ತಿ.ನರಸೀಪುರ : ಪಟ್ಟಣದ ಪುರಸಭಾ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ವರುಣಾ ಕ್ಷೇತ್ರದ ಶಾಸಕ ಡಾ .ಯತೀಂದ್ರ ಸಿದ್ದರಾಮಯ್ಯ ಸಾರ್ವಜನಿಕ ಸಭೆ ನಡೆಸಿ ಕುಂದುಕೊರತೆ ಆಲಿಸಿದರು. ಪುರಸಭೆಯ ವರುಣಾ ಕ್ಷೇತ್ರ ವ್ಯಾಪ್ತಿಯ 3,5,11 ಮತ್ತು ಇತರೆ ವಾರ್ಡ್ ಗಳಲ್ಲಿ ಸಭೆ ನಡೆಸಿ …
ತಿ.ನರಸೀಪುರ : ಪಟ್ಟಣದ ಪುರಸಭಾ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ವರುಣಾ ಕ್ಷೇತ್ರದ ಶಾಸಕ ಡಾ .ಯತೀಂದ್ರ ಸಿದ್ದರಾಮಯ್ಯ ಸಾರ್ವಜನಿಕ ಸಭೆ ನಡೆಸಿ ಕುಂದುಕೊರತೆ ಆಲಿಸಿದರು. ಪುರಸಭೆಯ ವರುಣಾ ಕ್ಷೇತ್ರ ವ್ಯಾಪ್ತಿಯ 3,5,11 ಮತ್ತು ಇತರೆ ವಾರ್ಡ್ ಗಳಲ್ಲಿ ಸಭೆ ನಡೆಸಿ …
ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ …
ನಗರ್ಲೆ: ನಂಜನಗೂಡು ತಾಲ್ಲೂಕು ನಗರ್ಲೆ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯುಷ್ ಇಲಾಖೆ ವತಿಯಿಂದ ನಡೆದ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮವನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ತಿಳಿಸಿದರು. …
ವಾರ್ಷಿಕ ರಂಗೋತ್ಸವಕ್ಕೆ ರಂಗಾಯಣ ಸಜ್ಜು, ಉದ್ಘಾಟನೆಗೆ ಪರೇಶ್ ರಾವಲ್ ಭಾರತೀಯತೆʼಯಡಿ ಏಳು ರಾಜ್ಯಗಳ ಏಳು ಭಾಷೆಗಳ 20 ನಾಟಕಗಳ ಪ್ರದರ್ಶನ ಮೈಸೂರು: ರಂಗಾಯಣ ಮತ್ತೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಸಜ್ಜಾಗಿದೆ. ಡಿಸೆಂಬರ್ ಎಂಟರಿಂದ 15ರವರೆಗೆ ಒಂದು ವಾರ ಕಾಲ ರಂಗಾಯಣದಲ್ಲಿ ಏಳು …
ಹುಣಸೂರು : ಡಾ.ಬಾಬಾ ಸಾಹೇಬ್ ಅಂಬೇಡ್ಕರ್ರವರ ೬೬ನೇ ಪರಿನಿರ್ವಾಣ ದಿನದ ಅಂಗವಾಗಿ ದಲಿತ ಸಂಘಟನೆಗಳ ಐಕ್ಯತಾ ಸಮಿತಿಯು ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದು, ಈ ರ್ಯಾಲಿಗೆ ಹುಣಸೂರಿನಿಂದ ಸುಮಾರು ಮೂರು ಸಾವಿರ ಜನರು ತೆರಳಲಿದ್ದಾರೆ ಎಂದು …
ಮೈಸೂರು: ಕ್ಯಾನ್ಸರ್, ಅಲ್ಜೈಮರ್ ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ವಿದೇಶಿ ಔಷಧಗಳನ್ನು ಅವಲಂಬಿಸುವ ಬದಲಿಗೆ ದೇಶದಲ್ಲೇ ಔಷಧ ತಯಾರುಮಾಡಬೇಕು. ಆದರೆ, ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯಲು ಉತ್ತೇಜನ ಸಿಗದ ಕಾರಣ ಸಂಶೋಧಕರು ವಿದೇಶಗಳಿಗೆ ಪಲಾಯನ ಮಾಡುವಂತಾಗಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ …
ಮೈಸೂರು : ‘ಭಾರತೀಯತೆ’ ಶೀರ್ಷಿಕೆಯಡಿಯಲ್ಲಿ ಡಿ.೮ ರಿಂದ ೧೫ರವೆಗೆ ರಂಗಾಯಣದ ವತಿಯಿಂದ ಹಮ್ಮಿಕೊಂಡಿರುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವವನ್ನು ಡಿ.೧೦ರಂದು ಸಂಜೆ ೫.೩೦ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ಡಿ.೮ರಂದು ಜಾನಪದೋತ್ಸವಕ್ಕೆ ಚಾಲನೆ ನೀಡಲಾಗುವುದು. ಇನ್ನು ಬಾರಿಯ ರಂಗೋತ್ಸವದಲ್ಲಿ ಒಟ್ಟು ೨೦ …
ಮೈಸೂರು : ಖಾಸಗಿ ಶಾಲಾ ವಾಹನ ಮತ್ತು ಬೈಕ್ ಗಳ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೃಷ್ಣರಾಜನಗರ ಪಟ್ಟಣದ ಮೈಸೂರು ಹಾಸನ ಮುಖ್ಯ ರಸ್ತೆಯ ಯಮಹ ಶೋರೂಮ್ ಮುಂಭಾಗದ ಖಾಸಗಿ ವಿದ್ಯಾಸಂಸ್ಥೆಯ ಶಾಲಾ ವಾಹನ ಮತ್ತು ಬೈಕುಗಳ ನಡುವೆ …
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ಮೈಸೂರು: ವೇತನ ಮತ್ತು ಗ್ರಾಚುಯಿಟಿ ಆದೇಶ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ,ಯುಕೆಜಿ ಪ್ರಾರಂಭಿಸಬೇಕು ಎಂಬುದೂ ಸೇರಿದಂತೆ ಮುಂತಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ …
ಮೈಸೂರು: ಕೆ.ಎನ್.ಪುಟ್ಟಬುದ್ಧಿ ಫೌಂಡೇಷನ್, ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ-ಕೆ.ಆರ್.ಆಸ್ಪತ್ರೆ, ಮೈಸೂರು, ಆರೋಗ್ಯಭಾರತಿ-ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ತಾಲ್ಲೂಕಿನ ಕೀಳನಪುರದಲ್ಲಿ ಡಿ.೪ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ೯ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಕೀಳನಪುರ ಗ್ರಾಮದ …