Mysore
36
few clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಮೈಸೂರು

Homeಮೈಸೂರು

ನಗರದಲ್ಲಿ ೧,೪೬೮ ಬೀಟ್ ಪಾಯಿಂಟ್, ಬೀಟ್ ಮಾನಿಟರಿಂಗ್, ಬೀಟ್ ಕಮಿಟಿಯೂ ಇದೆ ವರದಿ:  ಬಿ.ಎನ್.ಧನಂಜಯಗೌಡ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಮತ್ತು ಪುಂಡು-ಪೋಕರಿಗಳ ಉಪಟಳ ನಿಯಂತ್ರಿಸಲು ಪೊಲೀಸರು ಜಾರಿಗೆ ತಂದಿರುವ ‘ಸ್ಮಾರ್ಟ್ ಇ-ಬೀಟ್ ವ್ಯವಸ್ಥೆ’ ಅತ್ಯುತ್ತಮವಾಗಿ ಕೆಲಸ …

ಕುವೆಂಪು, ಬಿಎಂಶ್ರೀ ಸಹಿತ ಹಲವರ ಓದಿಗೆ ಪ್ರೇರಕವಾದ ಮುಖ್ಯ ಗ್ರಂಥಾಲಯಕ್ಕೂ ಬೇಕಿದೆ ಕಾಯಕಲ್ಪ ಜಯಶಂಕರ ಬದನಗುಪ್ಪೆ ಮೈಸೂರು: ರಾಷ್ಟ್ರಕವಿ ಕುವೆಂಪು, ಬಿಎಂಶ್ರೀ ಸೇರಿದಂತೆ ನಾಡಿನ ಲಕ್ಷಾಂತರ ಜ್ಞಾನದಾಹಿಗಳಿಗೆ ನೆಚ್ಚಿನ ತಾಣವಾಗಿದ್ದ ಸಯ್ಯಾಜಿರಾವ್ ರಸ್ತೆಯಲ್ಲಿರುವ ಪ್ರಪ್ರಥಮ ಗ್ರಂಥಾಲಯವೆನಿಸಿದ ಕೇಂದ್ರ ಗ್ರಂಥಾಲಯದ ಪಾರಂಪರಿಕ ಕಟ್ಟಡದ …

ನಕಲಿ ಖಾತೆಯ ಭೂಮಿಗೆ 14 ಕೋಟಿ ಸಾಲ ನೀಡಿದ್ದ ಬ್ಯಾಂಕ್‌  ಮೈಸೂರು: ಭೂ ಖರೀದಿಯ ದಾಖಲೆ ಖಚಿತಪಡಿಸಿಕೊಳ್ಳಲು ಬ್ಯಾಂಕ್ ಸಾಲ ಪಡೆಯುವುದೇ ನಿಖರತೆ ಎನ್ನುವ ಮಾತು ಇರುವಾಗ ಮುಡಾಕ್ಕೆ ಸೇರಿದ ಕೋಟ್ಯಂತರ ರೂ. ಬೆಲೆ ಬಾಳುವ ಭೂಮಿಯ ನಕಲಿ ಖಾತೆ ಸೃಷ್ಟಿಸಿ …

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ವ್ಯಕ್ತಿ ಕರಿಯಪ್ಪ ಹತ್ಯೆ ಆರೋಪಿಗಳ ಜಾಮೀನು ಅರ್ಜಿಯನ್ನು ೬ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಅ.೧೨ರಂದು ಗಿರಿಜನ ವ್ಯಕ್ತಿ ಅರಣ್ಯ ಇಲಾಖೆ ಕಸ್ಟಡಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ …

ಮೈಸೂರು: ಸಾರ್ವಜನಿಕರ ಪ್ರಾಣ-ಆಸ್ತಿಪಾಸ್ತಿ ರಕ್ಷಣೆಗೆ ದಿನದ ೨೪ ಗಂಟೆಗಳ ಕಾಲ ಸೇವೆ ಸಲ್ಲಿಸುವ ಜೊತೆಗೆ ದಿನದಿಂದ ದಿನಕ್ಕೆ ಜನಸಂಖ್ಯೆಯ ಆಧಾರದ ಮೇಲೆ ಠಾಣೆಗಳನ್ನು ಹೆಚ್ಚಿಸುತ್ತಿರುವ ಹಿನ್ನಲೆಯೆಲ್ಲಿ ನೂತನವಾಗಿ ನಿರ್ಮಿಸಿರುವ ಎರಡು ಪೊಲೀಸ್ ಠಾಣೆ ಸೇರಿ ನೂತನವಾಗಿ ನಿರ್ಮಿಸಿರುವ ನಾಲ್ಕು ಕಟ್ಟಡಗಳನ್ನು ಸೇವೆಗೆ …

ಮೈಸೂರು : ನಗರದ ಹಳೆ ಕೆಸರೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿಯನ್ನು ಡಿ.15ರೊಳಗೆ ಸಂಪೂರ್ಣಗೊಳಿಸುವಂತೆ ಶಾಸಕ ಎಸ್.ಎ.ರಾಮದಾಸ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಮಂಗಳವಾರ ಮಹಾಪೌರ ಶಿವಕುಮಾರ್ ಮತ್ತು ಉಪ ಮಹಾಪೌರ ಡಾ.ಡಿ.ರೂಪ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಜಾ.ದಳದ ಮುಖಂಡ ಜಿ.ಟಿ.ದೇವೇಗೌಡರು ಜ್ವರದಿಂದ ಬಳಲುತ್ತಿರುವ ಕಾರಣ ನ.೧೦ ಮತ್ತು ೧೧ರಂದು ತಮ್ಮ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿ ಯಾವುದೇ ಕಾರ್ಯಕ್ರಮಕ್ಕೆ ಭಾಗಿಯಾಗುವುದಿಲ್ಲ. ಬೆಂಗಳೂರಿನಲ್ಲಿರುವ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರು ಎರಡು ದಿನಗಳ ಕಾಲ ಸರ್ಕಾರಿ,ಖಾಸಗಿ …

ಮೈಸೂರು: ಇದು ನಗರದ ಹೃದಯಭಾಗದಲ್ಲಿರುವ ರಸ್ತೆ. ಇಲ್ಲಿ ಲಕ್ಷಾಂತರ ಜನರು ಪ್ರತೀ ದಿನ ಓಡಾಡುತ್ತಾರೆ. ವಾಹನ ಸಂಚಾರ ಕೂಡ ಲೆಕ್ಕವಿಲ್ಲ. ಅಂತಹ ರಸ್ತೆಯನ್ನು ದುರಸ್ಥಿ ನೆಪದಲ್ಲಿ ಕಳೆದ ೧೫ ದಿನಗಳ ಹಿಂದೆ ಅಗೆದಿರುವ ನಗರಪಾಲಿಕೆ ಕಾಮಗಾರಿಯನ್ನು ಅರ್ದಕ್ಕೇ ನಿಲ್ಲಿಸಿ ಸಾರ್ವಜನಿಕರಿಗೆ ಕಿರಿಕಿರಿ …

ಮೈಸೂರು: ಕಬ್ಬು ಬೆಳೆಗಾರರ ಸಂಘದ ಪ್ರತಿಭಟನೆ 10 ನೇ ದಿನಕ್ಕೆ ಕಾಲಿಟ್ಟಿದ್ದು, ಬುದವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಣುಕು ಶವಯಾತ್ರೆ ಚಳುವಳಿ ನಡೆಸುವ ಮೂಲಕ ರೈತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಅಣಕು ಶವ ಯಾತ್ರೆಯನ್ನು ಜಿಲ್ಲಾಧಿಕಾರಿ …

ಮೈಸೂರು: ಮೈಸೂರು ನಗರಪಾಲಿಕೆ ಹೆಚ್ಚುವರಿಆಯುಕ್ತರಾದ ಎಂ.ಜಿ.ರೂಪಾ ಅವರನ್ನು ದಿಢೀರನೇ ವರ್ಗಾವಣೆ ಮಾಡಿದ್ದು,ಈ ಸ್ಥಾನಕ್ಕೆ ಜಿ.ಎಸ್.ಸೋಮಶೇಖರ್ ಜಿಗಣಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನಗರಪಾಲಿಕೆ ಹೆಚ್ಚುವರಿ ಆಯುಕ್ತರಾಗಿ ಎಂ.ಜಿ.ರೂಪಾ ಹತ್ತು ತಿಂಗಳ ಹಿಂದೆ ನಿಯೋಜನೆಗೊಂಡಿದ್ದರು. ಇದೀಗ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಜಿ.ಎಸ್.ಸೋಮಶೇಖರ್ ಅವರನ್ನು …

Stay Connected​
error: Content is protected !!