Mysore
19
clear sky

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ರಂಗ ಹಬ್ಬಕ್ಕೆ ಸಿಂಗಾರಗೊಂಡ ರಂಗಾಯಣ, ಡಿ.೧೦ರಂದು ರಾಷ್ಟ್ರೀಯ ರಂಗೋತ್ಸವಕ್ಕೆ ಸಿಎಂ ಚಾಲನೆ ಮೈಸೂರು : ‘ಭಾರತೀಯತೆ’ ಶೀರ್ಷಿಕೆಯಡಿ ಆಯೋಜಿಸಿರುವ ರಂಗಾಯಣದ ಬಹುನಿರೀಕ್ಷಿತ ಬಹುರೂಪಿ ರಾಷ್ಟ್ರೀಯ ರಂಗೋತ್ಸವ-೨೦೨೨ ಉದ್ಘಾಟನಾ ಕಾರ್ಯಕ್ರಮ ಡಿ.೧೦ರಂದು ನಡೆಯಲಿದ್ದು, ಈ ಬಾರಿ ಚಿತ್ರನಟ, ನಿರ್ದೇಶಕ ರಮೇಶ್ ಅರವಿಂದ್ ಅವರು …

ಹದಿನಾರು-ನಂಜನಗೂಡು-ಸರಗೂರು ರಸ್ತೆ ಸಂಪರ್ಕ ೨೭ ಕೋಟಿ ರೂ. ಅಂದಾಜು ವೆಚ್ಚ: ಸಂಪುಟ ಒಪ್ಪಿಗೆ ಬೆಂಗಳೂರು: ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಮೈಸೂರು- ಹದಿನಾರು (ರಾಜ್ಯ ಹೆದ್ದಾರಿಯಾಗಿ ಮೇಲರ್ಜೆಗೇರಿಸಲಾಗಿದೆ) ಹಾಗೂ ಶಿರ-ನಂಜನಗೂಡು ರಸ್ತೆ (ರಾಜ್ಯ ಹೆದ್ದಾರಿ-೮೪)ಗೆ ಸಂಪರ್ಕಿಸಲು ಹದಿನಾರು ಮತ್ತು ಸರಗೂರು ರಸ್ತೆಯ …

ಬಿಜೆಪಿಗೆ ಸಿಹಿ-ಕಹಿ; ಕಾಂಗ್ರೆಸ್‌ಗೆ ಬೂಸ್ಟರ್ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸುನಾಮಿಗೆ ತವರೂರು ಗುಜರಾತ್‌ನಲ್ಲಿ ಬಿಜೆಪಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಪ್ರಚಂಡ ಗೆಲುವು ಸಾಧಿಸಿದೆ. ಆದರೆ ಹಿಮಾಚಲಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಕಮಾಲ್ ಮಾಡಿದ್ದು, ಸ್ಪಷ್ಟ …

ಇಂದಿನಿಂದಲೇ ಜಾರಿಗೆ ನಗರಪಾಲಿಕೆ ಒಪ್ಪಿಗೆ: ಘನ ತ್ಯಾಜ್ಯ ನಿರ್ವಹಣೆಗೆ ವಾರಣಾಸಿ ಮಾದರಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವುದಕ್ಕೆ ಕಡಿವಾಣ ಹಾಕುವ ಜತೆಗೆ, ಘನತ್ಯಾಜ್ಯ ವಸ್ತು ನಿರ್ವಹಣೆಗೆ ಸಹಕರಿಸದೆ ಇರುವ ಸಾರ್ವಜನಿಕರು, ಉದ್ದಿಮೆದಾರರಿಗೆ ಛಾಟಿ ಬೀಸಲು ನಗರಪಾಲಿಕೆ ಮುಂದಾಗಿದ್ದು, …

ಮಹದೇವ ಮತ್ತು ತಂಡದಿಂದ ಕಂಸಾಳೆ, ಕೆರೆಮನೆ ಶಿವಾನಂದ ಹೆಗಡೆ ಯಕ್ಷಗಾನ ಬಿ.ಎನ್.ಧನಂಜಯಗೌಡ ಮೈಸೂರು: ಸಭಿಕರೆಡೆಯಿಂದ ನಾಟ್ಯದ ನಡಿಗೆಯಲ್ಲಿ ಬಂದ ನವಿಲೊಂದು, ವನರಂಗದ ವೇದಿಕೆಯ ಮೇಲೆ ಬಂದು ಗರಿಬಿಚ್ಚಿ ಕುಣಿದು ಕುಪ್ಪಳಿಸುತ್ತಾ ತನ್ನ ಗರಿಗಳಲ್ಲಿ ನಾನಾ ಬಗೆಯ ಜನಪದ ಕಲೆಗಳ ಚಿತ್ರಗಳನ್ನು ಅನಾವರಣಗೊಳಿಸಿತು. …

ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರು ರಚಿಸಿರುವ “ಟಿಪ್ಪು ನಿಜ ಕನಸುಗಳು” ಪುಸ್ತಕವನ್ನು ಆನ್‌ಲೈನ್‌ನಲ್ಲಿ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ನವೆಂಬರ್‌ 21ರಂದು ಮಾಡಿದ್ದ ತಾತ್ಕಾಲಿಕ …

ಮೈಸೂರು: ವಿನಾಕಾರಣ ಕ್ಯಾತೆ ತೆಗೆಯುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಮಹಾರಾಷ್ಟ್ರ ಸರ್ಕಾರದ ಸಚಿವರುಗಳು, ಶಿವಸೇನೆ ಮತ್ತು ಎಂಇಎಸ್ ಸಂಘಟನೆಯ ಪುಂಡರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಗುರುವಾರ …

ಮೈಸೂರು: ಗುಜರಾತ್ ವಿಧಾನಸಭೆಯ ಚುನಾವಣೆಯ ಫಲಿತಾಂಶದಿಂದ ಮುಂಬರಲಿರುವ ಕರ್ನಾಟಕ ವಿಧಾನಸಭೆಯ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ತಿಳಿಸಿದ್ದಾರೆ. ಗುಜರಾತ್ ನಲ್ಲಿ ಪ್ರಬಲ ವಿರೋಧ ಪಕ್ಷವಾಗಿ ಮತ್ತು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾರದ ವಾತಾವರಣವನ್ನು ಸೃಷ್ಟಿಸಿ, ಕಾಂಗ್ರೆಸ್ …

ಮೈಸೂರು : ನಗರದ ಪಡುವಲು ಶ್ರೀ ವಿರಕ್ತ ಮಠದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಿಡುಗಲು ಹಾಗೂ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ಸರಗೂರು  ಇವರ ವತಿಯಿಂದ ನಡೆದ  ದತ್ತಿ ಉಪನ್ಯಾಸ ಸಮಾರಂಭದಲ್ಲಿ ಪ್ರವಚನ ನೀಡಿದ ಸಾಹಿತಿ ದೇವರಾಜು ಪಿ. …

ಮೈಸೂರು: ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿರುವ ಚಿತ್ರದುರ್ಗ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನಗರ ಪೊಲೀಸ ಆಯುಕ್ತರಿಗೆ ದೂರು ನೀಡಿದರೂ, ಇನ್ನು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ಹೇಳಿದ್ದಾರೆ. ನ.೩೦ರಂದು ಒಡನಾಡಿ …

Stay Connected​
error: Content is protected !!