Mysore
28
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಬಾಡಿಗೆದಾರರು, ಪಿಜಿಯಲ್ಲಿ ಇರುವವರು ನಿಯಮ ಪಾಲಿಸದಿದ್ದರೆ, ಮಾಲೀಕರೇ ಹೊಣೆ ಮೈಸೂರು : ಬಾಡಿಗೆ ಮನೆ ಮತ್ತು ರೂಮ್‌ಗಳು, ಪಿಜಿಗಳಲ್ಲಿ ಇರುವವರು ತಮ್ಮ ಪೂರ್ವಾಪರ ಮಾಹಿತಿಯನ್ನು ಕಡ್ಡಾಯವಾಗಿ ಒಂದು ತಿಂಗಳೊಳಗೆ ಪೊಲೀಸರಿಗೆ ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದರು. …

ಸಂವಿಧಾನ ದಿನದ ಅಂಗವಾಗಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾದ ವತಿಯಿಂದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮೊದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಪ್ರಗತಿ ಪ್ರೌಢಶಾಲೆಯ ಮಕ್ಕಳಿಗೆ ‘ಸಂವಿಧಾನ ಓದು’ ಎಂಬ ಪುಸ್ತಕಗಳನ್ನು ವಿತರಿಸಲಾಯಿತು. ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ …

ಮೈಸೂರು: ಆತ ಎಷ್ಟು ವಿಧೇಯ ಆಗಿದ್ದ ಎಂದರೆ, ಯಾವತ್ತೂ ಒಂದೇಟು ಹೊಡೆಯುವ ಅಗತ್ಯ ಬಂದಿರಲಿಲ್ಲ, ಗದರಿದ ಪ್ರಸಂಗವೂ ಇಲ್ಲ. ಹುಲಿ, ಆನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಆತ ಯಾವತ್ತೂ ಮುಂದಿರುತ್ತಿದ್ದ. ನಾವು ಹೇಳುವುದನ್ನು ಸನ್ನೆ ಮೂಲಕವೇ ಅರ್ಥ ಮಾಡಿಕೊಂಡು ಇತರ ಆನೆಗಳನ್ನು ಜತೆಗೆ …

ಹೊಸೂರು : ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮಪಂಚಾಯಿತಿಗೆ ಸೇರಿದ ವಡ್ಡರಕೊಪ್ಪಲು ಗ್ರಾಮದ ಬಸವ ಮೃತಪಟ್ಟಿತು. ಗ್ರಾಮದಿಂದ ಗುಡುನಹಳ್ಳಿ ಸಮೀಪದ ಬಸವೇಶ್ವರ ದೇವಾಲಯಕ್ಕೆ ಬಿಡಲಾಗಿದ್ದ ಬಸವ ಗ್ರಾಮದ ಆನಂದ್ ಎಂಬವರ ಮನೆಯ ಸಮೀಪ ಅನಾರೋಗ್ಯದಿಂದ ಕೊನೆಯುಸಿರೆಳೆಯಿತು. ಗ್ರಾಮಸ್ಥರು ಬಸವನ ಅಂತಿಮ ದರ್ಶನ ಪಡೆದು …

ಅಡ್ಡಂಡ ಕಾರ್ಯಪ್ಪಗೆ ತುರ್ತಾಗಿ ಎಂಎಲ್‌ಸಿ ಆಗಬೇಕಿದೆ: ಅಡಗೂರು ವ್ಯಂಗ್ಯ ಮೈಸೂರು: ರಂಗಾಯಣವನ್ನು ಒಂದು ಧರ್ಮದ ವಿರುದ್ಧ ಅಪಪ್ರಚಾರಕ್ಕೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಚಾರಗಳನ್ನು ಪ್ರಚಾರ ಮಾಡಲು ಬಳಸುತ್ತಿರುವ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರನ್ನು ಮೊದಲು ಕಿತ್ತೊಗೆಯಬೇಕು. ಎಂಎಲ್‌ಸಿ ಆಗುವ ಭರದಲ್ಲಿ ಅವರು …

ಮೈಸೂರು: ಇತ್ತೀಚಿಗೆ ಸಂಸತ್ತಿನಲ್ಲಿ ಕುಲಂಕುಶವಾಗಿ ಚರ್ಚೆ ನಡೆಸದೆ ತೆಗೆದುಕೊಳ್ಳುತ್ತಿರುವ ಆತುರದ ನಿರ್ಧಾರಗಳಿಂದ ದೇಶದ ಕಾನೂನುಗಳು ದುರ್ಬಲಗೊಳ್ಳುತ್ತಿವೆ ಎಂದು ಪ್ರೊ.ಬಾಬು ಮ್ಯಾಥ್ಯು ಆತಂಕ ವ್ಯಕ್ತಪಡಿಸಿದರು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ೭೩ನೇ ವರ್ಷದ ಸಂವಿಧಾನ ದಿನಾಚರಣೆ …

‘ಒಡನಾಡಿ’ ಪರಶುರಾಂ ಆರೋಪ ಮೈಸೂರು: ‌‘ಬಾಲಕಿಯರ ಮೇಲೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಲ್ಲಿ ಹಿಂದೆ ಸರಿಯುವಂತೆ ಹೇಳಿ ನಮಗೆ ₹ 3 ಕೋಟಿ ಆಮಿಷ ಒಡ್ಡಲಾಗಿತ್ತು. ಸ್ವಾಮೀಜಿ ಅವರನ್ನು ಬಿಟ್ಟು ಬಿಡಿ ಎಂದು ಮಂತ್ರಿ ಮಹೋದಯರೊಬ್ಬರು …

ಮೃತಪಟ್ಟ ಮೆಚ್ಚಿನ ಆನೆಯ ನೆನೆದು ಕಣ್ಣೀರಾದ ಕಾವಾಡಿ ಮಂಜು   ದಾ.ರಾ.ಮಹೇಶ್  ವೀರನಹೊಸಹಳ್ಳಿ: ‘ಗೋಪಾಲಸ್ವಾಮಿ ಒಂದು ಆನೆ ಮಾತ್ರವಲ್ಲ, ಆಟದ ಸಂಗಾತಿ, ನಮ್ಮ ಮನೆಯ ಸದಸ್ಯನಂತೆ ಕೂಡ ಇತ್ತು. ಅದನ್ನು ಕಳೆದುಕೊಂಡಿರುವುದರಿಂದ ನಮ್ಮ ಕುಟುಂಬ ಸದಸ್ಯರೊಬ್ಬರನ್ನೇ ಕಳೆದುಕೊಂಡಂತಹ ನೋವು ಉಂಟಾಗಿದೆ’. ಈಚೆಗೆ …

ಒಂದು ಬೆಳೆ-ಒಂದು ಉತ್ಪನ್ನದಡಿ ಅರಿಶಿನ ಬೆಳೆ ಆಯ್ಕೆ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಒಂದು ಜಿಲ್ಲೆ-ಒಂದು ಉತ್ಪನ್ನದಡಿ(ಒಡಿಒಪಿ) ಜಿಲ್ಲೆಯಲ್ಲಿ ಅರಿಶಿನ ಬೆಳೆ ಆಯ್ಕೆಯಾಗಿದ್ದು ಇದರ ಸಂಸ್ಕರಣಾ ಘಟಕ ನಗರ ಹೊರವಲುಂದ ಕೆವಿಕೆಯಲ್ಲಿ ಮುಂದಿನ ತಿಂಗಳು ಆರಂಭ ಆಗಲಿದೆ. ಅರಿಶಿನ ಕೊಯ್ಲು ಮಾಡಿ ಈ …

ಜಿಲ್ಲೆಯ ೧ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ; ಸಾಲ ಮಾಡಿ ಭತ್ತ ಬೆಳೆದಿರುವ ರೈತರಲ್ಲಿ ಕಳವಳ ಗಿರೀಶ್ ಹುಣಸೂರು/ ಆನಂದ್ ಹೊಸೂರು ಮೈಸೂರು/ ಹೊಸೂರು: ಮುಂಗಾರು ಹಂಗಾಮಿನ ಭತ್ತ ಕೊಯ್ಲು ಆರಂಭವಾಗಿದ್ದರೂ ಸರ್ಕಾರ ಈವರೆಗೆ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ …

Stay Connected​
error: Content is protected !!