Mysore
26
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಹನೂರು : ತಮಿಳುನಾಡು ಎಡಿಜಿಪಿ ಜಯರಾಮ್ ರವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನವರಾದ ಇವರು ಕಳೆದ ಒಂದು ವರ್ಷಗಳಿಂದ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾಮಾನ್ಯರಂತೆ …

ಮೈಸೂರು ನಗರ, ಜಿಲ್ಲೆಯ 61 ಕೇಂದ್ರಗಳಲ್ಲೂ ಔಷಧ ಕೊರತೆ ಪ್ರಶಾಂತ್ ಎಸ್. ಮೈಸೂರು ಮೈಸೂರು: ಜಿಲ್ಲೆಯ ಎಲ್ಲೆಡೆ ತೆರೆದಿರುವ ಜನೌಷಧಿ ಕೇಂದ್ರಗಳಲ್ಲಿ ಕುವೆಂಪುನಗರ ಹಾಗೂ ಜೆಎಸ್‌ಎಸ್ ಹಳೇ ಆಸ್ಪತ್ರೆ ಪಕ್ಕದಲ್ಲಿರುವ ಕೇಂದ್ರದಲ್ಲಿ ಮಾತ್ರ ಅಗತ್ಯ ಔಷಧಿಗಳು ಸಿಗುತ್ತಿದ್ದು, ಉಳಿದೆಡೆ ಕೊರತೆಯಿಂದಾಗಿ ಕೇವಲ …

22, 23ರಂದು ಮತದಾರರ ನೋಂದಣಿಗೆ ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮ ಮೈಸೂರು: ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ನವೆಂಬರ್ 22 ಹಾಗೂ 23 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರ್ಹ ಯುವ ಮತದಾರರ ನೋಂದಣಿ ಮಾಡಿಸಲು ' ' …

22, 23ರಂದು ಯುವ ಮತದಾರರ ನೋಂದಣಿಗೆ‌ ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮ ಮೈಸೂರು: ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ನವೆಂಬರ್ 22 ಹಾಗೂ 23 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರ್ಹ ಯುವ ಮತದಾರರ ನೋಂದಣಿ ಮಾಡಿಸಲು ' …

ಮೈಸೂರು: ಬಡವರ ಪರ ಕಾಳಜಿ, ಜಾತ್ಯತೀತ ಮನೋಭಾವ, ಸೈದ್ಧಾಂತಿಕ ಬದ್ಧತೆ ಮತ್ತು ಹೋರಾಟದ ಹಿನ್ನೆಲೆಯಿರುವ ವ್ಯಕ್ತಿತ್ವದ ಸಿದ್ದರಾಮಯ್ಯ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಶತಃಸಿದ್ಧ ಎಂಬುದಾಗಿ ಹಿರಿಯ ನ್ಯಾಯವಾದಿ, ಸಾಮಾಜಿಕ ಚಿಂತಕ ಪ್ರೊ.ರವಿವರ್ಮ ಕುಮಾರ್ ಹೇಳಿದರು. ನಗರದ ರಾಮಕೃಷ್ಣನಗರದ ನೃಪತುಂಗ ಕನ್ನಡ …

ಮೈಸೂರು: ನಗರದ ಎಲೆ ತೋಟದ ಬಳಿ ಮಂಗಳವಾರ ಕೂಡ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರು ಇದು ಮಾಮೂಲು ಎಂದು ಸುಮ್ಮನಾಗಿದ್ದಾರೆ. ಮೊಸಳೆ ಹಿಡಿಯಲು ಬಂದ ಅರಣ್ಯ ಇಲಾಖೆಯ ಸಿಬ್ಬಂದಿ ಕೆಸರಿನ ಕಾರಣ ಬರಿಗೈಲಿ ವಾಪಸ್ಸಾಗಿದ್ದಾರೆ. ಎಲೆತೋಟದಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿವೆ. ಎಂಬದು ಸಾರ್ವಜನಿಕರ …

ಮೈಸೂರು: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕಾಗಿ ಸ್ಟಾಫ್ ನರ್ಸ್ ಓರ್ವರ ಮೇಲೆ ಯುವಕನೋರ್ವ ಚಾಮುವಿನಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೆಬ್ಬಾಳಿನಲ್ಲಿರುವ ಭಾರತ್ ಕ್ಯಾನ್ಸರ್ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ನಡೆದಿದೆ. ಕೊಳ್ಳೇಗಾಲ ತಾಲ್ಲೂಕು ಯಳಂದೂರು ನಿವಾಸಿ ನಂಜುಂಡಸ್ವಾಮಿ ಎಂಬಾತನೇ ಶ್ರುಶ್ರೂಷಕಿ ಹಾಗೂ ಆಕೆಯ …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಪ್ರೊ.ಎಚ್.ರಾಜಶೇಖರ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು ಹೂಗುಚ್ಛ ನೀಡುವ ಮೂಲಕ‌ ಅಧಿಕಾರ ಹಸ್ತಾಂತರ ಮಾಡಿದರು. ರಾಜ್ಯಪಾಲರ ಕಚೇರಿ ಮತ್ತು ಉನ್ನತ ಶಿಕ್ಷಣ ಇಲಾಖೆಯ ಕಚೇರಿಯಿಂದ ಬಂದಿದ್ದ ಕಡತಗಳಿಗೆ ಸಹಿ …

ಮೈಸೂರು: ಐಬಿ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಅವರ ಹತ್ಯೆಗೆ ಕಾರಣವಾದ ಹಾಗೂ ನಿಯಮಬಾಹಿರವಾಗಿ ಕಟ್ಟಿರುವ ಕಟ್ಟಡ ನೆಲಸಮಕ್ಕೆ ನಗರದ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಸಧ್ಯಕ್ಕೆ ಮಾದಪ್ಪ ಅವರ ಕುಟುಂಬ ನಿರಾಳವಾಗಿದೆ. ಮಾದಪ್ಪ ಅವರು ನಿಯಮಬಾಹಿರವಾಗಿ ಕಟ್ಟಡ ನಿರ್ಮಿಸಿರುವ ಸಂಬಂದ ನಗರಪಾಲಿಕೆ ನೋಟೀಸ್ …

ಸುತ್ತೂರು: ವರುಣ ಕ್ಷೇತ್ರಕ್ಕೆ ಸೇರಿರುವ ಸಿದ್ದರಾಮಯ್ಯ ಹುಂಡಿ ಶಾಲೆಗೆ ಶಾಸಕ ಡಾಕ್ಟರ್ ಯತಿಂದ್ರ ಸಿದ್ದರಾಮಯ್ಯನವರು ಭೇಟಿ ನೀಡಿ ಕೆಲಹೊತ್ತು ಮಕ್ಕಳ ಜೊತೆಯಲ್ಲಿ ಸಂದರ್ಶನ ನಡೆಸಿದರು. ನಂತರ ಅವರು ಮಾತನಾಡಿ, ನಾನು ಶಾಲೆಗೆ ಸೇರಿದ ಶಾಲೆ ಇದು ನಾನು ನಿಮ್ಮ ಹಾಗೆ ಇಲ್ಲೇ …

Stay Connected​
error: Content is protected !!