Mysore
21
broken clouds

Social Media

ಗುರುವಾರ, 08 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರಿನಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಉದ್ಘಾಟನೆ ಮೈಸೂರು: ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರವನ್ನು ಬಳಸಿಕೊಳ್ಳಲು ಮುಂದಾಗಬೇಕು. ಸಮಯ ಉಳಿತಾಯದ ಜೊತೆಗೆ ನಗದು ರಹಿತವ್ಯವಹಾರಕ್ಕೆ ಉತ್ತೇಜನ ಕೊಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಸಲಹೆ …

ಪ್ರಶಾಂತ್‌ ಎಸ್‌ ಮೈಸೂರು ಎಚ್‌ ಡಿ ಕೋಟೆ : ಮಳೆಯ ಆರ್ಭಟದಿಂದ  ಪಟ್ಟಣದ ವಡ್ಡರಗುಡಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನೆನ್ನೆ ಸುರಿದ ಬಾರಿ ಮಳೆಯಿಂದ  ಹೆಬ್ಬಾಳ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಂಖ್ಯಾಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ವಿಷ್ಣು ಹೆಬ್ಬಾರ್ (76) ಶನಿವಾರ ಅನಾರೋಗ್ಯದಿಂದ ಟಿ.ಕೆ.ಲೇಔಟ್ ನ ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ನಗರದಲ್ಲಿರುವ ಚಿತ್ಪಾವನ ಬ್ರಾಹ್ಮಣರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅವರ …

ಮಡಿಕೇರಿ: ಕೊಡಗು ಜಿಲ್ಲೆಯ ಮೇಲೆ ಪೆಟ್ರೋಲ್ ಬಾಂಬ್‌ ಎಸೆಯಲು ಸಂಚು ರೂಪಿಸಿದ ಆರೋಪದಡಿ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡಿಕೇರಿ ನಗರಸಭೆ ಜೆಡಿಎಸ್ ಸದಸ್ಯ ಮುಸ್ತಫಾ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಬೆಟ್ಟಗೇರಿ ಅಬ್ದುಲ್ಲಾ ಬಂಧಿತರು. ಇಡೀ‌ ದೇಶವನ್ನೇ …

ಮೈಸೂರು: ಮಠದಲ್ಲಿ ಸಿಕ್ಕ ಮಗುವಿನ ಸುತ್ತ ಅನುಮಾನದ ಹುತ್ತ,ಮಠದಲ್ಲಿ ಸಿಕ್ಕ ಮಗು ಯಾರದ್ದು..? ಯಾಕಾಗಿ ಬಂತು..? ಮಠದಲ್ಲಿ ಮಗು ಇರಲು ದತ್ತು ಪ್ರಕ್ರಿಯೆ ನಡೆದಿತ್ತಾ..?  ಎಂದು  ಮುರುಘಾ ಶ್ರೀಗಳ ಮಂಪರು ಪರೀಕ್ಷೆಗೆ ಒತ್ತಡ ಹೆಚ್ಚಿದೆ. ಮಗು ಹಿನ್ನೆಲೆ ತಿಳಿಯಲು ಮಂಪರು ಪರೀಕ್ಷೆ ಮಾಡ್ಲೇಬೇಕು …

ಮೈಸೂರು: ನಗರದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಇಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಮತ್ತು ಮೈಸೂರು ವಿವಿ ಹಳೆ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ವಿದ್ಯಾ ರ್ಥಿಗಳಿಗೆ, ಬೋಧಕರಿಗಾಗಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ರ(ಎನ್‌ಇಪಿ) ಅನುಷ್ಠಾನಕ್ಕೆ ಸಂಬಂಧಿಸಿದ ಕಾರ್ಯಾಗಾರವನ್ನುಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ …

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಭಾರೀ ಮಳೆ ಸುರಿದಿದೆ. ಮಹಾಮಳೆಯ ಪರಿಣಾಮ ಜಿಲ್ಲೆಯ ಕಾಳಿಹುಂಡಿ ಗ್ರಾಮದಲ್ಲಿರುವ ಸಿದ್ದಪ್ಪಾಜಿ ದೇವಸ್ಥಾನ ಇಂದು ಸಂಜೆ  ಸಂಪೂರ್ಣ ಜಲಾವೃತವಾಗಿದೆ ರಸ್ತೆಗಳೆಲ್ಲಾ ಕೆರೆಗಳಂತಾಗಿದ್ದು, ವಿದ್ಯಾರ್ಥಿಗಳು ಶಾಲೆಗೆ ಹೋಗಲಾಗದೇ ಪರದಾಡಿದ್ದಾರೆ. ಇನ್ನು ಮಳೆಯ ಅವಾಂತರದಿಂದ ರೋಸಿಹೋಗಿರೋ ಗ್ರಾಮಸ್ಥರು, ಹಳ್ಳಿಯಲ್ಲಿ ಸೂಕ್ತವಾದ ಚರಂಡಿ …

ಮೈಸೂರು: ನಗರದ ಎಲೆ ತೋಟದ ರಾಜಕಾಲುವೆಯಲ್ಲಿ ಶನಿವಾರ ಮೊಸಳೆಯೊಂದು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಜೆಎಲ್ಬಿ ರಸ್ತೆಯ ಚಾಮುಂಡಿಪುರಂ ಸಮೀಪವಿರುವ ರಾಜಕಾಲುವೆಯಲ್ಲಿಮಧ್ಯಾಹ್ನದ ಹೊತ್ತಿಗೆ ಮೊಸಳೆ ಪತ್ತೆಯಾಯಿತು. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಮೊಸಳೆಯನ್ನು ನೋಡಲು …

ಮೈಸೂರು : ಮೈಸೂರು ದಸರಾ ಮಹೋತ್ಸವ 2022ರ ಸಂದರ್ಭದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಮೈಸೂರು ಅರಮನೆ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಬೊಂಬೆಗಳ ಪ್ರದರ್ಶನವನ್ನು ನಡೆಸಿಕೊಟ್ಟಂತಹ ಭಾನು ಪ್ರಕಾಶ್‌ ಶರ್ಮಾ - ಸಾಂಪ್ರದಾಯಿಕ ಬೊಂಬೆ ಪ್ರದರ್ಶನ ಗೀತಾ ಶ್ರೀಹರಿ - ನರಸಿಂಹ …

ಮೈಸೂರು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮೈಸೂರು ನಗರ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ನ.12ರಂದು ವರ್ಷದ ಕೊನೆಯ ಹಾಗೂ ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು …

Stay Connected​
error: Content is protected !!