ಮೈಸೂರಿನ ಕರು ಭಕ್ಷಕ ಮೊಸಳೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಮೈಸೂರು: ನಗರದ ಜೆಎಸ್‌ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಗುರುವಾರ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದೆ. ನಗರದ …
ಮೈಸೂರಿನ ಕರು ಭಕ್ಷಕ ಮೊಸಳೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಮೈಸೂರು: ನಗರದ ಜೆಎಸ್‌ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಗುರುವಾರ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದೆ. ನಗರದ …
ವಿವಿಧ ಕ್ಷೇತ್ರಗಳ ಪ್ರಮುಖರು, ಸಂಘಟನೆಗಳ ಮುಖ್ಯಸ್ಥರ ಉಪಸ್ಥಿತಿ ನಂಜನಗೂಡು: ನಗರದಲ್ಲಿ ಬುಧವಾರ ನಡೆದ ‘ಆಂದೋಲನ ೫೦ ಸಾರ್ಥಕ ಪುಂಣ’ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು, ಜನಪ್ರತಿನಿಧಿಗಳು, ಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಿಗಳು, ಓದುಗರು ಮುಂತಾದವರು ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಎಂ.ರಾಮು, …
ರಸಘಳಿಗೆ ಆತ್ಮೀಯತೆಯಿಂದಲೇ ಕುಳಿತಿದ್ದ ಪ್ರಸಾದ್-ಎಚ್‌ಸಿಎಂ ರಾಜಕೀಯದ ನಡೆ ಬೇರೆಯಾದರೂ ಸೈದ್ಧಾಂತಿಕ ನಿಲುವಿನಲ್ಲಿ ಒಂದಾಗಿರುವ ದಲಿತ ನಾಯಕರಾದ ವಿ.ಶ್ರೀನಿವಾಸಪ್ರಸಾದ್ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಆತ್ಮೀಯತೆಯಿಂದಲೇ ಕುಳಿತು ಪರಸ್ಪರ ಚರ್ಚಿಸಿದರು. ನಂಜನಗೂಡು ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿ.ಶ್ರೀನಿವಾಸಪ್ರಸಾದ್ ಭಾಷಣಮಾಡುತ್ತಿದ್ದಾಗ ಡಾ.ಎಚ್.ಸಿ.ಮಹದೇವಪ್ಪ ಅವರು ಆಗಮಿಸಿದರು. ಈ ವೇಳೆ …
ರಾಜಕೀಯ ನೇತಾರರ ಆತಂಕ: ಆಂದೋಲನ ಮಾದರಿಗೆ ಪ್ರಶಂಸೆ ನಂಜನಗೂಡು ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮ ನಂಜನಗೂಡು:‘ಪತ್ರಿಕೋದ್ಯಮದ ಸ್ವರೂಪವೇ ಬದಲಾಗಿ ಕಾರ್ಪೊರೇಟ್ ಸಂಸ್ಕೃತಿ ಮಾಧ್ಯಮ ವಲಯವನ್ನು ಪ್ರವೇಶಿಸಿದೆ. ಇದು ಒಂದು ಕಡೆ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದ್ದರೆ, ಮತ್ತೊಂದು ಕಡೆ ದನಿಯಿಲ್ಲದವರ …
ಮೈಸೂರು: ಮೈಸೂರು-ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಪದವಿ ಕಾಲೇಜು ಬಳಿ ನಿರ್ಮಿಸಿರುವ ಬಸ್ ಪ್ರಯಾಣಿಕರ ತಂಗುದಾಣ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕಳೆದೆರಡು ದಿನಗಳ ಹಿಂದಷ್ಟೇ ಕಳಸ ನಿರ್ಮಾಣದ ಬೆನ್ನಲ್ಲೇ, ಸುತ್ತೂರು ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿ, ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳು, …
‘ರಾಜಿಯಾಗದ ಕೋಟಿ; ನಂಜನಗೂಡಿನಲ್ಲಿ ‘ಆಂದೋಲನ’ ೫೦ರ ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಗಣ್ಯರ ಅಭಿಮತ ನಂಜನಗೂಡು: ಜನರಿಂದ ತುಂಬಿತುಳುಕಿದ ಸಭಾಂಗಣದಲ್ಲಿ ನೆನಪುಗಳ ಭೋರ್ಗರೆತ... ಅರ್ಧ ಶತಮಾನದಿಂದಲೂ ಓದುಗರ ಎದೆಯಲ್ಲಿ ಬೇರುಬಿಟ್ಟು, ತನ್ನದೇ ಛಾಪು ಮೂಡಿಸಿರುವ ‘ಆಂದೋಲನ’ ದಿನಪತ್ರಿಕೆಯ ಜತೆಗಿನ ಬಾಂಧವ್ಯದ ನೆನಪುಗಳ ಮಧುರ …
ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಬರೆದು ನಿರ್ದೇಶಿಸಿರುವ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನದ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾದ ಬೆನ್ನಲ್ಲೇ ಬೆಂಗಳೂರಿನಲ್ಲೂ ಶುಕ್ರವಾರ ದೂರು ದಾಖಲು ಮಾಡಲು ಸಿದ್ಧತೆ ನಡೆದಿದೆ. ನಗರದ ಖಾಸಗಿ ಹೋಟೆಲ್ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ೬೬/೧೧ ಕೆ.ವಿ. ಹುಲ್ಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ.೧೭ರಂದು ಬೆಳಿಗ್ಗೆ ೧೦ರಿಂದ ೫ ರವರೆಗೆ ನಡೆಯುವ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿಮಿತ್ತ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹುಲ್ಲಹಳ್ಳಿ, ಶಿರಮಳ್ಳಿ, ಹಗಿನವಾಳು, …
ಮೈಸೂರು: ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರ ಸಂಬಂದ ಸ್ವಾಮೀಜಿಗಳು ಸಂತ್ರಸ್ತ ಬಲಕಿಯೊಬ್ಬಳ ತಂದೆಗೆ ಹಣ ನೀಡಿರುವ ವಿಚಾರವನ್ನು ಮತ್ತೊಬ್ಬ ಸಂತ್ರಸ್ತೆ ತಿಳಿಸಿರುವ ಹಿನ್ನೆಲೆಯಲ್ಲಿ ಒಡನಾಡಿ ಸೇವಾ ಸಂಸ್ಥೆಯ ವತಿಯಿಂದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಗೆ ಪತ್ರ …
ಮೈಸೂರು: ಚಾಮರಾಜ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಶಾಸಕ ಎಲ್.ನಾಗೇಂದ್ರ ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು. ಮಹಾತ್ಮ ಗಾಂಧಿ ನಗರವಿಕಾಸ ಯೋಜನೆ ಅನುದಾನ ೪೦ ಲಕ್ಷ ರೂ.ಕುಕ್ಕರಹಳ್ಳಿಯ ವಿವಿಧ ರಸ್ತೆ ಮತ್ತು ಚರಂಡಿ ನಿರ್ಮಾಣ, ೧೫ನೇ ಹಣಕಾಸು ಯೋಜನೆಯಡಿ ಜಯಲಕ್ಷ್ಮಿಪುರಂ ೪ನೇ ಮೇನ್ …