ತಂಬಾಕು ಮಾರುಕಟ್ಟೆಯಲ್ಲೇ ಮಾರಾಟ ಮಾಡಲು ರೈತರಿಗೆ ಅಧಿಕಾರಿಗಳ ಸಲಹೆ ಎಂ.ಯೋಗಾನಂದ ಹುಣಸೂರು: ಈ ವರ್ಷ ತಂಬಾಕು ಬೆಳೆದ ರೈತನಿಗೆ ಸಮಾಧಾನ ತಂದಿದ್ದು, ಬೆಳೆದ ತಂಬಾಕಿಗೆ ಹಾಗೂ ತಂಬಾಕು ಹದಗೊಳಿಸುವಾಗ ಉದುರುವ ಹುಡಿಗೂ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗಿದ್ದು, ತಂಬಾಕು ಇರುವ ರೈತರ …
ತಂಬಾಕು ಮಾರುಕಟ್ಟೆಯಲ್ಲೇ ಮಾರಾಟ ಮಾಡಲು ರೈತರಿಗೆ ಅಧಿಕಾರಿಗಳ ಸಲಹೆ ಎಂ.ಯೋಗಾನಂದ ಹುಣಸೂರು: ಈ ವರ್ಷ ತಂಬಾಕು ಬೆಳೆದ ರೈತನಿಗೆ ಸಮಾಧಾನ ತಂದಿದ್ದು, ಬೆಳೆದ ತಂಬಾಕಿಗೆ ಹಾಗೂ ತಂಬಾಕು ಹದಗೊಳಿಸುವಾಗ ಉದುರುವ ಹುಡಿಗೂ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗಿದ್ದು, ತಂಬಾಕು ಇರುವ ರೈತರ …
ತಿ.ನರಸೀಪುರ : ತಾಲ್ಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ೨೦೨೨-೨೩ ನೇ ಸಾಲಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸಾಧನೆಗೈದ ಕೃಷಿಕರಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ, ಹೈನುಗಾರಿಕೆ, ಮೀನುಗಾರಿಕೆ …
ಮೈಸೂರಿನ ಚಾಮರಾಜಪುರಂ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ನಿವಾಸವನ್ನು ವಸ್ತುಸಂಗ್ರಹಾಲಯವಾಗಿಸಲು ಯೋಜನೆ ರೂಪಿಸಿದ ಪುತ್ರಿ ಗಿರೀಶ್ ಹುಣಸೂರು ಮೈಸೂರು: ಜನರ ಮನಸ್ಸಿನಲ್ಲಿ ಬೇರೂರಿದ್ದ ಕಂದಾಚಾರ ಹಾಗೂ ಸಾಂಪ್ರದಾಯಿಕ ವಿಚಾರಗಳ ಬೇಲಿಯನ್ನು ಮುರಿದು ಮಹಿಳಾ ಸಬಲೀಕರಣ, ಪ್ರತಿಬಂಧಗಳ ನಿಷೇಧಗಳ ವಿರೋಧ, ಜನರ ಮನಸ್ಸಿನಲ್ಲಿ ನಿಗ್ರಹಿಸಲ್ಪಟ್ಟ …
ಮಳವಳ್ಳಿ ಮಹದೇವಸ್ವಾಮಿ ಅವರ ಕಂಠ ಸಿರಿಗೆ ತಲೆದೂಗಿದ ಪ್ರೇಕ್ಷಕರು ಮೈಸೂರು: ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ರಂಗಾಯಣದ ವನರಂಗದಲ್ಲಿ ಮಂಗಳವಾರ ಸಂಜೆ ನಡೆದ ಜನಪದೋತ್ಸವದಲ್ಲಿ ಖ್ಯಾತ ಗಾಯಕ ಡಾ.ಮಳವಳ್ಳಿ ಮಹಾದೇವಸ್ವಾಮಿ ಅವರು ಹರಿಸಿದ ಜನಪದ ಕಥನದ ಮೋಡಿ ಬಹುರೂಪಿಗೆ ಕಳೆ ತಂದಿತು. …
ಬಳ್ಳೂರಹುಂಡಿ ಗ್ರಾಮಸ್ಥರಿಗೆ ಪರಿಹಾರ ಮರೀಚಿಕೆ ಶ್ರೀನಿವಾಸ ಟಿ.ಎಲ್. ಮೈಸೂರು: ಹುಲಿ ದಾಳಿಯಿಂದ ತೀವ್ರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಂಜನಗೂಡು ತಾಲ್ಲೂಕಿನ ಬಳ್ಳೂರು ಹುಂಡಿಯ ದನಗಾಹಿ ಸ್ವಾಮಿ ದಾಸಯ್ಯ (೫೪) ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಸ್ವಾಮಿ ಮೇಲಿನ ದಾಳಿ …
ಬಳ್ಳೂರು ಹುಂಡಿಯ ಹುಲ್ಲುಗಾವಲು ಪ್ರದೇಶದಲ್ಲಿ ಹುಲಿ ದಾಳಿ ಪ್ರಕರಣ ಮೈಸೂರು: ದನ ಮೇಯಿಸುತ್ತಿರುವಾಗ ಹಠಾತ್ ಆಗಿ ಹುಲಿಯ ಆಕ್ರಮಣಕ್ಕೆ ತುತ್ತಾದ ಸ್ವಾಮಿ ದಾಸಯ್ಯ (೫೪) ಪ್ರಾಣಾಪಾಯದಿಂದ ಪಾರಾಗಿದ್ದೇ ರೋಚಕ ಕಥೆ. ಬಳ್ಳೂರು ಹುಂಡಿಯ ಹುಲ್ಲುಗಾವಲು ಪ್ರದೇಶದಲ್ಲಿ ಸೋಮವಾರ ಸಂಜೆ ತಮ್ಮ ಹಸು …
ಮೈಸೂರು: ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಆಂಧ್ರ ಮೂಲದ ಅಪ್ರಾಪ್ತ ಬಾಲಕಿಯನ್ನು ಒಡನಾಡಿ ಸೇವಾ ಸಂಸ್ಥೆ, ನಗರ ಮಾನವ ಸಾಗಾಣಿಕೆ ನಿಗ್ರಹ ದಳ ಮತ್ತು ಜಿಲ್ಲಾ ಮಕ್ಕಳ ಪೊಲೀಸ್ ಘಟಕದ ಜಂಟಿ ಕಾರ್ಯಾಚರಣೆಯ ಮೂಲಕ ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ರಕ್ಷಿಸಲಾಗಿದೆ. ಆಂಧ್ರ ಮೂಲದ …
ಮೈಸೂರು ನಗರಪಾಲಿಕೆ ವ್ಯಾಪ್ತಿಯ ೧೦ ಕಿ.ಮೀ. ಒಳಗೆ ಅನುಮತಿ ಇಲ್ಲ ಬೆಂಗಳೂರು; ನಗರಗಳು ಮತ್ತು ನಗರ ಪುರಸಭೆ ಪರಿಮಿತಿಯೊಳಗೆ ಬಗರ್ ಹುಕುಂ ಭೂಮಿ ಮಂಜೂರು ಮಾಡದಿರುವಂತೆ ಕರ್ನಾಟಕದ ಕಂದಾಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್ …
ಮೈಸೂರು: ವಿಮಾನಗಳು ವೈಮಾನಿಕ ಹಾರಾಟ ನಡೆಸುವಾಗ ತುರ್ತು ಭೂ ಸ್ಪರ್ಶಗೊಂಡು, ಆಗಬಹುದಾದ ಸಂಭವನೀಯ ಅವಘಡಗಳ ಬಗೆಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ರಕ್ಷಣೆಯ ಬಗ್ಗೆ ಅಣುಕು ಪ್ರದರ್ಶನ ನಡೆಸಲಾಯಿತು ಅವಘಡಗಳು ನಡೆದಾಗ ರಕ್ಷಣಾ ಪಡೆಯ ಎಲ್ಲ ಸಿಬ್ಬಂದಿಗಳು ಒಗ್ಗೂಡಿ ಕಾರ್ಯ …
ಮೈಸೂರು: ಎಚ್.ಡಿ.ಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಅವರ ಸಹೋದರಿ ರಂಜಿತಾ ಎಸ್. ಚಿಕ್ಕಮಾದು ಅವರು ಜಾ.ದಳ ಸೇರ್ಪಡೆಯಾಗಲಿದ್ದಾರೆ. ಗುರುವಾರ ಬಿಡದಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಾ.ದಳ ಸೇರುವ ಮೂಲಕ ಹುಣಸೂರು ಕ್ಷೇತ್ರದಲ್ಲಿ ಜಾ.ದಳ ಅಭ್ಯರ್ಥಿ ಜಿ.ಡಿ.ಹರೀಶ್ …