Mysore
36
few clouds

Social Media

ಗುರುವಾರ, 23 ಏಪ್ರಿಲ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಬಲಿಜ ಸಮುದಾಯವನ್ನು ಹಿಂದುಳಿದ ವರ್ಗಗಳ ೨ಎ ಪಟ್ಟಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬಲಿಜ ಪ್ರವರ್ಗ ೨ಎ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ರಾಮಸ್ವಾಮಿ ವೃತ್ತದಲ್ಲಿ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ವಿವಿಧ ಸಮುದಾಯಗಳಿಗೆ …

ಮೈಸೂರು: ಹಿಂದೂ ಪದದ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯು ಅತ್ಯಂತ ಖಂಡನೀಯವಾಗಿದ್ದು, ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಹಿಂದೂ ಧರ್ಮಕ್ಕೆ ಭಾರತದಲ್ಲಿ ತನ್ನದೇ ಆದ ಪರಂಪರೆ,ಇತಿಹಾಸವಿದೆ. ನಾನೊಬ್ಬ ಹಿಂದೂ …

ಮೈಸೂರು: ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಮೈಸೂರು ಅರಸರು ಕಟ್ಟಿಸಿದ್ದ ಎನ್‌ಟಿಎಂಎಸ್ ಶಾಲೆ ಕಟ್ಟಡವನ್ನು ಕೆಡವಿ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಎನ್‌ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. …

ಅಕ್ರಮ ಮನೆ ನಿರ್ಮಾಣ ಪ್ರಶ್ನಿಸಿದ್ದೇ ನಿವೃತ್ತ ಐಬಿ ಅಧಿಕಾರಿಯ ಕೊಲೆಗೆ ಕಾರಣವಾಯಿತು. ಮೈಸೂರು : ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಮೃತಪಟ್ಟ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್. ಬಿ. ಕುಲಕರ್ಣಿ ಅವರ ಕೊಲೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು …

ಕ್ಲಿಕ್ಸ್ ಕ್ಯಾಂಪಸ್‌ನ ಸಹಯೋಗದೊಂದಿಗೆ ವಿವಿ ವಿದ್ಯಾರ್ಥಿಗಳಿಗೆ ದೊರೆಯಲಿದೆ ಅನೇಕ ತರಬೇತಿ ಮೈಸೂರು: ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲಯ  ಮತ್ತು ಕ್ಲಿಕ್ಸ್ ಕ್ಯಾಂಪಸ್ ಒಡಂಬಡಿಕೆ ಕಾರ್ಯಕ್ರಮದಲ್ಲಿ ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕೆರಿಯರ್  ಹಬ್‌ನ ನಿರ್ದೇಶಕ ಪ್ರೊ.ಹಂಸವೇಣಿ ಮತ್ತು ಕ್ಲಿಕ್ಸ್ ಕ್ಯಾಂಪಸ್‌ನ …

 ಹುಣಸೂರು  : ಹನಗೋಡು ಸಮೀಪದ  ಕಿರಂಗೂರು ಗ್ರಾಮದಲ್ಲಿ ರೈತನೊಬ್ಬ ಸಾಲಭಾದೆಗೆ ಹೆದರಿ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ರಾಮು ಕೆ ಬಿ (38) ಮೃತ ರೈತ. ಮೃತರು ತಮ್ಮ ಜಮೀನಿನಲ್ಲಿ ಮುಸುಕಿನ ಜೋಳ, ರಾಗಿ ಮತ್ತು …

ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ನಿರ್ವಹಣಾ ಎರಡನೇ ಘಟಕ ಡಿಸೆಂಬರ್ ಅಂತ್ಯಕ್ಕೆ‌‌ಪ್ರಾರಂಭವಾಗಲಿದೆ. ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು. ಘಟಕದಲ್ಲಿ ಶೇ.೯೦ರಷ್ಟು ಕಾಮಗಾರಿಗಳು ಮುಗಿದಿದ್ದು,ರಸ್ತೆ,ವಿದ್ಯುತ್ ಟ್ರಾನ್ಸ್ …

120 ವರ್ಷಗಳನ್ನು ಪೂರೈಸಿರುವ ಕಟ್ಟಡ ಕೊನೆಯ ದಿನಗಳನ್ನು ಎಣಿಸುತ್ತಿದೆ ಕೆ.ಬಿ.ರಮೇಶ ನಾಯಕ ಮೈಸೂರು: ಮೈಸೂರು ನಗರದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮಂಡಿ ಮಾರುಕಟ್ಟೆ ಕೂಡ ನಿರ್ವಹಣೆ ಕೊರತೆಯಿಂದ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ. ಚಾಮರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿರುವ ಈ ಮಾರುಕಟ್ಟೆ …

ಮೈಸೂರು: ಅಧ್ಯಾಪಕ ವೃತ್ತಿ ನಂತರ ರಾಷ್ಟ್ರಪತಿ ಹುದ್ದೆಗೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ಮಹಾರಾಜ ಕಾಲೇಜಿನ ತತ್ವಶಾಸ್ತ್ರ ವಿಭಾಗದ ಕೊಠಡಿ ಸಂಪೂರ್ಣ ಹಾಳಾಗಿರುವ ಬಗ್ಗೆ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದ ಪಾರಂಪರಿಕ ಕಟ್ಟಡಗಳ ಸಮೀಕ್ಷೆ …

ಡಿಸಿ ಕಚೇರಿ ಎದುರು ಕಬ್ಬು ಬೆಳೆಗಾರ ಸಂಘದವರಿಂದ ಬಾರುಕೋಲು ಚಳವಳಿ ಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಾರುಕೋಲು ಚಳವಳಿ ನಡೆಸಿದ ಕಬ್ಬು ಬೆಳೆಗಾರರು, ಎಂಎಲ್‌ಎ, ಎಂಪಿಗಳ ವೇಷಧಾರಿಗಳನ್ನು ಅಟ್ಟಾಡಿಸಿಕೊಂಡು ಛಡಿ ಏಟು ಕೊಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ …

Stay Connected​
error: Content is protected !!