Mysore
26
few clouds

Social Media

ಶನಿವಾರ, 03 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು : ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ‌ ಪ್ರಸ್ತಾಪವಿಲ್ಲ. ಸದ್ಯಕ್ಕೆ ಸಾರಿಗೆ ಬಸ್ ದರ ಹೆಚ್ಚಳ‌ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ಸುಗಳ ನಿಯೋಜನೆ …

ಮೈಸೂರು: ದಲಿತ, ಹಿಂದುಳಿದ ವರ್ಗಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿದುಕೊಂಡು ಬಂದಿರುವ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬದಲಿಗೆ ಅನ್ಯಾಯ ಮಾಡುವ ಮೀರ್ಸಾದಿಕ್ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಟೀಕಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದುಳಿದ ವರ್ಗಗಳ ನಾಯಕರ ಬಗ್ಗೆ …

ಮೈಸೂರು: ಮೈಸೂರು ಜಿಲ್ಲೆಯ  ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಗುರುವಾರ ಅಧಿಕಾರ ಸ್ವೀಕರಿಸಿದರು. ಡಾ.ಬಗಾದಿ ಗೌತಮ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿದ್ದ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿತ್ತು. ಗುರುವಾರ  ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು …

ಮೈಸೂರು : ಇತ್ತೀಚೆಗೆ ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಭೆ ನಡೆಯಿತು. ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಟ್ಟಡ ಕುಸಿದುಬಿದ್ದಿತ್ತು. ಆದ ಕಾರಣ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿತ್ತು. ಆತಂಕ ದೂರ ಮಾಡುವ ಸಲುವಾಗಿ ಸಭೆ …

ಮೈಸೂರು: ಲೇಖಕ, ಪ್ರಕಾಶಕ ಗಣೇಶ ಅಮೀನಗಡ ಅವರ ರಂಗಭೂಮಿ ಕುರಿತ ಲೇಖನಗಳ ಸಂಕಲನ 'ಮಾತು ಹಾಡಾಗಲಿ ಹಾಡು ಮಾತಾಗಲಿ' ಕೃತಿ ವಿಜಯಪುರದ ಕನ್ನಡ ಪುಸ್ತಕ ಪರಿಷತ್ತು ನೀಡುವ 2021ನೇ ಸಾಲಿನ 'ಡಾ.ತೋಂಟದ ಸಿದ್ಧಲಿಂಗ ಶ್ರೀ' ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು 5 …

ಮೈಸೂರು: ಸಾಮಾನ್ಯವಾಗಿ ಯಾವುದೇ ಹಬ್ಬ ಆಚರಣೆ ಇದ್ದರೂ, ಸ್ಥಳೀಯರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವುದು ಸಹಜ. ಪ್ರವಾಸಿಗರೂ ಕೂಡ ಇಂತಹ ಸಂದರ್ಭಗಳನ್ನು ಬಳಸಿಕೊಂಡು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಹಾಗೆಯೇ ಬೆಳಕಿನ ಹಬ್ಬ ದೀಪಾವಳಿ ಆಚರಣೆ ನಿನ್ನೆ (ಸೋಮವಾರ)ಯಿಂದಲೇ ಆರಂಭವಾಗಿದೆ. ಇಂದು, ನಾಳೆ ಕೂಡ …

ಮೈಸೂರು ; ನಗರದ ಪ್ರಮುಖ ವಾಣಿಜ್ಯಕೇಂದ್ರವಾದ ಅಂಗಡಿ ಬೀದಿಯಲ್ಲಿ ಹಬ್ಬದ ಸಾಮಾಗ್ರಿಗಳನ್ನು ಖರೀದಿಸುತ್ತಿರುವುದು ಕಂಡು ಬಂದಿತು. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ ಕೂಡ ಜನರು ಆಗತ್ಯ ವಸ್ತುಗಳಾದ ಹೂವು, ಹಣ್ಣು ಹಂಪಲು, ಹೊಸ ಬಟ್ಟೆಗಳನ್ನು ಖರೀದಿಸಿದರು. ನಿನ್ನೆ ಖರೀದಿ ಪ್ರಕ್ರಿಯೆ …

ತಿ.ನರಸೀಪುರ: ‘ಕತ್ತಲಿಂದ ಬೆಳಕಿನೆಡೆಗೆ’ಎಂದು ದೀಪಾವಳಿ ಹಬ್ಬ ಸಂದೇಶ ಸಾರಿದರೆ, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬೀದಿ ದೀಪಗಳಿಲ್ಲದೇ ಪಟ್ಟಣದ ಹಲವೆಡೆ ಕತ್ತಲು ಆವರಿಸಿದೆ. ಪುರಸಭಾ ವ್ಯಾಪ್ತಿಗೆ ಒಳಪಡುವ ಪಟ್ಟಣದ ಕಾವೇರಿ- ಕಪಿಲಾ ಜೋಡಿ ರಸ್ತೆಯ ಹಳೇ ತಿರುಮಕೂಡಲನಿಂದ ವಿದ್ಯೋದಯ ಕಾಲೇಜ್ ವೃತ್ತ,ಮಹದೇವಪ್ಪ ಕಲ್ಯಾಣ …

ಮೈಸೂರು: ಸೂರ್ಯಗ್ರಹಣ ಕಾರಣದಿಂದ ನಗರದ ಬಹುತೇಕ ಮಂದಿ ಮಂಗಳವಾರ ಮಧ್ಯಾಹ್ನದ ನಂತರ ಹೊರಗೆ ಬಾರದೆ ಮನೆಯಲ್ಲೇ ಇದ್ದರೆ, ಹಲವು ಪ್ರಗತಿಪರರು ಬೀದಿಗೇ ಬಂದು ಆರಾಮವಾಗಿ ಉಪಾಹಾರ ಸೇವಿಸಿದರು! ನಗರದ ಅಶೋಕಪುರಂ ಸನಿಹದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದ ಬಳಿ ಇರುವ ಚೈತ್ರ ಮಿಲ್ಕ್ ಸೆಂಟರ್ …

ನ.2ರಿಂದ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಮೈಸೂರು: ಉದ್ಯೋಗ ಸೃಷ್ಟಿ ನೆಪದಲ್ಲಿ ರಾಜ್ಯದ ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ ಅನ್ನು ಖಾಸಗಿ ಕಂಪೆನಿಗಳಿಗೆ ನೀಡಲು ನಡೆಸುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ವಿರೋಧಿಸಿ ನ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸವಾವೇಶ …

Stay Connected​
error: Content is protected !!