ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸಲು ಅರಣ್ಯ ಇಲಾಖೆ ಜಾಥಾ ಅಂತರಸಂತೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವನ್ಯಜೀವಿ ವಲಯದ ವ್ಯಾಪ್ತಿಯ ತಾರಕ ಗಸ್ತಿನ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಮರಿಗಳನ್ನು ಅಗಲಿ ಸಾವನ್ನಪ್ಪಿದ ಬಳಿಕ ಅರಣ್ಯ ಇಲಾಖೆ ಉರುಳು …
ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸಲು ಅರಣ್ಯ ಇಲಾಖೆ ಜಾಥಾ ಅಂತರಸಂತೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವನ್ಯಜೀವಿ ವಲಯದ ವ್ಯಾಪ್ತಿಯ ತಾರಕ ಗಸ್ತಿನ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಮರಿಗಳನ್ನು ಅಗಲಿ ಸಾವನ್ನಪ್ಪಿದ ಬಳಿಕ ಅರಣ್ಯ ಇಲಾಖೆ ಉರುಳು …
ಅಂತರಸಂತೆ: ಕರುವೊಂದನ್ನು ಚಿರತೆ ಬಲಿಪಡೆದಿದ್ದ ಕಾರಣಕ್ಕಾಗಿ ಇರಿಸಿದ್ದ ಬೋನಿಗೆ ಚಿರತೆಯ ಮರಿಯೊಂದು ಸೆರೆಯಾಗಿದ್ದು, ತಾಯಿ ಮತ್ತು ಮತ್ತೊಂದು ಮರಿ ಇರುವುದಾಗಿ ಅದಕ್ಕಾಗಿ ಮತ್ತೇ ಹೆಚ್ಚುವರಿ ಬೋನು ಇರಿಸುವಂತೆ ಸಾರ್ವಜನಿಕರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸಮೀಪದ …
ಚಾಮರಾಜನಗರಕ್ಕೆ ಮೂರನೇ ಬಾರಿ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರು: ಇರುವುದೊಂದೇ ಭೂಮಿ. ಎಲ್ಲವೂ ಒಂದಕ್ಕೊಂದು ಹೊಂದಿಕೊಂಡಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಅನ್ನೋದರ ಬಗ್ಗೆ ನನಗೆ ನಂಬಿಕೆ ಇಲ್ಲ... ಹೀಗೆಂದು ಸ್ಪಷ್ಟವಾಗಿ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಡಿ …
ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಒಟ್ಟಾಗಿ ಹೋಗುವ …
ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಓರ್ವ ಮಹಿಳೆಯನ್ನು ಬಂಧಿಸಿದ್ದು, ಕೊಲ್ಕತ್ತ ಮತ್ತು ಮೈಸೂರು ಮೂಲದ ಇಬ್ಬರು ಮಹಿಳೆಯರ ರಕ್ಷಿಸಿದ್ದಾರೆ. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಮಲ್ಲೇಶ್ವರ ಬಡಾವಣೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಯುವತಿಯರನ್ನು …
ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 2 ಕೆ.ಜಿ 570 ಗ್ರಾಂ ಗಾಂಜಾದೊಂದಿಗೆ 3ಸಾವಿರ ರೂ. ನಗದು, ಒಂದು ಮೊಬೈಲ್, ದ್ವಿ ಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಡಿ. 8 ರಂದು ರಾಜೀವ ನಗರದ …
ಮೈಸೂರು : ಮಕ್ಕಳ ಆರೈಕೆ ಮತ್ತು ರಕ್ಷಣೆ (ಜುವೆನೈಲ್ ಜಸ್ಟೀಸ್) ಕಾಯ್ದೆ ೨೦೧೫ರ ಕನಿಷ್ಟ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿ ಮುರುಘಾ ಮಠವು ಆಶ್ರಯ ನೀಡಿರುವ ೨೨ ಮಕ್ಕಳ ಕುರಿತು ತನಿಖೆ ನಡೆಸಿ, ನಿರ್ದಿಷ್ಟ ಕ್ರಮ ಜರುಗಿಸುವಂತೆ ಚಿತ್ರದುರ್ಗ ಅಪರ ಜಿಲ್ಲಾಧಿಕಾರಿಯವರು ಚಿತ್ರದುರ್ಗ …
ನಂಜನಗೂಡು : ತಾಲ್ಲೂಕಿನ ಬಳ್ಳೂರುಹುಂಡಿ ಗ್ರಾಮದ ನಿವಾಸಿ ತಮ್ಮ ಜಮೀನಿನಲ್ಲಿ ದನ ಮೇಯಿಸುತ್ತಿದ್ದ ವೇಳೆಯಲ್ಲಿ ಏಕಾಏಕಿ ಹುಲಿಯೊಂದು ದಾಳಿ ಮಾಡಿದ್ದು, ವ್ಯಕ್ತಿಯನ್ನು ಗಂಭೀರವಾಗಿ ಗಾಯಗೊಳಸಿದೆ. ಬಳ್ಳೂರುಹುಂಡಿ ಗ್ರಾಮದ ದಾಸಯ್ಯ ಎಂಬುವವರೇ ಹುಲಿ ದಾಳಿಯಿಂದ ತೀವ್ರವಾಗಿ ಹಲ್ಲೆಗೆ ಒಳಗಾದವರು. ದಾಳಿಯಿಂದಾಗಿ ಚೀರಿಕೊಂಡಾಗ ಚಿರತೆ …
ಮೈಸೂರು: ಬರುವ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.೧೨ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಒಕ್ಕಲಿಗರ ಮಹಾ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ಅವರು ಇಂದು …
ಮೈಸೂರು : ಪೂಜಾ ಸ್ಥಳಗಳ ಕಾಯ್ದೆಯನ್ನು ಉಲ್ಲಂಘಿಸಿ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ಜಾಮಿಯಾ ಮಸೀದಿಯನ್ನು ವಿವಾದವನ್ನಾಗಿಸುತ್ತಿರುವ ಸಂಘ ಪರಿವಾರ ಈ ಭಾಗದಲ್ಲಿ ಕೋಮು ವಿದ್ವೇಷ ಹರಡಿ ಸೌಹಾರ್ದತೆಗೆ ಧಕ್ಕೆ ತರುತ್ತಿದೆ. ಈ ವಿಚಾರದಲ್ಲಿ ಪೊಲೀಸ್ ಉನ್ನತಾಧಿಕಾರಿಗಳು ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು …