Mysore
19
clear sky

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಭೀಕರ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬ ವರ್ಗ ಸಾವಿನಲ್ಲಿಯೂ ಸಾರ್ಥಕ್ಯ ಮೆರೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸಿಂಗಪುರ ಗ್ರಾಮದ ೨೧ ವರ್ಷದ ಎಸ್.ಎ.ಸಚಿನ್ ಈಚೆಗೆ ಅಪಘಾತಕ್ಕೀಡಾಗಿ ಮೆದುಳಿನ ತೀವ್ರ …

ಮೈಸೂರು: ಪೌರ ಕಾರ್ಮಿಕರ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸುವ ಉದ್ದೇಶದಿಂದ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ರಾಜೇಂದ್ರ ಅವರು ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಪೌರ ಕಾರ್ಮಿಕ ಮುಖಂಡರು, …

ಮೈಸೂರು: ಕಾಂಗ್ರೆಸ್ಸಿಗರೇ ನಿಜವಾದ ಹಿಂದುಗಳು. ಆರ್‌ಎಸ್‌ಎಸ್, ಬಿಜೆಪಿ ಹಿಂದುತ್ವದ ವಿರೋಧಿಗಳು. ನಮಗೆ ವಸುದೈವ ಕುಟುಂಬಕಂನಲ್ಲಿ ನಂಬಿಕೆ ಇದೆ. ಆದರೆ ಸಂಘ ಪರಿವಾರ, ಬಿಜೆಪಿಯವರಿಗೆ ಮನುವಾದದಲ್ಲಿ ನಂಬಿಕೆ ಇದೆ. ಹಾಗಾಗಿ ಇವರು ಹಿಂದೂಗಳಲ್ಲಿನ ಮನುವಾದಿಗಳು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು. ಬುಧವಾರ …

ಹೊರಗುತ್ತಿಗೆ ಸಿಬ್ಬಂದಿ ಬಳಸಿ ಆನೆ ಹಾವಳಿ ತಡೆಗಟ್ಟಲು ಮುಂದಾಗಿದೆ ಸರಕಾರ ಮೈಸೂರು: ಕರ್ನಾಟಕದಲ್ಲಿ ಆನೆ ಉಪಟಳ ಅಧಿಕವಿರುವ ಮ್ಯೆಸೂರು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆ ನಿಯಂತ್ರಣಕ್ಕೆ ಪ್ರತ್ಯೇಕ ಟಾಸ್ಕ್ ಪೋರ್ಸ್ ರಚಿಸಿ ಸರಕಾರ ಆದೇಶ ಹೊರಡಿಸಿದೆ. ಇವುಗಳ ಮುಖ್ಯ …

ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ಡಿಸೆಂಬರ್ ನಾಲ್ಕರವರೆಗೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳ ವಿವರ ನ.30ರಂದು 7ರಿಂದ 8ಗಂಟೆವರೆಗೆ ದತ್ತಗಿರಿಯ ಅಲೆಕ್ಸಾಂಡರ್ ಅವರಿಂದ ಸುಗಮ ಸಂಗೀತ, 8 ರಿಂದ 9.30 ಗಂಟೆಯವರೆಗೆ ಶ್ರೀ ರೇಣುಕಾಂಬ ಕಲಾಸಂಘ ಬೆಂಗಳೂರಿನ …

ಲಿಂಗಾಂಬುಧಿ ಬೊಟಾನಿಕಲ್ ಗಾರ್ಡನ್ ಶೀಘ್ರವೇ ಸಾರ್ವಜನಿಕರ ವೀಕ್ಷಣೆಗೆ ಮುಕ್ತಿ  ಮೈಸೂರು: ಪ್ರವಾಸಿ ನಗರಿ ಮೈಸೂರಿನಲ್ಲಿ ಲಾಲ್ ಬಾಗ್ ಮಾದರಿಯ ಸಸ್ಯೋದ್ಯಾನ ಸದ್ಯವೇ ವೀಕ್ಷಣೆಗೆ ತೆರೆದುಕೊಳ್ಳಲಿದೆ. ರಾಮಕೃಷ್ಣನಗರದ ಲಿಂಗಾಂಬುಧಿ ಕೆರೆಯ ಸುಮಾರು 15ರಲ್ಲಿ ನಿರ್ಮಾಣಗೊಂಡಿರುವ ಲಿಂಗಾಂಬುಧಿ ಸಸ್ಯೋದ್ಯಾನ ವಾರದೊಳಗೆ ಸಾರ್ವಜನಿಕರ ಪ್ರವೇಶಕ್ಕೆ ಲಭ್ಯ.  …

ಮೈಸೂರು: ಗ್ರ್ಯಾವಿಟಿ ಸೈನ್ಸ್ ಫೌಂಡೇಷನ್ ಸಂಸ್ಥೆ ವತಿಯಿಂದ ಮೈಸೂರಿನ ಆಲನಹಳ್ಳಿಯಲ್ಲಿರುವ ವಿಜ್ಞಾನ ಸಂಪನ್ಮೂಲ ಕೇಂದ್ರದಲ್ಲಿ ಮಕ್ಕಳಿಗಾಗಿ ಸ್ಟೀಮ್ ಕಾರ್ಯಾಗಾರ ಆಯೋಜಿಸಲಾಗಿತ್ತು. ಮೈಸೂರಿನ ವಿವಿಧ ಭಾಗಗಳಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಅನೇಕ ವಿಜ್ಞಾನದ ಕುತೂಹಲ ಸಂಗತಿಗಳನ್ನು ಪ್ರಯೋಗಗಳನ್ನು ಮಾಡಿ …

ಪ್ರಾದೇಶಿಕ ಅರಣ್ಯ ಇಲಾಖೆ ಎದುರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ತಿ.ನರಸೀಪುರ: ತಾಲ್ಲೂಕಿನ ಎಂ.ಎಲ್.ಹುಂಡಿ ಗ್ರಾಮದ ಯುವಕನನ್ನು ಬಲಿ ಪಡೆದ ನರಭಕ್ಷಕ ಚಿರತೆ ಸೆರೆ ಹಿಡಿಯುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಪಟ್ಟಣದ ಪ್ರಾದೇಶಿಕ ಅರಣ್ಯ ಇಲಾಖೆಯ ಆವರಣದಲ್ಲಿ ರೈತ ಸಂಘ, …

ಮೈಸೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ತಮಿಳುನಾಡು ಸರ್ಕಾರ ಆಕ್ಷೇಪಣೆ ತೆಗೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ಸುಪ್ರಿಂ ಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸದಿದ್ದರೆ ತಡೆಯಾಜ್ಞೆ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಮುಖ್ಯಮಂತ್ರಿಯವರು ರಾಜಕೀಯ ಬಿಟ್ಟು ಸರ್ವಪಕ್ಷ ಸಭೆ ಕರೆದು ಅಗತ್ಯ ಕ್ರಮಕೈಗೊಳ್ಳಲು ಮುಂದಾಗಬೇಕು …

ಕರಾಮುವಿಯಿಂದ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಚಾಲನೆ ನೀಡಿ ಎಸ್‌ಪಿ ಚೇತನ್ ಅಭಿಮತ ಮೈಸೂರು: ಕೀಳರಿಮೆ ಬಿಟ್ಟು ನಿರಂತರವಾಗಿ ಅಭ್ಯಾಸ ಮಾಡಿದಾಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಹೇಳಿದರು. ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ …

Stay Connected​
error: Content is protected !!