Mysore
28
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ನಂದಿನಿ ಹಾಲಿನ ದರ ಹೆಚ್ಚಳ: ಗ್ರಾಹಕನ ಜೇಬಿಗೆ ಹೊರೆ ಗಿರೀಶ್ ಹುಣಸೂರು ಮೈಸೂರು: ಅಗತ್ಯ ವಸ್ತುಗಳ ಬೆಲೆಯೇರಿಕೆ ನಡುವೆ ಸರ್ಕಾರ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿರುವುದು ಗ್ರಾಹಕನ ಜೇಬಿಗೆ ಇನ್ನಷ್ಟು ಹೊರೆಯಾಗಿ ಪರಿಣಮಿಸಲಿದ್ದು, ಹೋಟೆಲ್‌ಗಳಲ್ಲಿ ಕಾಫಿ-ಟೀ ಬೆಲೆ ಹೆಚ್ಚಳವಾಗಿ ಗ್ರಾಹಕನ …

ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್ ಆಗಿತ್ತು: ಉಗ್ರ ಸಂಘಟನೆ ಮಂಗಳೂರು: ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಛೋಟ ಪ್ರಕರಣದ ಹೊಣೆಯನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ (ಐಆರ್‌ಸಿ) ಎಂಬ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಕದ್ರಿ ದೇವಸ್ಥಾನ ನಮ್ಮ ಗುರಿಯಾಗಿತ್ತು ಎಂದು ಹೇಳಿದೆ. ಶಾರಿಖ್ ಪಂಪ್‌ವೆಲ್ …

ಮೈಸೂರು: ಮಂಗಳೂರು ಕುಕ್ಕರ್ ಸೋಟದ ಪ್ರಮುಖ ಆರೋಪಿ ಶಾರಿಖ್ ಮೈಸೂರಿನಲ್ಲಿದ್ದಾಗ ರೂಪಿಸಿದ ಯೋಜನೆಗಳು, ಇಲ್ಲಿಂದ ಪ್ರಯಾಣ ಮಾಡಿದ ವಿವರಗಳನ್ನು ಕಲೆ ಹಾಕಲು ಪೊಲೀಸರು ಮುಂದಾಗಿದ್ದು, ಹಲವಾರು ಕುತೂಹಲಕಾರಿ ಅಂಶಗಳು ಬಯಲಾಗಿವೆ. ಶಾರಿಖ್ ನಗರದಲ್ಲಿ ಎಲ್ಲೆಲ್ಲಿ ಓಡಾಡಿದ್ದ, ಯಾರ್ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬ ಬಗ್ಗೆ …

ಮೈಸೂರು: ನ್ಯಾಯಾಂಗಕ್ಕೆ ಸಂಬಂದಿಸಿದ ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ವೈದ್ಯಕೀಯ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸುತ್ತದೆ. ವೈದ್ಯರ ನೆರವಿಲ್ಲದೆ ಕೆಲ ಪ್ರಕರಣಗಳು ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಉಪ ಲೋಕಾಯುಕ್ತ ಹಾಗೂ ನ್ಯಾಯಾಧೀಶರಾದ ಕೆ.ಎನ್. ಫಣೀಂದ್ರ  ಅಭಿಪ್ರಾಯಪಟ್ಟರು. ಫಣೀಂದ್ರ ಶುಕ್ರವಾರ ನಗರದ ಬನ್ನಿಮಂಟಪದ …

ಮೈಸೂರು: ನಗರದ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ನ.೨೬ರಂದು ಸಂವಿಧಾನ: ಬಹುತ್ವ ಸಂಸ್ಕೃತಿಯ ತ್ತ ಸಾಗೋಣ ಬನ್ನಿ ಶೀರ್ಷಿಕೆಯಡಿ ‘ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷ ಣೆ’ ವಿಷಯ ಕುರಿತ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣ ಮಾಜಿ ನಿರ್ದೇಶಕರೂ ಆದ …

ಮೈಸೂರು: ಮೈಸೂರಿನ ಮೃಗಾಲಯದಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ ಮನೆ ಮಾಡಿತ್ತು. ೧೫ನೇ ವಸಂತಕ್ಕೆ ಕಾಲಿರಿಸಿದ್ದ ‘ತಬೋ’ ಹೆಸರಿನ ಗೊರಿಲ್ಲಾಗೆ ಇಷ್ಟದ ಹಣ್ಣು-ತರಕಾರಿ ನೀಡಿ ಜನ್ಮ ದಿನ ಆಚರಿಸಲಾಯಿತು. ಕೊರೊನಾದ ಬಳಿಕ ಕಳೆದ ವರ್ಷ ಜರ್ಮನಿಯಿಂದ ಮೈಸೂರು ಮೃಗಾಲಯಕ್ಕೆ ಪ್ರಾಣಿ ವಿನಿಮಯ …

ಮೈಸೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ಅರ್ಥ ಪೂರ್ಣವಾಗಿ ಆಚರಿಸಿದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಎನ್‌ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ …

ಮುಡಾದಿಂದ ಡಿಪಿಆರ್ ಟೆಂಡರ್‌ಗೆ ಪ್ರಸ್ತಾವನೆ: ೫ ಕೋಟಿ ರೂ.ಗೆ ಸಿಕ್ಕಿದೆ ಅನುಮೋದನೆ ಮೈಸೂರು: ಮುಡಾದಿಂದ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ(ಫೆರಿಫೆರಲ್ ರಿಂಗ್ ರೋಡ್)ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿಯನ್ನು(ಡಿಪಿಆರ್) ತಯಾರಿಕೆಗೆ ಟೆಂಡರ್ ನೀಡುವುದಕ್ಕೆ ಒಪ್ಪಿಗೆ ನೀಡಲು ಪ್ರಸ್ತಾವನೆಯನ್ನು ರಾಜ್ಯ ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಲಾಗಿದೆ. …

ಮೈಸೂರು: ಕುಡಿದ ಮತ್ತಿನಲ್ಲಿದ್ದ ತಂದೆಯಿಂದಲೇ ಸುತ್ತಿಗೆಯಿಂದ ಹಲ್ಲೆಗೆ ಒಳಗಾಗಿ ತೀವ್ರಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಉದ್ಬೂರು ಗ್ರಾಮದ ಇಬ್ಬರು ಮಕ್ಕಳ ಪೈಕಿ ಹಿರಿಯ ಮಗಳು ಕುಸುಮ(೧೪) ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ. ನ.೧೭ರಂದು ಗುರುವಾರ ರಾತ್ರಿ ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ …

ಕಾಡಾನೆ ಜತೆಗಿನ ಕಾದಾಟದಲ್ಲಿ ದಾರುಣ ಸಾವು ಕಂಡ ಸಾಕಾನೆ ಮೈಸೂರು: ಎರಡು ತಿಂಗಳ ಹಿಂದಷ್ಟೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ದಸರಾ ಆನೆ ಗೋಪಾಲಸ್ವಾಮಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದು ದಾರುಣ ಮೃತ್ಯು ಕಂಡಿದೆ. ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲ ಸ್ವಾಮಿಯನ್ನು ಕಾಡಿಗೆ …

Stay Connected​
error: Content is protected !!