Mysore
24
clear sky

Social Media

ಗುರುವಾರ, 19 ಮಾರ್ಚ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಜಿಣುಗುಟ್ಟುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಸಾಕಷ್ಟು ಕಾಲುವೆಗಳು ತುಂಬಿ ಹರಿಯುತ್ತಿವೆ. ಕಳೆದ ಅಕ್ಷೋಬರ್‌ ನಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಜೆಎಲ್‌ ಬಿ ರಸ್ತೆಯ ಚಾಮುಂಡಿಪುರಂ ಸಮೀಪದ  ರಾಜಕಾಲುವೆಯಲ್ಲಿ  ಹರಿದುಬಂದ ನೀರಿನೊಟ್ಟಿಗೆ ಮೊಸಳೆಯೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತ್ತು. ಮೂರ್ನಾಲ್ಕು ಗಂಟೆಗಳ …

ನಂಜನಗೂಡು : ಮೈಸೂರು ಚಾಮರಾಜನಗರ ಬೈಪಾಸ್ ರಸ್ತೆಯ ಮಧ್ಯದಲ್ಲಿ ಕುರಿ ಮತ್ತು ದನಗಳ ವ್ಯಾಪಾರ ಮಾಡುವುದು ನಡೆಯುತ್ತವೆ. ಪ್ರತಿ ಶುಕ್ರವಾರ ನಡೆಯುವ ದನದ ವ್ಯಾಪಾರ ಮತ್ತು ಕುರಿ ವ್ಯಾಪಾರ ಸಂತೆ ರದ್ದಾಗಿದೆ ಕಾರಣ ಹಸುಗಳಿಗೆ ಗಂಟು ರೋಗ ಬರುತ್ತಿರುವ ಹಿನ್ನೆಲೆಯಲ್ಲಿ ಸಂತೆ …

ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ. ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ …

ಮೈಸೂರು :  ಕರ್ನಾಟಕ ರಾಜ್ಯ ಮುಕ್ತ ವಿವಿ ಹಣಕಾಸು ಅಧಿಕಾರಿ ಖಾದರ್ ಪಾಷ ಅವರನ್ನು ಆರ್ಥಿಕ ಇಲಾಖೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಗೊಂದಲಕ್ಕೆ ಎಡೆಮಾಡಿದೆ. ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಸ್ತುತ ನಿಯೋಜನೆ ಮೇಲೆ ಕೆಎಸ್ಒಯು ಹಣಕಾಸು …

ಮೈಸೂರು: ಬೆಟ್ಟದ ಬಳಗ ಚಾರಿಬಟಲ್ ಟ್ರಸ್ಟ್ ವತಿಯಿಂದ ಭಾನುವಾರ (ನ.13) ಬೆಳಗ್ಗೆ 9.30ಕ್ಕೆ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸಲಾಯಿತು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಶ್ರೀ …

ಮೈಸೂರು ; ನಗರದ ರಾಮನುಜ ರಸ್ತೆಯ 9ನೇ ಕ್ರಾಸ್‌ ಬಳಿ ಇರುವ ಕೆರೆಯ ದಡದಲ್ಲಿ ಮೊಸಳೆ ಬಾಯಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ನೀರನ್ನು ಕುಡಿಯಲು ಹೋದ ಹಸುವನ್ನು ಎಳೆದೊಯ್ದು ಮೊಸಳೆ ತಿಂದು ಹಾಕಿದೆ  ಎನ್ನಲಾಗಿದೆ. ಸ್ಥಳೀಯರಿಗೆ ಸೇರಿದ ಹಸು ಮೊಸಳೆ ಬಾಯಿಗೆ …

ಕ್ರಿಕೆಟ್ ಲೋಕದ ದಂತಕತೆ ಜಿ.ಆರ್.ವಿಶ್ವನಾಥ್ ಅವರ ಕ್ರಿಕೆಟ್ ಜೀವನ ಕುರಿತು ರಚಿಸಿರುವ ‘ರಿಸ್ಟ್ ಅಶ್ಯೂರ್ಡ್’ ಪುಸ್ತಕ ಕುರಿತ ಸಂದರ್ಶನ * ಶ್ರೇಷ್ಠವಾದ ಟೆಸ್ಟ್ ಮಾದರಿಯ ಪಂದ್ಯಗಳಿಗೆ ಮನ್ನಣೆ ಕಡಿಮೆಯಾಗುತ್ತಿರುವುದು ಸರಿಯಲ್ಲ ಮೈಸೂರು: ವಿಶ್ವದ ಅತ್ಯಂತ ಜನಪ್ರಿಯ ಕ್ರೀಡೆಯೆನಿಸಿದ ಕ್ರಿಕೆಟ್‌ನಲ್ಲಿ ಕಾಲಕಾಲಕ್ಕೆ ಅಂದರೆ …

ಜಾ.ದಳ ಮುಖಂಡ ಕೃಷ್ಣನಾಯಕ ಅವರಿಂದ ಆರಂಭ; ೧೬ರಂದು ಉದ್ಘಾಟನೆ ಮಂಜು ಕೋಟೆ ಹೆಚ್.ಡಿ.ಕೋಟೆ: ಜಾ ದಳ ಪಕ್ಷದ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆಯಂತೆ ಪಕ್ಷದ ಮುಖಂಡ ಕೃಷ್ಣನಾಯಕ ಅವರು ಕ್ಷೇತ್ರದಲ್ಲಿ ಮತ್ತೊಂದು ಬಡವರ ಪರವಾದ ಅಪ್ಪಾಜಿ ಕ್ಯಾಂಟೀನ್ …

ಮೈಸೂರು: ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ, ಜೆಎಸ್‌ಎಸ್ ಔಷಧ ವಿಜ್ಞಾನ ಮಹಾವಿದ್ಯಾಲಯ, ರಾಷ್ಟ್ರೀಯ ಔಷಧ ವಿಜ್ಞಾನ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ನ.೧೪ರಿಂದ ೧೯ರವರೆಗೆ ರಾಷ್ಟ್ರೀಯ ಔಷಧ ಸಪ್ತಾಹ, ಉಚಿತ ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು  …

ಮೈಸೂರು: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಭಾನವಿ ಆಸ್ಪತ್ರೆ ವತಿಯಿಂದ ಮಧುಮೇಹ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನ.೧೪ರಂದು ಬೆಳಿಗ್ಗೆ ೭ ಗಂಟೆಗೆ ‘ವಾಕಥಾನ್’ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಮಧುಮೇಹ ತಜ್ಞ ಡಾ.ಎಚ್.ಎನ್.ಚಂದನ್‌ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, …

Stay Connected​
error: Content is protected !!