Mysore
19
clear sky

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

    ಮೈಸೂರು: ಬಹರೂಪಿಯ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ಆಯೋಜಿಸಿರುವ ಚಲನಚಿತ್ರೋತ್ಸವದಲ್ಲಿ ಬುಧವಾರ ಕೃಷಿಯ ಮೂಲಕ ಕೈದಿಗಳ ಮನ ಪರಿವರ್ತನೆ, ರಾಷ್ಟ್ರಕವಿ ಕುವೆಂಪು ಅವರ ಬದುಕು ಬರಹ ಮತ್ತು ಸಂಗೀತದ ಮೇಲೆ ಬೆಳಕು ಚೆಲ್ಲುವ ಚಿತ್ರಗಳು ಪ್ರದರ್ಶನಗೊಂಡವು. ಬೆಳಿಗ್ಗೆ ೧೦.೩೦ ರಿಂದ …

ಚಾಮರಾಜಪುರಂ ರೈಲು ನಿಲ್ದಾಣದ ಬಳಿಯಿರುವ ೧೨೦ ವರ್ಷ ಹಳೆಯದಾದ ತ್ರಿವೇಣಿ ಅವರ ಮನೆಗೆ ಭೂಮಿ ಪೂಜೆ ಮೈಸೂರು: ಕನ್ನಡದ ಹೆಸರಾಂತ ಕಾದಂಬರಿಗಾರ್ತಿ ತ್ರಿವೇಣಿಯವರು ವಾಸವಿದ್ದ ಮನೆಯನ್ನು ಜೀರ್ಣೋದ್ಧಾರಗೊಳಿಸಿ ವಸ್ತುಸಂಗ್ರಹಾಲಯವಾಗಿಸಲು ತ್ರಿವೇಣಿ ಅವರ ಪುತ್ರಿ ಮೀರಾ ಶಂಕರ್ ಬುಧವಾರ ಭೂಮಿ ಪೂಜೆ ನೆರವೇರಿಸಿದರು. …

ಮೈಸೂರು : ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿ ಇಂದು ಬೆಳಿಗ್ಗೆ  ಎರಡು ಕಾಡಾನೆಗಳು  ಜಮೀನುಗಳಿಗೆ ಲಗ್ಗೆ ಇಟ್ಟಿವೆ. ಸಮೀಪದ ಅರಕೆರೆ ಮತ್ತು ಅರಕೆರೆ ಕೊಪ್ಪಲು ಗ್ರಾಮದ ಜೋಳದ ಹೊಲದಲ್ಲಿ ಆನೆಗಳು  ಪ್ರತ್ಯಕ್ಷವಾಗಿದ್ದು, ಜಮೀನಿನಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು   ಓಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ …

ಕಬಿನಿ ಹಿನ್ನೀರಿನಲ್ಲಿ 4 ಮರಿಗಳ ಜತೆ ಹುಲಿ ದರ್ಶನ, ಬಂಡೀಪುರಕ್ಕೆ ಮತ್ತೆ ಬಂದಿದ್ದಾಳೆ ಸುಂದರಿ... ಮೈಸೂರು: ಬಂಡೀಪುರ ಮತ್ತು ನಾಗರಹೊಳೆಯ ವನ್ಯಪ್ರೇಮಿಗಳಿಗೆ ಈಗ ಖುಷಿಯೋ ಖುಷಿ. ಕಾರಣವಿಷ್ಟೆ. ಅಪರೂಪಕ್ಕೆ ಕಾಣ ಸಿಗುವ ಹುಲಿಗಳು ಈಗ ಮರಿಗಳ ಜತೆ ದರ್ಶನ ನೀಡುತ್ತಿವೆ. ಬಂಡೀಪುರ …

ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಪೀಠೋಪಕರಣ ಭಸ್ಮ ಮೈಸೂರು: ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಕಟ್ಟಡದಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿ ಶಾಮಕ ದಳದ ತಂಡಗಳು ಸುಮಾರು ಅರ್ಧಗಂಟೆ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿವೆ. ಬೆಳಗ್ಗಿನ …

ಗಿರೀಶ್ ಹುಣಸೂರು ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆ ಗಳನ್ನು ವ್ಯಾಪಿಸಿರುವ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳು ಹಳೆ ಮೈಸೂರು ಭಾಗವನ್ನು ಸಂಪದ್ಭರಿತಗೊಳಿಸಿವೆ. ಆದರೆ, ಕಾಡಿಗಿಡುವ ಬೆಂಕಿಯಿಂದ ತೇಗ, ಬೀಟೆ, ಹೊನ್ನೆ, ಶ್ರೀಗಂಧ ಸೇರಿದಂತೆ ಕೋಟ್ಯಂತರ ರೂ.ಮೌಲ್ಯದ …

ತಿ.ನರಸೀಪುರ: ಮಹಿಳೆಯೊಬ್ಬರು ಜಮೀನಿನಲ್ಲಿ ಮೇಯಿಸುತ್ತಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿರುವ ಘಟನೆ ತಾಲ್ಲೂಕಿನ ಯಾಚೇನಹಳ್ಳಿಯಲ್ಲಿ ನಡೆದಿದೆ. ತಾಲ್ಲೂಕಿನ ಯಾಚೇನಹಳ್ಳಿ ಗ್ರಾಮದ ಶಿವಮಲ್ಲೇಗೌಡರ ಪತ್ನಿ ಸೌಭಾಗ್ಯ ಎಂಬವರು ಬುಧವಾರ ಮಧ್ಯಾಹ್ನ ಜಮೀನಿನ ಬಳಿ ಆಡುಗಳನ್ನು …

ಮೈಸೂರು: ಭಾರತ-ಚೀನಾ ನಡುವಿನ ಗಡಿಯಲ್ಲಿ ಮತ್ತೊಮ್ಮೆ ಎರಡು ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿದೆ. ಅರುಣಾಚಲ ಪ್ರದೇಶದ ತವಾಂಗ್ ಗಡಿಯಲ್ಲಿ ಗಡಿ ದಾಟಲು ಯತ್ನಿಸಿದ ಚೀನಾದ ಸುಮಾರು 300 ಯೋಧರನ್ನು ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಸಂಘರ್ಷದಲ್ಲಿ ಭಾರತದ ಆರು ಯೋಧರು ಗಾಯಗೊಂಡಿದ್ದಾರೆ. …

ಮೈಸೂರು: ಈ ಬಾರಿಯ ಶುಶ್ರೂಷಕರ ದಿನಾಚರಣೆಯ ಪ್ರಯುಕ್ತ ಕೊರೊನಾ ಸಂದರ್ಭದಲ್ಲಿ ಶುಶ್ರೂಷಕಿಯರ ಸೇವೆಯ ಅಂಗವಾಗಿ ಟೈಗರ್ ಅಡ್ವೆಂಚರ್ ಫೌಂಡೇಷನ್ ವತಿಯಿಂದ ಮೇ ೫ರಿಂದ ೧೭ ರವರೆಗೆ ದಾಯದಿಯರಿಗಾಗಿಯೇ ಹಿಮಾಲಯ ಪರ್ವತಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸೋಲಂಕಿ ತಿಳಿಸಿದ್ದಾರೆ. ಚಾರಣವು …

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ವರ್ಷಕ್ಕೊಮ್ಮೆ ಮಾತ್ರ ಜಾತ್ರೆಗಳ ಸಂದರ್ಭದಲ್ಲಿ ಆಗಮಿಸಿ ಜನರು ಸೇರುವ ಸ್ಥಳದಲ್ಲಿ ದೊಡ್ಡ ಸುದ್ದಿಯಾಗುವ ರೀತಿ ಮಾತನಾಡಿ ಹೋಗುತ್ತಾರೆ. ವರುಣಾ ಕ್ಷೇತ್ರಕ್ಕೆ ಅವರ ಕೊಡುಗೆ ಏನು ಇಲ್ಲ. ಬಿಜೆಪಿ ಪಕ್ಷದಿಂದ …

Stay Connected​
error: Content is protected !!