೇಳಲು ರಾಜ್ಯಾಧ್ಯಕ್ಷರು ಇದ್ದಾರೆ.ನನ್ನನ್ನು ಪಕ್ಷ ಬಿಡು ಎನ್ನಲು ನೀನ್ಯಾರು? ಎಂದು ಸಂಸದ ಪ್ರತಾಪ್ ಸಿಂಹ ಅವರನ್ನು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಏಕವಚನದಲ್ಲಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಸದ ಪ್ರತಾಪ …
ಸರಕಾರದ ವಿರುದ್ಧ ಧಿಕ್ಕಾರ ಕೂಗಿದ ವಿದ್ಯಾರ್ಥಿಗಳು ಮೈಸೂರು: ವಿದ್ಯಾರ್ಥಿಗಳ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಶನಿವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು. ಎನ್ ಎಸ್ ಯು ಐ ಮೈಸೂರು ಘಟಕದ ವತಿಯಿಂದ ಜಿಲ್ಲಾಧಿಕಾರಿ …
ಮೈಸೂರು: ಹಿರಿಯ ಪತ್ರಕರ್ತ ರಹಮತುಲ್ಲಾ ಖಾನ್ (ಇಂದು) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರಿಗೆ 68 ವರ್ಷ ವಯಸ್ಸಾಗಿತ್ತು. ಬನ್ನಿಮಂಟಪದ ಖಾಸಗಿ ಆಸ್ಪತ್ರೆಯಲ್ಲಿ ಖಾನ್ ಕೊನೆಯುಸಿರೆಳೆದಿದ್ದಾರೆ. ಇವರು ಮಿನೋ ನ್ಯೂಸ್ ಮತ್ತು ದೆಹಲಿ ಸಹಾರಾ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಪಾರ್ಥಿವ ಶರೀರವನ್ನು ಕೆಸರೆಯ …