Mysore
36
few clouds

Social Media

ಶನಿವಾರ, 25 ಏಪ್ರಿಲ 2026
Light
Dark

ಮೈಸೂರು

Homeಮೈಸೂರು

ಮೈಸೂರು : ನಗರದ ಹಳೆ ಕೆಸರೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿಯನ್ನು ಡಿ.15ರೊಳಗೆ ಸಂಪೂರ್ಣಗೊಳಿಸುವಂತೆ ಶಾಸಕ ಎಸ್.ಎ.ರಾಮದಾಸ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಮಂಗಳವಾರ ಮಹಾಪೌರ ಶಿವಕುಮಾರ್ ಮತ್ತು ಉಪ ಮಹಾಪೌರ ಡಾ.ಡಿ.ರೂಪ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಜಾ.ದಳದ ಮುಖಂಡ ಜಿ.ಟಿ.ದೇವೇಗೌಡರು ಜ್ವರದಿಂದ ಬಳಲುತ್ತಿರುವ ಕಾರಣ ನ.೧೦ ಮತ್ತು ೧೧ರಂದು ತಮ್ಮ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿ ಯಾವುದೇ ಕಾರ್ಯಕ್ರಮಕ್ಕೆ ಭಾಗಿಯಾಗುವುದಿಲ್ಲ. ಬೆಂಗಳೂರಿನಲ್ಲಿರುವ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರು ಎರಡು ದಿನಗಳ ಕಾಲ ಸರ್ಕಾರಿ,ಖಾಸಗಿ …

ಮೈಸೂರು: ಇದು ನಗರದ ಹೃದಯಭಾಗದಲ್ಲಿರುವ ರಸ್ತೆ. ಇಲ್ಲಿ ಲಕ್ಷಾಂತರ ಜನರು ಪ್ರತೀ ದಿನ ಓಡಾಡುತ್ತಾರೆ. ವಾಹನ ಸಂಚಾರ ಕೂಡ ಲೆಕ್ಕವಿಲ್ಲ. ಅಂತಹ ರಸ್ತೆಯನ್ನು ದುರಸ್ಥಿ ನೆಪದಲ್ಲಿ ಕಳೆದ ೧೫ ದಿನಗಳ ಹಿಂದೆ ಅಗೆದಿರುವ ನಗರಪಾಲಿಕೆ ಕಾಮಗಾರಿಯನ್ನು ಅರ್ದಕ್ಕೇ ನಿಲ್ಲಿಸಿ ಸಾರ್ವಜನಿಕರಿಗೆ ಕಿರಿಕಿರಿ …

ಮೈಸೂರು: ಕಬ್ಬು ಬೆಳೆಗಾರರ ಸಂಘದ ಪ್ರತಿಭಟನೆ 10 ನೇ ದಿನಕ್ಕೆ ಕಾಲಿಟ್ಟಿದ್ದು, ಬುದವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಣುಕು ಶವಯಾತ್ರೆ ಚಳುವಳಿ ನಡೆಸುವ ಮೂಲಕ ರೈತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಅಣಕು ಶವ ಯಾತ್ರೆಯನ್ನು ಜಿಲ್ಲಾಧಿಕಾರಿ …

ಮೈಸೂರು: ಮೈಸೂರು ನಗರಪಾಲಿಕೆ ಹೆಚ್ಚುವರಿಆಯುಕ್ತರಾದ ಎಂ.ಜಿ.ರೂಪಾ ಅವರನ್ನು ದಿಢೀರನೇ ವರ್ಗಾವಣೆ ಮಾಡಿದ್ದು,ಈ ಸ್ಥಾನಕ್ಕೆ ಜಿ.ಎಸ್.ಸೋಮಶೇಖರ್ ಜಿಗಣಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನಗರಪಾಲಿಕೆ ಹೆಚ್ಚುವರಿ ಆಯುಕ್ತರಾಗಿ ಎಂ.ಜಿ.ರೂಪಾ ಹತ್ತು ತಿಂಗಳ ಹಿಂದೆ ನಿಯೋಜನೆಗೊಂಡಿದ್ದರು. ಇದೀಗ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಜಿ.ಎಸ್.ಸೋಮಶೇಖರ್ ಅವರನ್ನು …

ನ.14ರಿಂದ ೧೯ ರವರೆಗೆ ಸಲ್ಲಿಸಿದ ಅರ್ಜಿಗಳಿಗೆ ಡಿ.27ರೊಳಗೆ ಇತ್ಯರ್ಥ ಮೈಸೂರು: ಮಹಾನಗರ ಪಾಲಿಕೆಯಿಂದ ದೊರೆಯುವ ನಾಗರಿಕ ಸನ್ನದುಗಳು, ನಿವೇಶನ,ಮನೆ ಖಾತೆ ವರ್ಗಾವಣೆ, ಸೇವಾ ಸೌಲಭ್ಯಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು, ಅವುಗಳ ಸಂಬಂಧಿಸಿದ ದೂರುಗಳ ಶೀಘ್ರ ಪರಿಹಾರಕ್ಕೆ ಮತ್ತು ಆಡಳಿತದಲ್ಲಿ ಸುಧಾರಣೆ, …

ಮೈಸೂರು: ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳುವುದು ಅತ್ಯಗತ್ಯ. ಅದರಲ್ಲೂ ಕಾನೂನು ವಿದ್ಯಾರ್ಥಿಗಳು ಸವಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ, ಮಹಿಳೆಯರು ಹಾಗೂ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ …

ಮೈಸೂರು : ಕೆಲವು ದಿನಗಳ ಹಿಂದೆಯಷ್ಟೇ ಕೊಲೆಯಾದ ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಕುಲಕರ್ಣಿ ಅವರ ಮನೆಗೆ ಇಂದು  ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನಗರದ ಮೈಸೂರಿನ ಟಿಕೆ.ಲೇಔಟ್ ನಲ್ಲಿರುವ ಮನೆಗೆ …

ಮೈಸೂರು : ಎನ್‌ಐಇ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಇಂದು ನಗರದ ಮೈಸೂರು ವಿಶ್ವವಿದ್ಯಾನಿಲಯದ ಹಾಕಿ ಮೈದಾನದಲ್ಲಿ ವಿಟಿಯು ಅಂತರ ಕಾಲೇಜು ಮೈಸೂರು ವಿಭಾಗೀಯ ಮಟ್ಟದ ಪುರುಷರ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಹಾಕಿ ಆಟಗಾರ ಡಿ.ಎಸ್.ದರ್ಶನ್ …

ನಿರ್ವಹಣೆ ಇಲ್ಲದೆ ನಲುಗಿದೆ ೧೮೦ ವರ್ಷದ ಕಟ್ಟಡ; ಡಾ.ರಾಜಕುಮಾರ್ ಅಭಿನಯದ ಹಲವು ಚಿತ್ರಗಳು ಇಲ್ಲೇ ಚಿತ್ರೀಕರಣ ಕೆ ಬಿ ರಮೇಶ ನಾಯಕ ಮೈಸೂರು: ಭವಿಷ್ಯದ ಶಿಕ್ಷಕರನ್ನು ರೂಪಿಸುವ ಗುರುತರ ಜವಾಬ್ದಾರಿ ಹೊತ್ತಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಕಾರ್ಯ …

Stay Connected​
error: Content is protected !!