ಗ್ರಾಮ ವಾಸ್ತವ್ಯ ಎಂಬುದೊಂದು ಪಾಠ ಶಾಲೆ ಮೈಸೂರು : ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತನ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್ ಕೇಸ್ ಹಾಕಬಾರದು ಎಂದು ಕಂದಾಯ ಸಚಿವರಾದ ಆರ್. ಅಶೋಕ ಹೇಳಿದರು ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ …
ಗ್ರಾಮ ವಾಸ್ತವ್ಯ ಎಂಬುದೊಂದು ಪಾಠ ಶಾಲೆ ಮೈಸೂರು : ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತನ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್ ಕೇಸ್ ಹಾಕಬಾರದು ಎಂದು ಕಂದಾಯ ಸಚಿವರಾದ ಆರ್. ಅಶೋಕ ಹೇಳಿದರು ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ …
ಕೆಆರ್‌ಎಸ್ ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ, ಮುಳ್ಳುಹಂದಿ ಜತೆ ಮುಖಾಮುಖಿ ಮೈಸೂರು: ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಕೃಷ್ಣರಾಜಸಾಗರದ ವಿಶ್ವವಿಖ್ಯಾತ ಬೃಂದಾವನವನ್ನು ಕಳೆದ 15 ದಿನಗಳಿಂದ ಮುಚ್ಚಲಾಗಿದ್ದು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಚಿರತೆ ಸೆರೆ ಹಿಡಿಯುವ ಅರಣ್ಯ ಇಲಾಖೆ ಕಾರ್ಯಾಚರಣೆ ಇದುವರೆಗೆ …
ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ರಿಂಗ್ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಇಂದು ಸಂಸದ ಪ್ರತಾಪ್ ಸಿಂಹ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮೈಸೂರು ರಿಂಗ್ ರಸ್ತೆಯಲ್ಲಿ ರಸ್ತೆ ಉದ್ದಕ್ಕೂ ಗುಂಡಿ ತೆಗೆದು ಅಂಡರ್ ಗ್ರೌಂಡ್ ಕೇಬಲ್ ಹಾಕಿ, …
ಎಚ್.ಡಿ.ಕೋಟೆ: ಜಿಲ್ಲಾಧಿಕಾರಿಗಳ ಹಳ್ಳಿಯ ಕಡೆ ಕಾರ್ಯಕ್ರಮ ಮತ್ತು ಗ್ರಾಮ ವಾಸ್ತವ್ಯದ ಅಂಗವಾಗಿ ಎಚ್.ಡಿ.ಕೋಟೆಯ ಭೀಮನಕೊಲ್ಲಿಗೆ ಆಗಮಿಸಿದ್ದ ಕಂದಾಯ ಸಚಿವ ಆರ್.ಅಶೋಕ್ ರವರನ್ನು ತೋಟಗಾರಿಕ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ಸಾಂಪ್ರದಾಯಿಕ ಕುಣಿತಗಳೊಂದಿಗೆ ಟ್ರಾಕ್ಟರ್ ಮೂಲಕ ಮೆರವಣಿಗೆಯಲ್ಲಿ ವಿಶೇಷವಾಗಿ …
‘ನಮ್ಮ ಮೈಸೂರು-ಫಿಟ್ ಮೈಸೂರು’ ಕಾರ್ಯಕ್ರಮ ಉದ್ಘಾಟನೆ ಮೈಸೂರು: ಜೀವನದಲ್ಲಿ ಆಸ್ತಿ, ಪಾಸ್ತಿ, ಹಣ ಸಂಪಾದನೆ ಮಾಡುವ ಭರದಲ್ಲಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಕಷ್ಟವಾಗಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳುವ ಜತೆಗೆ ಆರೋಗ್ಯವಂತ ಜೀವನ ಬಹಳ ಮುಖ್ಯವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. …
ಕೊಟ್ಟ ಮಾತನ್ನು ಉಳಿಸಿಕೊಳ್ಳದ ಪ್ರತಾಪ್ ಸಿಂಹ ಮಾನ ಮರ್ಯಾದೆ ತೆಗೆದಿದ್ದಾರೆ: ಲಕ್ಷ್ಮಣ್ ಕಿಡಿ ಮೈಸೂರು: ಬಸ್ ತಂಗುದಾಣದ ಗುಂಬಜ್ ಮಾದರಿಯನ್ನು ಒಡೆದು ಹಾಕುತ್ತೇನೆಂದು ಹೇಳಿರುವ ಪ್ರತಾಪ್ ಸಿಂಹ ಅವರಿಗೆ ತಾಕತ್ತು, ಧಮ್ ಇದ್ದಲ್ಲಿ ಊಟಿ ರಸ್ತೆಯಲ್ಲಿ ಗೋಪುರ ಮಾದರಿಯ ಬಸ್ ತಂಗುದಾಣವನ್ನು …
ಮೈಸೂರು: ಮೈಸೂರು ಮಹಾನಗರಪಾಲಿಕೆಯ ಆಡಳಿತ ಹಾಗೂ ಕಾರ್ಯವೈಖರಿ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ಶುಕ್ರವಾರ ವಿವಿಧ ರಾಷ್ಟ್ರಗಳ ೨೨ ಮಂದಿ ಅಧಿಕಾರಿಗಳು ನಗರಪಾಲಿಕೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಶುಕ್ರವಾರ ಬೆಳಿಗ್ಗೆ ನಗರಪಾಲಿಕೆಯ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಉಪ ಮಹಾಪೌರರಾದ …
ಮೈಸೂರು: ಅರಣ್ಯ ಆಧಾರಿತ ೧೨ ಬುಡಕಟ್ಟು ಸಮುದಾಯಗಳಿಗೆ ಹಿಂದೆ ಇದ್ದ ಶೇ.೩ರಷ್ಟು ಮೀಸಲಾತಿ ಮತ್ತು ಆದಿವಾಸಿಗಳ ವಾಸ ಸ್ಥಳಗಳನ್ನು ಬಿಟ್ಟುಕೊಡಬೇಕು ಎಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಖಜಾಂಚಿ ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು …
ಮೈಸೂರು: ವೃದ್ಧೆಯೊಬ್ಬರ ಖಾತೆಯಿಂದ 54.62ಲಕ್ಷ ರೂ.ಗಳನ್ನು ಅಕ್ರಮವಾಗಿ, ಮೋಸದಿಂದ ವರ್ಗಾವಣೆ ಮಾಡಿಕೊಂಡ ಆರು ಮಂದಿಯ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರುಣ್, ಲೀಲಾವತಿ, ಮರಿಚಿಕ್ಕಸಿದ್ದು, ಶಿವು, ಇಮ್ತಿಯಾಜ್ ಮತ್ತು ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ದೂರು …
ಮೈಸೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್, ಕ್ಯಾನ್ಸರ್‌ಗೆ ಸ್ವಮೂತ್ರ ಪಾನವೇ ಮದ್ದು ಎಂದು ದಾಖಲಾಗಿದ್ದು, ಇದು ಅತ್ಯಂತ ಅವೈಜ್ಞಾನಿಕ ಮತ್ತು ಮೂರ್ಖತನದ ಪರಮಾವಧಿ ಎಂದು ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಸುಭಾಷ್ …