Mysore
19
clear sky

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಪತ್ನಿಯನ್ನೇ ಕೊಲೆ ಮಾಡಲು ಯತ್ನಿಸಿದ ಪತಿಗೆ ೧೨ ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ೧೨ ಸಾವಿರ ರೂ. ದಂಡ ವಿಧಿಸಿ, ೫ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ. ಹುಣಸೂರು ತಾಲ್ಲೂಕಿನ ಹೊಸಪುರ ಗ್ರಾಮದ …

ಮೈಸೂರು: ಕೃಷ್ಣರಾಜ ಯುವ ಬಳಗದ ವತಿಯಿಂದ ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುರುಬ ಸಮುದಾಯದವರಿಗೆ ಉಚಿತವಾಗಿ 10 ಕುರಿ ವಿತರಣೆ ಮಾಡಲಾಯಿತು. ಭಕ್ತ ಕನಕದಾಸರ 535 ನೇ ಜಯಂತಿ ಅಂಗವಾಗಿ ಕೃಷ್ಣರ ಜ ಯುವ ಬಳಗದ ವತಿಯಿಂದ ಕನಕ ವೃತ್ತ (ನಂಜುಮಳಿಗೆ ವೃತ) …

ಗಬ್ಬೆದ್ದು ನಾರುತ್ತಿರುವ ಶೌಚಾಲಯಗಳು...., ಅಡ್ಡಾದಿಡ್ಡಿಯಾಗಿ ನಿಲ್ಲುವ ಬೈಕ್‌ಗಳು...! -ಪ್ರಶಾಂತ್ ಎಸ್. ಮೈಸೂರು ಮೈಸೂರು: ಧೂಳು ಹಿಡಿದಿರುವ ರೂಮ್‌ಗಳು.. ಎಲ್ಲೆಂದರಲ್ಲಿ ಬಿಸಾಡಿರುವ ಬಾಟಲಿಗಳು... ನೀರಿನ ವ್ಯವಸ್ಥೆ ಇಲ್ಲದೆ ಗಬ್ಬೆದ್ದು ನಾರುತ್ತಿರುವ ಶೌಚಾಲಯಗಳು.... ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಅಡ್ಡಾದಿಡ್ಡಿಯಾಗಿ ನಿಲ್ಲುವ ಬೈಕ್‌ಗಳು...! ಇವು …

ಮಾರುಕಟ್ಟೆಗೆ ಬಂದಿರುವ ಅವರೆ; ಷಷ್ಠಿ ಹಬ್ಬದ ಹಿನ್ನೆಲೆಯಲ್ಲಿ ಕಿಲೋಗೆ 80 ರೂ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಜಿಲ್ಲೆಯಲ್ಲಿ ಚುಮು ಚುಮು ಚಳಿಯೊಂದಿಗೆ ಸೊನೆ ಅವರೆಕಾಯಿಯ ಘಮಲೂ ಪ್ರಾರಂಭವಾಗಿ ಗ್ರಾಹಕರನ್ನು ತನ್ನತ್ತ ಆಕರ್ಷಿಸಲಾರಂಭಿಸಿದೆ. ಮಂಗಳವಾರ ಷಷ್ಠಿ ಹಬ್ಬ ಇರುವ ಹಿನ್ನೆಲೆಯಲ್ಲಿ ಹಬ್ಬದ ಮುನ್ನಾದಿನ …

ಕೆಲಸಕ್ಕೆ ಮರಳಿದ ಕಸ ಸಂಗ್ರಹ ವಾಹನ ಚಾಲಕರು ಎಚ್.ಡಿ.ಕೋಟೆ: ಅಧಿಕಾರಿಗಳು ಮತ್ತು ಚಾಲಕರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ಪುರಸಭೆ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಅಂತ್ಯ ಹಾಡಿದ್ದು, ೩ ದಿನಗಳಿಂದ ಸ್ಥಗಿತಗೊಂಡಿದ್ದ ಮನೆಮನೆ ಕಸ ಸಂಗ್ರಹಿಸುವ ವಾಹನಗಳನ್ನು ಚಾಲನೆ …

ಮೈಸೂರು : ನಗರದ ಜೆ.ಕೆ.ಮೈದಾನದ ಆಲ್ಯುಮಿನಿ‌ ಅಸೋಸಿಯೇಷನ್ ಸಭಾಂಗಣದಲ್ಲಿ ಇಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿವಿಧ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು …

ಮೈಸೂರು  : ಚಿನ್ನಸ್ವಾಮಿ ವಡ್ಡಗೆರೆ ಅವರು ಬರೆದಿರುವ  ಪ್ರಯೋಗಶೀಲ ರೈತರ ಕರ್ಮ ಭೂಮಿಯಲ್ಲೇ ನಿಂತು ಅವರ ಬೇಸಾಯದ ಮಾದರಿಯನ್ನು ಅವಲೋಕಿಸಿ ಅವರ  ಅನುಭವಗಳನ್ನು ದಾಖಲಿಸಿ ಕೊಟ್ಟಿರುವ  " ಬಂಗಾರದ ಮನುಷ್ಯರು " ಕೃತಿಯ 2ನೇ ಮುದ್ರಣವು ಮಾರುಕಟ್ಟೆಗಳಲ್ಲಿ ಲಭ್ಯವಿದೆ. ಈ ಕೃತಿ …

ಮೈಸೂರು: ದಲಿತರು ಸಹ ಮನುಷ್ಯ ಎಂದು ಗುರುತಿಸಲು ಎಲ್ಲಿವರೆಗೆ ಕಾಯಬೇಕು. ಈ ಕಾಯುವಿಕೆಗೆ ಸದ್ಯಕ್ಕೆ ಕೊನೆ ಇಲ್ಲ. ಇದು ಬಹಳಷ್ಟು ಜನರಿಗೆ ಇದು ಕಣ್ಣಿಗೆ ಕಾಣುವುದಿಲ್ಲ, ಮನಸ್ಸಿಗೂ ತಾಗುತ್ತಿಲ್ಲ ಎಂದು ಸಾಹಿತಿ, ವಿಮರ್ಶಕ ಓ.ಎಲ್.ನಾಗಭೂಷಣಸ್ವಾಮಿ ಹೇಳಿದರು. ನಗರದ ದಿ ಇನ್‌ಸ್ಟಿಟ್ಯೂಷ್ ಆಫ್ …

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಂಜನಗೋಡಿಗೆ ಭೇಟಿ ನೀಡಿದ್ದು,ಶ್ರೀಕಂಠೇಶ್ವರ ದೇವಸ್ಥಾನದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ, ನುಗು ಹಾಗೂ ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ …

ಎಚ್.ಡಿ.ಕೋಟೆ: ಅಧಿಕಾರಿಗಳ ನಡೆ ಖಂಡಿಸಿ ವಾಹನ ಚಾಲಕರು ಗೈರು ಮಂಜು ಕೋಟೆ ಎಚ್.ಡಿ.ಕೋಟೆ: ಮನೆ ಮನೆ ಕಸಗಳನ್ನು ಸಂಗ್ರಹಿಸಲು ಇರುವ ವಾಹನಗಳನ್ನು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸ್ವತಃ ಓಡಿಸಿ ಕಸ ಸಂಗ್ರಹಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ …

Stay Connected​
error: Content is protected !!