ಮೈಸೂರು: ಮುರುಘ ಶ್ರೀ ಪ್ರಕರಣದ ಸಂತ್ರಸ್ತ ಬಾಲಕಿಯರ ತಾಯಿಗೆ ಕೆಲಸ ನೀಡಲು, ಸಂತ್ರಸ್ತ ಬಾಲಕಿಯರಿಗೆ ಪುನರ್ವಸತಿ ಕಲ್ಪಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಸಂತ್ರಸ್ತರಿಗೆ ಮನವರಿಕೆ ಮಾಡಿಕೊಡುವಂತೆ ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕರು ಮೈಸೂರು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಿಗೆ …
ಮೈಸೂರು: ಮುರುಘ ಶ್ರೀ ಪ್ರಕರಣದ ಸಂತ್ರಸ್ತ ಬಾಲಕಿಯರ ತಾಯಿಗೆ ಕೆಲಸ ನೀಡಲು, ಸಂತ್ರಸ್ತ ಬಾಲಕಿಯರಿಗೆ ಪುನರ್ವಸತಿ ಕಲ್ಪಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಸಂತ್ರಸ್ತರಿಗೆ ಮನವರಿಕೆ ಮಾಡಿಕೊಡುವಂತೆ ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕರು ಮೈಸೂರು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಿಗೆ …
ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲು ಮೈಸೂರು: ನಗರ ಪೊಲೀಸರು ರೌಡಿಶೀಟರ್ ಒಬ್ಬನನ್ನು ೬ ತಿಂಗಳುಗಳ ಕಾಲ ಗಡಿಪಾರು ಮಾಡಿದ್ದಾರೆ. ಗೌಸಿಯಾನಗರದ ಕೇರಳ ಮಸೀದಿ ರಸ್ತೆಯ ೨ನೇ ಕ್ರಾಸ್ನ ಅಕ್ಮಲ್ ಪಾಷ ಅಲಿಯಾಸ್ ಪೋಕ್ಲೈನ್ (೩೪) ಎಂಬಾತನೇ ಮುಂದಿನ …
ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ ಮೈಸೂರು: ಮೈಸೂರು ನಗರದಲ್ಲಿ ಮತ್ತೊಂದು ಹೊರ ವರ್ತುಲ ರಸ್ತೆ(ಪೆರಿಫೆರಲ್) ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಟೆಂಡರ್ ಕರೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಸರ್ಕಾರ …
ಜನಪ್ರತಿನಿಧಿಗಳ ಪ್ರವೇಶದಿಂದ ಅಹೋರಾತ್ರಿ ಧರಣಿ ವಾಪಸ್: ಇಂದು ಸಂಸದ ಪ್ರತಾಪ್ಸಿಂಹ ಸಭೆ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹೆಚ್ಚಿಸಿದ್ದ ವೇತನವನ್ನು ಒಂದು ತಿಂಗಳು ನೀಡಿ ಏಕಾಏಕಿ ವಾಪಸ್ ಪಡೆದಿರುವ ಜತೆಗೆ ಕುಲಪತಿಗಳು ಸರಿಯಾಗಿ ಉತ್ತರಿಸಿದ್ದರಿಂದ ಆಕ್ರೋಶಗೊಂಡು ಅತಿಥಿ ಉಪನ್ಯಾಸಕರು ಶುಕ್ರವಾರ ಅಹೋರಾತ್ರಿ ಧರಣಿ …
ಬೋನಿಗೆ ಬಿದ್ದ ಚಿರತೆ: ಮಾರಶೆಟ್ಟಿ ಗ್ರಾಮಸ್ಥರು ನಿಟ್ಟುಸಿರು ಮೈಸೂರು: ಚಾಮುಂಡಿ ಬೆಟ್ಟಕ್ಕೆ ಸಮೀಪವಿರುವ ಮೈಸೂರು ತಾಲ್ಲೂಕಿನ ಮಾರಶೆಟ್ಟಿ ಗ್ರಾಮದ ಹೊರವಲಯದಲ್ಲಿ ಸುಮಾರು ಮೂರು ವರ್ಷ ಪ್ರಾಯದ ಹೆಣ್ಣು ಚಿರತೆಯೊಂದು ಬೋನಿಗೆ ಬಿದ್ದಿದೆ. ಗ್ರಾಮದ ಹೊರವಲಯದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜಾನುವಾರುಗಳನ್ನು ತಿಂದು …
ಪಾಲಿಕೆ ವಲಯ ಕಚೇರಿ ೭, ೯ಕ್ಕೆ ಮಹಾಪೌರರ ಭೇಟಿ, ಪರಿಶೀಲನೆ ಮೈಸೂರು: ಸಾರ್ವಜನಿಕರು ಕೊಟ್ಟಿರುವ ಅರ್ಜಿಗಳನ್ನು ವಿಲೇವಾರಿ ಮಾಡದೆ, ಎರಡು-ಮೂರು ತಿಂಗಳುಗಳಿಂದ ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಮಹಾಪೌರ ಶಿವಕುಮಾರ್, ಒಂದು ವಾರದೊಳಗೆ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು. …
ಜಿಲ್ಲಾಧಿಕಾರಿಗಳೂ ಆದ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ ಮೈಸೂರು: ಹಲವು ತಿಂಗಳಿಂದ ಬಡಾವಣೆ ರಚನೆ, ಕಟ್ಟಡಗಳ ನಿರ್ಮಾಣದ ನಕ್ಷೆ ಅನುಮೋದನೆಗಾಗಿ ಕಾದು ಕುಳಿತಿದ್ದ ಕಡತಗಳಿಗೆ ಒಪ್ಪಿಗೆ ಕೊಡಲಾಯಿತು. ಜಿಲ್ಲಾಧಿಕಾರಿಗಳೂ ಆದ ಮುಡಾ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ …
ಎತ್ತಿನಹೊಳೆ ಕಾಮಗಾರಿ ಬಳಿಕ ಚದುರಿಹೋದ ಆನೆಗಳು ಮೈಸೂರು: ಹಳೇ ಮೈಸೂರು ಮತ್ತು ಮಲೆನಾಡು ಭಾಗದಲ್ಲಿ ದಾಂಧಲೆ ಎಬ್ಬಿಸುತ್ತಿದ್ದ ಆನೆಗಳು ಇದೀಗ ಘಟ್ಟದ ಕೆಳಗಿನ ಗ್ರಾಮಗಳಲ್ಲೂ ಹಾವಳಿ ಎಬ್ಬಿಸುತ್ತಿದ್ದು ತೋಟಗಳಿಗೆ ನುಗ್ಗಿ ಫಸಲು ನಾಶ ಮಾಡುತ್ತಿವೆ. . ಎತ್ತಿನ ಹೊಳೆ ಯೋಜನೆ ಕಾಮಗಾರಿ …
ಮೈಸೂರು: ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 2.40 ಕೋಟಿ ರೂ. ಹಣ ಹಾಗೂ 194 ಗ್ರಾಂ 800 ಮಿಲಿ ಗ್ರಾಂ ಚಿನ್ನ, 5 ಕೆಜಿ 50 ಗ್ರಾಂ ಬೆಳ್ಳಿ, 31 ವಿದೇಶಿ ಕರೆನ್ಸಿ ನಂಜುಂಡೇಶ್ವರನಿಗೆ ಕಾಣಿಕೆಯಾಗಿ …
ಮೈಸೂರು: ನಗರದ ಸಾತಗಳ್ಳಿ ಬಸ್ ಡಿಪೋದಲ್ಲಿ ಕೆಎಸ್ಆರ್ಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿ ನಾಪತ್ತೆಯಾಗಿದ್ದ ದಂಪತಿಯನ್ನು ಬಂಧಿಸಲಾಗಿದ್ದು, ಇಬ್ಬರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು. ನಗರ ಪೊಲೀಸ್ ಆಯುಕ್ತರ …