Mysore
29
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ‘ಭಾರತೀಯತೆ’ ಶೀರ್ಷಿಕೆಯಡಿಯಲ್ಲಿ ಡಿ.೮ ರಿಂದ ೧೫ರವೆಗೆ ರಂಗಾಯಣದ ವತಿಯಿಂದ ಹಮ್ಮಿಕೊಂಡಿರುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವವನ್ನು ಡಿ.೧೦ರಂದು ಸಂಜೆ ೫.೩೦ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ಡಿ.೮ರಂದು ಜಾನಪದೋತ್ಸವಕ್ಕೆ ಚಾಲನೆ ನೀಡಲಾಗುವುದು. ಇನ್ನು ಬಾರಿಯ ರಂಗೋತ್ಸವದಲ್ಲಿ ಒಟ್ಟು ೨೦ …

ಮೈಸೂರು : ಖಾಸಗಿ ಶಾಲಾ ವಾಹನ ಮತ್ತು ಬೈಕ್ ಗಳ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೃಷ್ಣರಾಜನಗರ ಪಟ್ಟಣದ ಮೈಸೂರು ಹಾಸನ ಮುಖ್ಯ ರಸ್ತೆಯ ಯಮಹ ಶೋರೂಮ್ ಮುಂಭಾಗದ  ಖಾಸಗಿ ವಿದ್ಯಾಸಂಸ್ಥೆಯ ಶಾಲಾ ವಾಹನ ಮತ್ತು ಬೈಕುಗಳ ನಡುವೆ …

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ಮೈಸೂರು: ವೇತನ ಮತ್ತು ಗ್ರಾಚುಯಿಟಿ ಆದೇಶ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ,ಯುಕೆಜಿ ಪ್ರಾರಂಭಿಸಬೇಕು ಎಂಬುದೂ ಸೇರಿದಂತೆ ಮುಂತಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ …

ಮೈಸೂರು: ಕೆ.ಎನ್.ಪುಟ್ಟಬುದ್ಧಿ ಫೌಂಡೇಷನ್, ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ-ಕೆ.ಆರ್.ಆಸ್ಪತ್ರೆ, ಮೈಸೂರು, ಆರೋಗ್ಯಭಾರತಿ-ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ತಾಲ್ಲೂಕಿನ ಕೀಳನಪುರದಲ್ಲಿ ಡಿ.೪ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ೯ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಕೀಳನಪುರ ಗ್ರಾಮದ …

ಮೈಸೂರು: ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಸ್ಮರಣೆಯ ೨೭ನೇ ಸಂಗೀತ ಸಮ್ಮೇಳನ ವಿದ್ವಾನ್ ವಿ.ನಂಜುಂಡಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಡಿ.೨ರಿಂದ ೬ರವರೆಗೆ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಡಿ.೨ರಂದು ಸಂಜೆ ೫.೩೦ಕ್ಕೆ ಸಂಗೀತ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಬಳಿಕ ಮೈಸೂರು …

ಎಚ್.ಡಿ.ಕೋಟೆ ಠಾಣೆ ಅಭಿವೃದ್ಧಿಗೆ ನೆರವಾದ ಬಸವರಾಜು, ಸಿಬ್ಬಂದಿಗೆ ಸಾರ್ವಜನಿಕರ ಮೆಚ್ಚುಗೆ ಮಂಜು ಕೋಟೆ ಹೆಚ್.ಡಿ.ಕೋಟೆ: ಯಾವುದೇ ಒಬ್ಬ ಅಧಿಕಾರಿ ಇಲಾಖೆಗೆ ಮತ್ತು ತಾಲ್ಲೂಕಿಗೆ ಏನಾದರೂ ಸೇವೆ ಸಲ್ಲಿಸಬೇಕೆಂಬ ಛಲ ಇದ್ದರೆ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಡೆಯುತ್ತವೆ ಎಂಬುದಕ್ಕೆ ಪಟ್ಟಣದ ಇಲ್ಲೊಂದು ಪೊಲೀಸ್ …

ಮೈಸೂರು: ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸಂವಿಧಾನದಲ್ಲಿ ಅವಕಾಶವಿಲ್ಲ. ಹೀಗಾಗಿ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ಬಿಜೆಪಿಗೆ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ತಹಸಿಲ್ದಾರ್ ಆರ್.ಮಂಜುನಾಥ್ ಹಾಗೂ ಕೆ.ಜಾನ್ಸನ್, ಪಿರಿಯಾಪಟ್ಟಣ ತಹಸಿಲ್ದಾರ್ ಕೆ.ಚಂದ್ರಮೌಳಿ, ಸ್ಥಳ ನಿರೀಕ್ಷಣೆಯಲ್ಲಿದ್ದ ಜೆ.ಮಹೇಶ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಎನ್.ಕೆ.ನಿಶ್ಚಯ್ ಸೇರಿದಂತೆ ೭೧ ಮಂದಿ ತಹಸಿಲ್ದಾರ್ ಗ್ರೇಡ್ ೧ ವೃಂದದ ಅಧಿಕಾರಿಗಳಿಗೆ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ …

ಮೈಸೂರು ವಿವಿಗೆ 110ನೇ ಸ್ಥಾನ ಮೈಸೂರು: ಜಾಗತಿಕ ಮಟ್ಟದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿರುವ ವಿಶ್ವವಿದ್ಯಾಲಯಗಳ ಮೌಲ್ಯಮಾಪನ ನಡೆಸಿ, ಗುಣಮಟ್ಟವನ್ನು ಶ್ರೇಣೀಕರಿಸುವ ಸ್ವತಂತ್ರ ಸಂಸ್ಥೆಯಾದ ‘ಕ್ವಕ್‌ವಾರೆಲಿ ಸೈಮಂಡ್ಸ್ (ಕ್ಯು.ಎಸ್.) ಇತ್ತೀಚೆಗೆ ಪ್ರಕಟಿಸಿರುವ ವಿಶ್ವ ವಿಶ್ವವಿದ್ಯಾಲಯ ರ‍್ಯಾಂಕಿಂಗ್ ನಲ್ಲಿ ಮೈಸೂರು ವಿಶ್ವವಿದ್ಯಾಲಯವು 110ನೇ ಸ್ಥಾನ …

ಪ್ರತಿ 2 ಕಿ.ಮೀ.ಗೆ ಸಿಸಿ ಕ್ಯಾಮೆರಾ ಅಳವಡಿಕೆ ಚಿಂತನೆ ಮೈಸೂರು: ತಿಂಗಳುಗಳಿಂದ ಕಗ್ಗತ್ತಲಿನಲ್ಲಿದ್ದ ನಗರದ ವರ್ತುಲ ರಸ್ತೆಯಲ್ಲಿನ ಬೀದಿ ದೀಪಗಳ ಸಮಸ್ಯೆ ಬಗೆಹರಿದಿದ್ದು, ಗುರುವಾರ ರಾತ್ರಿಯಿಂದಲೇ ಎಲ್‌ಇಡಿ ಬೆಳಕು ಪ್ರಜ್ವಲಿಸಿತು. ಕಳೆದ ಹಲವಾರು ವರ್ಷಗಳಿಂದ ವರ್ತುಲ ರಸ್ತೆಯಲ್ಲಿ ವಿದ್ಯುತ್ ದೀಪಗಳು ಇರಲಿಲ್ಲ. …

Stay Connected​
error: Content is protected !!