ಆಧ್ಯಾತ್ಮಿಕ ಲೋಕ ಕ್ರೋಢಿಕರಿಸುವ ಲೋಕ, ದೂರಿಕರಿಸುವ ಲೋಕವಲ್ಲ: ಪ್ರೊ.ಮೊರಬದ ಮಲ್ಲಿಕಾರ್ಜುನ ಮೈಸೂರು: ಆಧ್ಯಾತ್ಮಿಕ ಲೋಕ ಕ್ರೋಢಿಕರಿಸುವ ಲೋಕ, ದೂರಿಕರಿಸುವ ಲೋಕವಲ್ಲ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠ ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು. ರಂಗಾಯಣ, ಸಂವಹನ ಪ್ರಕಾಶನ, ಕನ್ನಡ ಸಾಹಿತ್ಯ ಕಲಾ …










