Mysore
34
few clouds

Social Media

ಸೋಮವಾರ, 23 ಮಾರ್ಚ್ 2026
Light
Dark

ಮೈಸೂರು

Homeಮೈಸೂರು

ತರಗತಿ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ಪದಾಧಿಕಾರಿಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸ್ಟ್ಯಾನ್ಲಿ ಮೈಸೂರು: ವಿದ್ಯಾರ್ಥಿನಿಯರು ವಿವೇಕ, ವಿವೇಚನೆ ಮತ್ತು ಪ್ರಜ್ಞೆಯನ್ನು ಮೀರದಂತೆ ಎಚ್ಚರಿಕೆ ವಹಿಸಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಒಡನಾಡಿ ಸೇವಾ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಸ್ಟ್ಯಾನ್ಲಿ ಕಿವಿಮಾತು ಹೇಳಿದರು. …

ಜಿ.ಬಿ.ಸರಗೂರು: ಇಲ್ಲಿನ ಜೈ ಭುವನೇಶ್ವರಿ ಯುವಕರ ಸಂಘದ ವತಿಯಿಂದ ನ.೨೭ರ ಭಾನುವಾರದಂದು ೬೭ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಮುಖ್ಯ ಅತಿಥಿಗಳಾಗಿ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಮಾಜಿ ಶಾಸಕರಾದ ಬೀಚನಹಳ್ಳಿ …

ಮೈಸೂರು: ಮೈಸೂರು ನಗರದ ಹೊರವಲಯದಲ್ಲಿರುವ ಸಿದ್ಧಲಿಂಗಪುರ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಈ ವರ್ಷ ಷಷ್ಠಿ ಮಹೋತ್ಸವ ಆಚರಣೆಯನ್ನು ರದ್ದು ಮಾಡಲಾಗಿದೆ. ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಪ್ರತಿ‌ವರ್ಷ ವಿಜೃಂಭಣೆಯಿಂದ ಈ ಇತಿಹಾಸ ಪ್ರಸಿದ್ಧ ಷಷ್ಠಿ ಮಹೋತ್ಸವ ಜಾತ್ರೆ ನಡೆಯುತ್ತಿತ್ತು. ಆದರೆ …

ಮನೆ, ರೂಮ್ ಬಾಡಿಗೆ ಪಡೆಯುವವರ ಪೂರ್ವಾಪರ ದಾಖಲಾತಿಗಳ ಪರಿಶೀಲನೆ ಅಗತ್ಯ ಬಿ.ಎನ್.ಧನಂಜಯಗೌಡ  ಮೈಸೂರು: ಅನ್ಯ ಸ್ಥಳಗಳಿಂದ ನಗರಕ್ಕೆ ಆಗಮಿಸುವವರಿಗೆ ಮನೆ, ರೂಮ್‌ಗಳನ್ನು ಬಾಡಿಗೆ ನೀಡುವ ಮುನ್ನ ಮಾಲೀಕರು ಎಚ್ಚರವಹಿಸಬೇಕಿರುವುದು ಅಗತ್ಯ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಖ್ ಮೈಸೂರಿನ ಲೋಕನಾಯಕನಗರದಲ್ಲಿ …

ಜಿಲ್ಲಾ ಪಂಚಾಯಿತಿ  ಮುಂಭಾಗ ಕರ್ನಾಟಕ ವೀರ ಕೇಸರಿ ಪಡೆಯಿಂದ ಪ್ರತಿಭಟನೆ ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ತುಂಡು ಗುತ್ತಿಗೆ ಕಾಮಗಾರಿ ನೀಡುವಲ್ಲಿ ನಡೆದಿರುವ ಅಕ್ರಮದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ವೀರ ಕೇಸರಿ …

ನಂದಿನಿ ಹಾಲಿನ ದರ ಹೆಚ್ಚಳ: ಗ್ರಾಹಕನ ಜೇಬಿಗೆ ಹೊರೆ ಗಿರೀಶ್ ಹುಣಸೂರು ಮೈಸೂರು: ಅಗತ್ಯ ವಸ್ತುಗಳ ಬೆಲೆಯೇರಿಕೆ ನಡುವೆ ಸರ್ಕಾರ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿರುವುದು ಗ್ರಾಹಕನ ಜೇಬಿಗೆ ಇನ್ನಷ್ಟು ಹೊರೆಯಾಗಿ ಪರಿಣಮಿಸಲಿದ್ದು, ಹೋಟೆಲ್‌ಗಳಲ್ಲಿ ಕಾಫಿ-ಟೀ ಬೆಲೆ ಹೆಚ್ಚಳವಾಗಿ ಗ್ರಾಹಕನ …

ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್ ಆಗಿತ್ತು: ಉಗ್ರ ಸಂಘಟನೆ ಮಂಗಳೂರು: ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಛೋಟ ಪ್ರಕರಣದ ಹೊಣೆಯನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ (ಐಆರ್‌ಸಿ) ಎಂಬ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಕದ್ರಿ ದೇವಸ್ಥಾನ ನಮ್ಮ ಗುರಿಯಾಗಿತ್ತು ಎಂದು ಹೇಳಿದೆ. ಶಾರಿಖ್ ಪಂಪ್‌ವೆಲ್ …

ಮೈಸೂರು: ಮಂಗಳೂರು ಕುಕ್ಕರ್ ಸೋಟದ ಪ್ರಮುಖ ಆರೋಪಿ ಶಾರಿಖ್ ಮೈಸೂರಿನಲ್ಲಿದ್ದಾಗ ರೂಪಿಸಿದ ಯೋಜನೆಗಳು, ಇಲ್ಲಿಂದ ಪ್ರಯಾಣ ಮಾಡಿದ ವಿವರಗಳನ್ನು ಕಲೆ ಹಾಕಲು ಪೊಲೀಸರು ಮುಂದಾಗಿದ್ದು, ಹಲವಾರು ಕುತೂಹಲಕಾರಿ ಅಂಶಗಳು ಬಯಲಾಗಿವೆ. ಶಾರಿಖ್ ನಗರದಲ್ಲಿ ಎಲ್ಲೆಲ್ಲಿ ಓಡಾಡಿದ್ದ, ಯಾರ್ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬ ಬಗ್ಗೆ …

ಮೈಸೂರು: ನ್ಯಾಯಾಂಗಕ್ಕೆ ಸಂಬಂದಿಸಿದ ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ವೈದ್ಯಕೀಯ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸುತ್ತದೆ. ವೈದ್ಯರ ನೆರವಿಲ್ಲದೆ ಕೆಲ ಪ್ರಕರಣಗಳು ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಉಪ ಲೋಕಾಯುಕ್ತ ಹಾಗೂ ನ್ಯಾಯಾಧೀಶರಾದ ಕೆ.ಎನ್. ಫಣೀಂದ್ರ  ಅಭಿಪ್ರಾಯಪಟ್ಟರು. ಫಣೀಂದ್ರ ಶುಕ್ರವಾರ ನಗರದ ಬನ್ನಿಮಂಟಪದ …

ಮೈಸೂರು: ನಗರದ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ನ.೨೬ರಂದು ಸಂವಿಧಾನ: ಬಹುತ್ವ ಸಂಸ್ಕೃತಿಯ ತ್ತ ಸಾಗೋಣ ಬನ್ನಿ ಶೀರ್ಷಿಕೆಯಡಿ ‘ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷ ಣೆ’ ವಿಷಯ ಕುರಿತ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣ ಮಾಜಿ ನಿರ್ದೇಶಕರೂ ಆದ …

Stay Connected​
error: Content is protected !!