ಮೈಸೂರು: ವಿವಿಧ ಕ್ಷೇತ್ರಗಳ ಸಾಧಕರಿಗೆ ಮೈಸೂರು ಕನ್ನಡ ವೇದಿಕೆ ವತಿಯಿಂದ ದ.ರಾ.ಬೇಂದ್ರೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಬ್ಬರಾಯನ ಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಮೈಸೂರು ಕನ್ನಡ ವೇದಿಕೆ ಆಯೋಜಿಸಿದ್ದ ಸಮಾರಂಭವನ್ನು ಮೈಸೂರು ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಉದ್ಘಾಟಿಸಿದರು. ಸಾಧಕರಾದ ಲೋಕೇಶ್ ಅಪ್ಪಣ್ಣ(ಕ್ರೀಡೆ), …










