Mysore
20
clear sky

Social Media

ಮಂಗಳವಾರ, 17 ಮಾರ್ಚ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಮೈಸೂರಿನ ದಸರಾ ವಸ್ತುಪ್ರದರ್ಶನದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವರಕೋಡು ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿ ಇತಿಹಾಸ ಬಿಂಬಿಸುವ ಜನಪದ ಪೌರಾಣಿಕ ನೃತ್ಯ  ಕಾರ್ಪ್ರಯಕ್ದರಮರ್ಶಿಸಿ ವೇದಿಕೆಗೆ ಮೆರಗು ತಂದುಕೊಟ್ಟು ಕಲಾಭಿMಆನಿಗಳ ಗಮನ ಸೆಳೆದರು. ಕರ್ನಾಟಕ …

ಮೈಸೂರು : .(ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಬಿ, ೩ಎ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ …

ಬೆಂಗಳೂರು-ಒಂದು ಧರ್ಮದ ವಿರುದ್ಧ ಅನಗತ್ಯವಾಗಿ ಪ್ರಚೋದನೆ ನೀಡುತ್ತಿರುವುದು ಹಾಗೂ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕರೆದು ಬುದ್ದಿ ಹೇಳಬೇಕೆಂದು ಶಾಸಕ ರಾಮದಾಸ್ ಅವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ. ಬುಧವಾರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್ …

ತಾರಕದಲ್ಲಿ ಅನಾಥವಾದ ಹುಲಿ ಮರಿಗಳು ಪತ್ತೆ ಅಂತರಸಂತೆ: ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟ ಹೆಣ್ಣು ಹುಲಿಯ ಮೂರು ಮರಿಗಳು ಪತ್ತೆಯಾಗಿದ್ದು, ಎಲ್ಲವೂ ಆರೋಗ್ಯದಿಂದಿರುವುದು ಕಂಡು ಬಂದಿದೆ. ತಾಯಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟ ಬಳಿಕ …

ಹನೂರು : ತಮಿಳುನಾಡು ಎಡಿಜಿಪಿ ಜಯರಾಮ್ ರವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನವರಾದ ಇವರು ಕಳೆದ ಒಂದು ವರ್ಷಗಳಿಂದ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾಮಾನ್ಯರಂತೆ …

ಮೈಸೂರು ನಗರ, ಜಿಲ್ಲೆಯ 61 ಕೇಂದ್ರಗಳಲ್ಲೂ ಔಷಧ ಕೊರತೆ ಪ್ರಶಾಂತ್ ಎಸ್. ಮೈಸೂರು ಮೈಸೂರು: ಜಿಲ್ಲೆಯ ಎಲ್ಲೆಡೆ ತೆರೆದಿರುವ ಜನೌಷಧಿ ಕೇಂದ್ರಗಳಲ್ಲಿ ಕುವೆಂಪುನಗರ ಹಾಗೂ ಜೆಎಸ್‌ಎಸ್ ಹಳೇ ಆಸ್ಪತ್ರೆ ಪಕ್ಕದಲ್ಲಿರುವ ಕೇಂದ್ರದಲ್ಲಿ ಮಾತ್ರ ಅಗತ್ಯ ಔಷಧಿಗಳು ಸಿಗುತ್ತಿದ್ದು, ಉಳಿದೆಡೆ ಕೊರತೆಯಿಂದಾಗಿ ಕೇವಲ …

22, 23ರಂದು ಮತದಾರರ ನೋಂದಣಿಗೆ ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮ ಮೈಸೂರು: ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ನವೆಂಬರ್ 22 ಹಾಗೂ 23 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರ್ಹ ಯುವ ಮತದಾರರ ನೋಂದಣಿ ಮಾಡಿಸಲು ' ' …

22, 23ರಂದು ಯುವ ಮತದಾರರ ನೋಂದಣಿಗೆ‌ ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮ ಮೈಸೂರು: ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ನವೆಂಬರ್ 22 ಹಾಗೂ 23 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರ್ಹ ಯುವ ಮತದಾರರ ನೋಂದಣಿ ಮಾಡಿಸಲು ' …

ಮೈಸೂರು: ಬಡವರ ಪರ ಕಾಳಜಿ, ಜಾತ್ಯತೀತ ಮನೋಭಾವ, ಸೈದ್ಧಾಂತಿಕ ಬದ್ಧತೆ ಮತ್ತು ಹೋರಾಟದ ಹಿನ್ನೆಲೆಯಿರುವ ವ್ಯಕ್ತಿತ್ವದ ಸಿದ್ದರಾಮಯ್ಯ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಶತಃಸಿದ್ಧ ಎಂಬುದಾಗಿ ಹಿರಿಯ ನ್ಯಾಯವಾದಿ, ಸಾಮಾಜಿಕ ಚಿಂತಕ ಪ್ರೊ.ರವಿವರ್ಮ ಕುಮಾರ್ ಹೇಳಿದರು. ನಗರದ ರಾಮಕೃಷ್ಣನಗರದ ನೃಪತುಂಗ ಕನ್ನಡ …

ಮೈಸೂರು: ನಗರದ ಎಲೆ ತೋಟದ ಬಳಿ ಮಂಗಳವಾರ ಕೂಡ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರು ಇದು ಮಾಮೂಲು ಎಂದು ಸುಮ್ಮನಾಗಿದ್ದಾರೆ. ಮೊಸಳೆ ಹಿಡಿಯಲು ಬಂದ ಅರಣ್ಯ ಇಲಾಖೆಯ ಸಿಬ್ಬಂದಿ ಕೆಸರಿನ ಕಾರಣ ಬರಿಗೈಲಿ ವಾಪಸ್ಸಾಗಿದ್ದಾರೆ. ಎಲೆತೋಟದಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿವೆ. ಎಂಬದು ಸಾರ್ವಜನಿಕರ …

Stay Connected​
error: Content is protected !!