Mysore
20
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಬಿಜೆಪಿಯಲ್ಲಿ ಯಾರಿಗೂ ಕಿರುಕುಳ ನೀಡುವ ವಾತಾವರಣ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡಲಾಗುತ್ತಿದೆ ಎಂಬ ಶಾಸಕ ಎಸ್.ಎ.ರಾಮದಾಸ್ ಆರೋಪಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು. ರಾಮದಾಸ್ …

ಮೈಸೂರು: ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳ ಆಡಳಿತ ಕುಲಸಚಿವರನ್ನಾಗಿ ಕೆಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದ್ದು, ಮೈಸೂರು ವಿವಿ ಕುಲಸಚಿವರಾಗಿ ವಿ.ಆರ್.ಶೈಲಜಾ ಅವರನ್ನು ನೇಮಿಸಲಾಗಿದ್ದು, ಅವರು ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನವರಾದ ಶೈಲಜಾ ಅವರು ತಿ.ನರಸೀಪುರ ತಹಸಿಲ್ದಾರ್ ಆಗಿ, ಪಾಂಡವಪುರ ಉಪವಿಭಾಗಾಧಿಕಾರಿಯಾಗಿ, ಮೈಸೂರು …

ಮೈಸೂರು: ಮೈಸೂರು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕಬ್ಬು ಬೆಳೆಗಾರರು ಘೇರಾವ್ ಹಾಕಿದರು. ಮುಕ್ತಗಂಗೋತ್ರಿಯಲ್ಲಿ ಧಿಕ್ಕಾರ ಕೂಗುತ್ತಾ ಸಚಿವರನ್ನು ಅಡ್ಡಗಟ್ಟಿದ್ದರು. ಆಗ ಮಧ್ಯಪ್ರವೇಶಿಸಿದ ಪೊಲೀಸರು ರೈತರನ್ನು …

ಮೈಸೂರು: ಗ್ರಾಮೀಣ ಪ್ರದೇಶದ ಬಡ ಜನತೆಗೆ ಶಿಕ್ಷಣ ಮತ್ತು ಆರೋಗ್ಯ ಸುಧಾರಣೆಗೆ ಒತ್ತು ನೀಡುವ ಧ್ಯೇಯ ಹೊಂದಿರುವ ಅಸ್ತಿತ್ವ ಫೌಂಡೇಷನ್ ವತಿಯಿಂದ ಭಾನುವಾರ ನಂಜನಗೂಡು ತಾಲ್ಲೂಕಿನ ಗೆಜ್ಜಿಗನಹಳ್ಳಿಯಲ್ಲಿ ಏರ್ಪಡಿಸಿದ್ದ ಮೊದಲ ಆರೋಗ್ಯ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆಯಿತು. ೨೦೦ಕ್ಕೂ ಹೆಚ್ಚು ಜನರು …

ಮೈಸೂರು: ಸಹಕಾರ ಕ್ಷೇತ್ರದ ಮೂಲಕ ಸಾವಿರಾರು ಜನರಿಗೆ ಉದ್ಯೋಗ, ಲಕ್ಷಾಂತರ ರೈತರಿಗೆ ಸಾಲಸೌಲಭ್ಯ ನೀಡಲಾಗುತ್ತಿದೆ. ಎಲ್ಲಾ ವಲಯದಲ್ಲಿ ಸಹಕಾರ ಕ್ಷೇತ್ರ ಮುಂಚೂಣಿಯಲ್ಲಿದೆ. ಸಹಕಾರ ಇದ್ದರೆ ಮಾತ್ರ ಸಹಕಾರ ಸಂಘಗಳು ಯಶಸ್ವಿಯಾಗುತ್ತವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ …

ಮೈಸೂರು: ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಮಾಡಿರುವ ಶಂಕಿತ ಉಗ್ರ ಮೈಸೂರಿನಲ್ಲಿ ನೆಲೆಸಿದ್ದನು. ಮೈಸೂರಿನ ಲೋಕನಾಯಕನಗರದ 10 ನೇ ಕ್ರಾಸ್ ನಲ್ಲಿರುವ ಮೋಹನ್ ಕುಮಾರ್ ಎಂಬುವರ ಮನೆ ಬಾಡಿಗೆ ಮನೆ ಪಡೆದಿರರುವ ಶಂಕಿತ ಉಗ್ರ ಮಂಗಳೂರಿನಲ್ಲಿ ಈ ಕೃತ್ಯ ಎಸಗಿದ್ದಾನೆ. ಬಾಡಿಗೆ ಮನೆ …

ಮೈಸೂರು: ಮೈಸೂರು ರಂಗಾಯಣವು ಸಿದ್ಧಪಡಿಸಿ ಪ್ರಸ್ತುತಪಡಿಸುತ್ತಿರುವ ‘ಟಿಪ್ಪು ನಿಜಕನಸುಗಳು’ ನಾಟಕ ನ.೨೦ರಂದು ಸಂಜೆ ೬ ಗಂಟೆಗೆ ಪ್ರದರ್ಶನಗೊಳ್ಳಲಿದೆ. ನಾಟಕ ವೀಕ್ಷಣೆಗೆ ಟಿಕೆಟ್ ಪಡೆದು ಬರುವುದರಿಂದ ಯಾವುದೇ ಫೋಟೊ ಮತ್ತು ವೀಡಿಯೋ ಚಿತ್ರೀಕರಿಸುವುದನ್ನು ನಿಷೇಧಿಸಲಾಗಿದೆ. ನಾಟಕಕ್ಕೂ ಮುನ್ನ ಯಾವುದೇ ಸಭೆ ಸಮಾರಂಭ ಇರುವುದಿಲ್ಲ. …

ಮೈಸೂರು: ಹುತಾತ್ಮ ಟಿಪ್ಪು ಸುಲ್ತಾನರ ವ್ಯಕ್ತಿತ್ವದ ಬಗ್ಗೆ ಕಾಲ್ಪನಿಕವಾಗಿ ಊಹಿಸಿ ದ್ವೇಷಭರಿತವಾದ ಪುಸ್ತಕ ಮತ್ತು ನಾಟಕ ಮುಟ್ಟುಗೋಲು ಹಾಕಿಕೊಂಡು ಪ್ರದರ್ಶನವನ್ನು ತಡೆಹಿಡಿಬೇಕು ಎಂದು ಫೆಡರೇಷನ್ ಆಫ್ ಮೈಸೂರು ಮುಸ್ಲಿಂ ಆರ್ಗನೈಜೇಷನ್ಸ್ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರಿಗೆ ಮನವಿ ಸಲ್ಲಿಸಿದೆ. ನಗರದ …

ಮೈಸೂರು : ವಾರ್ಡ್ ನಂಬರ್ 49ರ ಲಕ್ಷ್ಮಿಪುರಂ ಭಾಗದ ಜಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ ಸಭಾಭವನದ ಪಕ್ಕದ ಲಕ್ಷ್ಮಿಪುರಂ 2ನೇ ಕ್ರಾಸ್ ನಲ್ಲಿ ಸತತವಾಗಿ ಸಾರ್ವಜನಿಕರು ಕಸವನ್ನು ಬಿಸಾಡುತ್ತಿದ್ದುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದ ಕಾರಣ ಇಂದು ಶಾಸಕರಾದ ಎಸ್ಎ …

ನಂಜನಗೂಡು : ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲೆಂದೇ ಸರ್ಕಾರ 108 ಅಂಬ್ಯುಲೆನ್ಸ್ ಸೇವೆಯನ್ನು ಒದಗಿಸಿದೆ ಆದರೆ  ತಾಲ್ಲೂಕಿನ ಹಿಮ್ಮಾವು ಬಳಿ ಕಳೆದ ನಾಲ್ಕು ದಿನಗಳಿಂದ ರಸ್ತೆ ಮಧ್ಯೆ  ನಿಂತಲ್ಲೇ ನಿಂತಿದೆ ಇಲ್ಲೊಂದು ಸರ್ಕಾರಿ 108 ಆಂಬ್ಯುಲೆನ್ಸ್. ಹೌದು, ಈ …

Stay Connected​
error: Content is protected !!