ಮೈಸೂರು: ಹಕ್ಕುಪತ್ರವನ್ನು ವಿತರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಅಲೆಮಾರಿಗಳು ದಿಢೀರನೆ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯುತ್ತಿದ್ದ ಸ್ಥಳಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಘಟನೆ ನಡೆಯಿತು. ಚೋರನಹಳ್ಳಿ ಶಿವಣ್ಣ ಅವರನ್ನು ವಶಕ್ಕೆ ಪಡೆದು ಜೀಪಿನಲ್ಲಿ ಕೂರಿಸಿಕೊಳ್ಳುತ್ತಿದ್ದಂತೆ ಎರಡು ಕಡೆಗಳಲ್ಲಿ ಅಡ್ಡಲಾಗಿ …










