Mysore
19
clear sky

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಅಡ್ಡಂಡ ಕಾರ್ಯಪ್ಪಗೆ ತುರ್ತಾಗಿ ಎಂಎಲ್‌ಸಿ ಆಗಬೇಕಿದೆ: ಅಡಗೂರು ವ್ಯಂಗ್ಯ ಮೈಸೂರು: ರಂಗಾಯಣವನ್ನು ಒಂದು ಧರ್ಮದ ವಿರುದ್ಧ ಅಪಪ್ರಚಾರಕ್ಕೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಚಾರಗಳನ್ನು ಪ್ರಚಾರ ಮಾಡಲು ಬಳಸುತ್ತಿರುವ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರನ್ನು ಮೊದಲು ಕಿತ್ತೊಗೆಯಬೇಕು. ಎಂಎಲ್‌ಸಿ ಆಗುವ ಭರದಲ್ಲಿ ಅವರು …

ಮೈಸೂರು: ಇತ್ತೀಚಿಗೆ ಸಂಸತ್ತಿನಲ್ಲಿ ಕುಲಂಕುಶವಾಗಿ ಚರ್ಚೆ ನಡೆಸದೆ ತೆಗೆದುಕೊಳ್ಳುತ್ತಿರುವ ಆತುರದ ನಿರ್ಧಾರಗಳಿಂದ ದೇಶದ ಕಾನೂನುಗಳು ದುರ್ಬಲಗೊಳ್ಳುತ್ತಿವೆ ಎಂದು ಪ್ರೊ.ಬಾಬು ಮ್ಯಾಥ್ಯು ಆತಂಕ ವ್ಯಕ್ತಪಡಿಸಿದರು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ೭೩ನೇ ವರ್ಷದ ಸಂವಿಧಾನ ದಿನಾಚರಣೆ …

‘ಒಡನಾಡಿ’ ಪರಶುರಾಂ ಆರೋಪ ಮೈಸೂರು: ‌‘ಬಾಲಕಿಯರ ಮೇಲೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಲ್ಲಿ ಹಿಂದೆ ಸರಿಯುವಂತೆ ಹೇಳಿ ನಮಗೆ ₹ 3 ಕೋಟಿ ಆಮಿಷ ಒಡ್ಡಲಾಗಿತ್ತು. ಸ್ವಾಮೀಜಿ ಅವರನ್ನು ಬಿಟ್ಟು ಬಿಡಿ ಎಂದು ಮಂತ್ರಿ ಮಹೋದಯರೊಬ್ಬರು …

ಮೃತಪಟ್ಟ ಮೆಚ್ಚಿನ ಆನೆಯ ನೆನೆದು ಕಣ್ಣೀರಾದ ಕಾವಾಡಿ ಮಂಜು   ದಾ.ರಾ.ಮಹೇಶ್  ವೀರನಹೊಸಹಳ್ಳಿ: ‘ಗೋಪಾಲಸ್ವಾಮಿ ಒಂದು ಆನೆ ಮಾತ್ರವಲ್ಲ, ಆಟದ ಸಂಗಾತಿ, ನಮ್ಮ ಮನೆಯ ಸದಸ್ಯನಂತೆ ಕೂಡ ಇತ್ತು. ಅದನ್ನು ಕಳೆದುಕೊಂಡಿರುವುದರಿಂದ ನಮ್ಮ ಕುಟುಂಬ ಸದಸ್ಯರೊಬ್ಬರನ್ನೇ ಕಳೆದುಕೊಂಡಂತಹ ನೋವು ಉಂಟಾಗಿದೆ’. ಈಚೆಗೆ …

ಒಂದು ಬೆಳೆ-ಒಂದು ಉತ್ಪನ್ನದಡಿ ಅರಿಶಿನ ಬೆಳೆ ಆಯ್ಕೆ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಒಂದು ಜಿಲ್ಲೆ-ಒಂದು ಉತ್ಪನ್ನದಡಿ(ಒಡಿಒಪಿ) ಜಿಲ್ಲೆಯಲ್ಲಿ ಅರಿಶಿನ ಬೆಳೆ ಆಯ್ಕೆಯಾಗಿದ್ದು ಇದರ ಸಂಸ್ಕರಣಾ ಘಟಕ ನಗರ ಹೊರವಲುಂದ ಕೆವಿಕೆಯಲ್ಲಿ ಮುಂದಿನ ತಿಂಗಳು ಆರಂಭ ಆಗಲಿದೆ. ಅರಿಶಿನ ಕೊಯ್ಲು ಮಾಡಿ ಈ …

ಜಿಲ್ಲೆಯ ೧ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ; ಸಾಲ ಮಾಡಿ ಭತ್ತ ಬೆಳೆದಿರುವ ರೈತರಲ್ಲಿ ಕಳವಳ ಗಿರೀಶ್ ಹುಣಸೂರು/ ಆನಂದ್ ಹೊಸೂರು ಮೈಸೂರು/ ಹೊಸೂರು: ಮುಂಗಾರು ಹಂಗಾಮಿನ ಭತ್ತ ಕೊಯ್ಲು ಆರಂಭವಾಗಿದ್ದರೂ ಸರ್ಕಾರ ಈವರೆಗೆ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ …

ಹೈದ್ರಾಬಾದ್‌ನಿಂದ ಪೊಲೀಸ್ ಭದ್ರತೆಯಲ್ಲಿ ಸರಬರಾಜು; ನೂತನ ಜಿಲ್ಲಾಧಿಕಾರಿ ಕಚೇರಿ ಸಮೀಪದ ವೇರ್‌ಹೌಸ್‌ನಲ್ಲಿ ಸಂಗ್ರಹ ಮೈಸೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಂತೆ, ಮತ್ತೊಂದೆಡೆ ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸುವ ಮುನ್ನವೇ ಮೈಸೂರಿಗೆ ಹೊಸ ಎಂ ೩ ಮಾದರಿಯ …

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಸದಸ್ಯರ ಪ್ರತಿಭಟನೆ ಮೈಸೂರು: ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ(ಎಐಎಂಎಸ್‌ಎಸ್) ಮೈಸೂರಿನ ಚಿಕ್ಕಗಡಿಯಾರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಚಿಕ್ಕಗಡಿಯಾರ ಎದುರು ಜಮಾಯಿಸಿದ ಪ್ರತಿಭಟನಾಕಾರರು …

ಮೈಸೂರು ನಗರಪಾಲಿಕೆ ಆರಂಭಿಸಿದ್ದ ಪ್ಲಾಸ್ಟಿಕ್ ನಿಯಂತ್ರಣದ ಭಯ ಈಗ ಮಾಯ, ಮತ್ತೆ ಎಗ್ಗಿಲ್ಲದೇ ನಡೆದಿದೆ ವಹಿವಾಟು ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರಿನಲ್ಲಿ ಮಿತಿ ಮೀರಿರುವ ಪ್ಲಾಸ್ಟಿಕ್ ಹಾವಳಿ ನಿಯಂತ್ರಿಸಿ ಲಕ್ಷಾಂತರ ದಂಡ ವಸೂಲಿ ಮಾಡಿದ್ದ ಹಿರಿಯ ಕೆಎಎಸ್ ಅಧಿಕಾರಿಯನ್ನು ವಾರದ ಹಿಂದೆ ವರ್ಗಗೊಳಿಸಲಾಗಿದ್ದು, …

ಮೈಸೂರು: ವಿಶ್ವೇಶ್ವರಯ್ಯ ನಗರದ ಕೈಗಾರಿಕಾ ಬಡಾವಣೆಯ ವಿನಾಯಕ ಟ್ರೇಡರ್ಸ್‌ನ ಗೋದಾಮಿನಲ್ಲಿ ಪಡಿತರದ ಮೂಲಕ ವಿತರಿಸುವ 150 ಕ್ವಿಂಟಲ್‌ ರಾಗಿ ಪತ್ತೆಯಾಗಿದೆ. ಈ ಸಂಬಂಧ ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದಾರೆ. ಗೋದಾಮಿಗೆ ದಾಳಿ ಮಾಡಿದ ವೇಳೆ ಯಾವುದೇ …

Stay Connected​
error: Content is protected !!