Mysore
23
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಬಿ.ರಮೇಶ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಡಾ.ಚಂದ್ರಗುಪ್ತ ಅವ ವರ್ಗಾವಣೆ ಮಾಡಿ ಈ ಸ್ಥಾನಕ್ಕೆ ನೇಮಕ‌ ಮಾಡಲಾಗಿತ್ತು. ಮಂಗಳವಾರ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ಆಯುಕ್ತರ ಕಚೇರಿಯಲ್ಲಿ ವಿದ್ಯುಕ್ತವಾಗಿ ಸ್ವೀಕರಿಸಿದರು. ಡಾ.ಚಂದ್ರಗುಪ್ತ ಅಧಿಕಾರ ಹಸ್ತಾಂತರ ಮಾಡಿ ಹೂಗುಚ್ಛ …

ಮೈಸೂರು: ಮೈಸೂರಿನಲ್ಲಿರುವ ಊಟಿರಸ್ತೆಯಲ್ಲಿನ ಮಸೀದಿ ಆಕಾರದ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹಿಂದೂ ಸಮಿತಿ ಅಧ್ಯಕ್ಷ ವಿಕಾಸ್ ಶಾಸ್ತ್ರಿ ಏಕಾಂಗಿ ಪ್ರತಿಭಟನೆ ನಡೆಸಿದರು. ಮಾಧ್ಯಮದವರೊಂದಗೆ ಮಾತನಾಡಿದ ವಿಕಾಸ್ ಶಾಸ್ತ್ರಿ "ನಾವು ಪಾಕಿಸ್ತಾನದಲ್ಲಿದ್ದೀವ ಅಥವಾ ಭಾರತದಲ್ಲಿರುವುದೇ ಎಂಬ ಅನುಮಾನ ಬರುತ್ತಿದೆ ಸಾರ್ವಜನಿಕ ವಲಯದಲ್ಲಿರುವ …

ಮೈಸೂರು: ನಗರದಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಜೆಸಿಬಿ ತೆಗೆದುಕೊಂಡು ಹೋಗಿ ನಾನೇ ಕೆಡವುತ್ತೇನೆಂದು ಹೇಳಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ವಿರೋಧ ಪಕ್ಷದ ನಾಯಕ ಕಿಡಿಕಾರಿದರು. ಎರಡನೇ ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಜವಾಬ್ದಾರಿಯಿಂದ ಮಾತನಾಡಬೇಕು. ಕಾಮನ್‌ಸೆನ್ಸ್ ಇಲ್ಲ ಅಂದರೆ …

ಮೈಸೂರು: ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ನೇತೃತ್ವದ ರಾಜ್ಯಸರ್ಕಾರದ ದುರಾಡಳಿತ,ಭ್ರಷ್ಟಾಚಾರ,ವೈಫಲ್ಯಗಳನ್ನು ಜನರ …

ನಿರ್ವಹಣೆಯಿಲ್ಲದೆ ವಾಕಿಂಗ್ ಪಾಥ್‌ನಲ್ಲಿ ಬೆಳೆದಿರುವ ಗರಿಕೆ; ಉದ್ಯಾನದ ಒಳಗೆ ಎಲ್ಲೆಂದರಲ್ಲಿ ಬಿದ್ದಿದೆ ಕಸದ ರಾಶಿ ವರದಿ: ಗಿರೀಶ್ ಹುಣಸೂರು ಮೈಸೂರು: ನಗರದ ಸ್ವಚ್ಛತೆಯ ಹೊಣೆ ಹೊತ್ತ ಮೈಸೂರು ಮಹಾನಗರಪಾಲಿಕೆಯ ಕೂಗಳತೆ ದೂರದಲ್ಲಿರುವ ತಾತಯ್ಯ ಉದ್ಯಾನವನ ಸೂಕ್ತ ನಿರ್ವಹಣೆ ಕಾಣದೆ ಸೊರಗಿದೆ. ನಗರದ …

ಮೈಸೂರು: ರಾಜಮನೆತನದ ಕೆಂಪನಂಜಮ್ಮಾಣಿ ಅವರು ಹೆಣ್ಣುಮಕ್ಕಳಿಗಾಗಿ ನಿರ್ಮಾಣ ಮಾಡಿದ್ದ ಎನ್‌ಟಿಎಂಎಸ್ ಶಾಲೆಯನ್ನು ಕೆಡವಿ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೆ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಎನ್‌ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ಮುಂದುವರೆದಿದೆ. ಮಂಗಳವಾರ …

ಮೈಸೂರು: ಬುಡಕಟ್ಟು ಜನರ ಸಾಂಪ್ರದಾಯ ನೃತ್ಯ.., ಗೊರವನ ವೇಶ.., ಕೋಣದ ಮುಖವಾಡ..., ಕೋವಿ ಹಿಡಿದ ಆದಿವಾಸಿಗಳು..., ಭೂತ ಕುಣಿತ.., ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಬುಡಕಟ್ಟು ಜನರು ತಮ್ಮ ಕಲೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು. ಬುಡಕಟ್ಟು ಜನಾಂಗದ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಜಯಂತಿ …

ಮೃಗಾಲಯ, ವಸ್ತು ಪ್ರದರ್ಶನದಲ್ಲಿ ಮಕ್ಕಳಿಗೆ ಉಚಿತ ಪ್ರವೇಶ ಮೈಸೂರು: ನಗರದ ಅರಮನೆ, ಮೃಗಾಲಯ, ವಸ್ತು ಪ್ರದರ್ಶನದ ಆವರಣ ಮುಂತಾದ ಪ್ರೇಕ್ಷಣಿಯ ಸ್ಥಳಗಳಲ್ಲಿ ಸೋಮವಾರ ಮಕ್ಕಳದ್ದೇ ಕಾರುಬಾರು. ಮಕ್ಕಳ ದಿನಾಚರಣೆ ಅಂಗವಾಗಿ ನಗರದ ವಿವಿಧ ಶಾಲೆಗಳ ಮಕ್ಕಳು ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ …

ಮೈಸೂರು: ಗುಂಬಜ್ ತೆರವಿಗೆ ನಾನು ತೀರ್ಮಾನ ಮಾಡಿದ್ದೇನೆ. ಅದನ್ನು ಜಿಲ್ಲಾಡಳಿತಕ್ಕೆ ಕೇಳುವ ಅವಶ್ಯಕತೆ ಇಲ್ಲ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೆ. ಎನ್ ಒಸಿ ಕೂಡ …

  ಮೈಸೂರು : ನಗರದ ಕ್ರಾಫರ್ಡ್ ಹಾಲ್ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕೇಂದ್ರೀಯ ಭಾಷಾ ಸಂಸ್ಥಾನದ ಕೆಲಸಕ್ಕೆ ನಾನು ಮೈಸೂರಿಗೆ …

Stay Connected​
error: Content is protected !!