Mysore
19
broken clouds

Social Media

ಶನಿವಾರ, 03 ಜನವರಿ 2026
Light
Dark

ಮೈಸೂರು

Homeಮೈಸೂರು

ತಿ.ನರಸೀಪುರ: ‘ಕತ್ತಲಿಂದ ಬೆಳಕಿನೆಡೆಗೆ’ಎಂದು ದೀಪಾವಳಿ ಹಬ್ಬ ಸಂದೇಶ ಸಾರಿದರೆ, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬೀದಿ ದೀಪಗಳಿಲ್ಲದೇ ಪಟ್ಟಣದ ಹಲವೆಡೆ ಕತ್ತಲು ಆವರಿಸಿದೆ. ಪುರಸಭಾ ವ್ಯಾಪ್ತಿಗೆ ಒಳಪಡುವ ಪಟ್ಟಣದ ಕಾವೇರಿ- ಕಪಿಲಾ ಜೋಡಿ ರಸ್ತೆಯ ಹಳೇ ತಿರುಮಕೂಡಲನಿಂದ ವಿದ್ಯೋದಯ ಕಾಲೇಜ್ ವೃತ್ತ,ಮಹದೇವಪ್ಪ ಕಲ್ಯಾಣ …

ಮೈಸೂರು: ಸೂರ್ಯಗ್ರಹಣ ಕಾರಣದಿಂದ ನಗರದ ಬಹುತೇಕ ಮಂದಿ ಮಂಗಳವಾರ ಮಧ್ಯಾಹ್ನದ ನಂತರ ಹೊರಗೆ ಬಾರದೆ ಮನೆಯಲ್ಲೇ ಇದ್ದರೆ, ಹಲವು ಪ್ರಗತಿಪರರು ಬೀದಿಗೇ ಬಂದು ಆರಾಮವಾಗಿ ಉಪಾಹಾರ ಸೇವಿಸಿದರು! ನಗರದ ಅಶೋಕಪುರಂ ಸನಿಹದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದ ಬಳಿ ಇರುವ ಚೈತ್ರ ಮಿಲ್ಕ್ ಸೆಂಟರ್ …

ನ.2ರಿಂದ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಮೈಸೂರು: ಉದ್ಯೋಗ ಸೃಷ್ಟಿ ನೆಪದಲ್ಲಿ ರಾಜ್ಯದ ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ ಅನ್ನು ಖಾಸಗಿ ಕಂಪೆನಿಗಳಿಗೆ ನೀಡಲು ನಡೆಸುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ವಿರೋಧಿಸಿ ನ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸವಾವೇಶ …

ಪೂರ್ಣ ಶುಲ್ಕ ಪಾವತಿ ಆದೇಶ ವಾಪಸ್ಸಿಗೆ ಆಗ್ರಹ ಮೈಸೂರು: ವಿದ್ಯಾರ್ಥಿಗಳು ಕಾಲೇಜಿನ ಪೂರ್ಣ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬೇಕು ಎಂಬ ಸುತ್ತೋಲೆಯನ್ನು ಕೂಡಲೇ ಮೈಸೂರು ವಿಶ್ವವಿದ್ಯಾನಿಲಯ ಹಿಂಪಡೆಯಬೇಕು ಎಂದು ಆಗ್ರಹಿಸಿ ಯುವರಾಜ ಕಾಲೇಜಿನ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಮಂಗಳವಾರ ಬೆಳಿಗ್ಗೆ …

ಮೈಸೂರು: ಮಹಾರಾಣಿ ಕೆಂಪನಂಜಮ್ಮಣ್ಣಿ ಅವರು ಹೆಣ್ಣು ಮಕ್ಕಳಿಗಾಗಿ ನಿರ್ಮಾಣ ಮಾಡಿದ್ದ ಎನ್‌ಟಿಎಂ ಶಾಲೆಯನ್ನು ಕೆಡವಿ ಮೈಸೂರಿಗರಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ತಮ್ಮ ತಪ್ಪನ್ನು ತಿದ್ದಿಕೊಂಡು ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಎನ್‌ಟಿಎಂ ಶಾಲೆ ಉಳಿಸಿ ಹೋರಾಟ …

ಮೈಸೂರು:ಸಾಂಸ್ಕೃತಿಕ ನಗರಿ' ಮೈಸೂರಿನಲ್ಲಿ ಪಾರಂಪರಿಕ ಕಟ್ಟಡಗಳು ಅಪಾಯದ ಅಂಚಿನಲ್ಲಿದ್ದು, ಕಳೆದ ಒಂದು ದಶಕದಲ್ಲಿ ಹತ್ತಾರು ಕಟ್ಟಡಗಳು ನೆಲಸಮಗೊಂಡಿವೆ. ಪಾರಂಪರಿಕ ಕಟ್ಟಡಗಳನ್ನು ನವೀಕರಣ ಮಾಡಬೇಕ ಅಥವಾ ಪುನರ್‌ ನಿರ್ಮಿಸಬೇಕ ಎಂಬ ಗೊಂದಲದಲ್ಲೇ ಹಲವು ಕಟ್ಟಡಗಳು ಪಾಳು ಬಿದ್ದಿದ್ದು, ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆ …

ಮೈಸೂರು: ಸ್ವಚ್ಛ ನಗರಿ ಮೈಸೂರು ಇತ್ತೀಚೆಗೆ ಗುಂಡಿಗಳ ನಗರಿ ಎಂಬ ಹೆಸರಿಗೆ ಆಹ್ವಾನ ನೀಡುತ್ತಿದೆ. ದೀಪಾವಳಿ ಸಂದರ್ಭದಲ್ಲಿ ವಿಶಿಷ್ಟ ರೀತಿಯಲ್ಲಿ, ಮೈಸೂರು ಪಾಲಿಕೆಯ ಗಮನ ಸೆಳೆಯೋ ಪ್ರಯತ್ನ ಮಾಡಲಾಗಿದೆ. ಕೃಷ್ಣರಾಜ ಯುವ ಬಳಗ ವತಿಯಿಂದ ಮಧ್ವಚಾರ್ಯ ರಸ್ತೆ ಬಳಿಯಿರುವ ಗಾಡಿಚೌಕದ ಬಳಿ …

ಮೈಸೂರು : ನಗರದ ಮಧ್ವಾಚಾರ್ಯ ರಸ್ತೆ ಬಳಿ ಗಾಡಿ ಚೌಕ ಗುಂಡಿಗಳ ಮಧ್ಯೆ ದೀಪಗಳನ್ನು ಬೆಳಗಿಸುವ ಮೂಲಕ ಕೃಷ್ಣರಾಜ ಯುವ ಬಳಗದ ವತಿಯಿಂದ ದೀಪಾವಳಿಯನ್ನು ಆಚರಿಸಲಾಯಿತು. ನಗರದಲ್ಲಿ ಹಲವಾರು ರಸ್ತೆಗಳು ಗುಂಡಿಮಯವಾಗಿರುವ  ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ರಸ್ತೆ ಸರಿಪಡಿಸಲು ವಿಶೇಷವಾಗಿ …

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಪುತ್ರ  ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸುತ್ತೂರು ವರುಣ ಕ್ಷೇತ್ರದ ತಾಯೂರು ಪಂಚಾಯಿತಿ ವ್ಯಾಪ್ತಿಗೆ ಸೇರಿದ ಗೆಜ್ಜಿಗನಹಳ್ಳಿ ಹಾಗೂ ಸಮೀಪದ ಹಲವಾರು  ಗ್ರಾಮಗಳಿಗೆ ದ್ವಿಚಕ್ರವಾಹನದಲ್ಲಿ ತೆರಳುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ವೀಕ್ಷಿಸಿದರು. …

ಮೈಸೂರು :  ಅಮರ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ ಅಂಗವಾಗಿ ಇಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ಮಹಿಳಾ ಘಟಕ ಮೈಸೂರು ವತಿಯಿಂದ ಚಾಮುಂಡಿ ಬೆಟ್ಟದ ಪಾದದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ  ಕಾರ್ಯಕ್ರಮ  …

Stay Connected​
error: Content is protected !!