Mysore
27
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕರೊಬ್ಬರು ನೋವಿನಿಂದ ಬೇಸತ್ತು ನೇಣಿಗೆ ಶರಣಾಗಿದ್ದಾರೆ. ಕ್ಯಾತಮಾರನಹಳ್ಳಿ ನಿವಾಸಿ ಸುನಿಲ್(೨೪) ಆತ್ಮಹತ್ಯೆ ಮಾಡಿಕೊಂಡವರು. ಮೂರು ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿ ನಿವಾಸಿ ಕಾವ್ಯ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ ಸುನಿಲ್‌ಗೆ ಒಂದು ವರ್ಷದ ಮಗು ಇತ್ತು. ಗ್ಯಾಸ್ಟ್ರಿಕ್‌ನಿಂದ ಬಳಲುತ್ತಿದ್ದ …

ಮೈಸೂರು: ಪೋಕ್ಸೋ ಕಾಯಿದೆಯಡಿ ಬಂಧನದಲ್ಲಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಿದ ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನಲ್ಲಿದ್ದ ಇವರನ್ನು ಪೊಲೀಸರು ವಿಚಾರಣೆಗಾಗಿ ಶುಕ್ರವಾರ ನಸುಕಿನಲ್ಲಿ …

ಬುದ್ಧವಿಹಾರದಲ್ಲಿ ಎಸ್‌ಎಫ್‌ಐನ ೧೧ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ * ಆಧುನಿಕ ಆಂಜನೇಯರನ್ನು ಸೃಷ್ಟಿಸಿ ಸಾಂಸ್ಕೃತಿಕ ಗುಲಾಮಗಿರಿಗೆ ಮತ್ತೆ ತಳ್ಳಲು ಯತ್ನ * ಎಸ್‌ಎಫ್‌ಐನಿಂದ ನೂತನ ಶಿಕ್ಷಣ ನೀತಿಯ ವಿರುದ್ಧ ದೇಶಾದ್ಯಂತ ತೀವ್ರ ಹೋರಾಟದ ಎಚ್ಚರಿಕೆ * ಎಸ್‌ಎಫ್‌ಐ ನೂತನ ಜಿಲ್ಲಾ ಪದಾಧಿಕಾರಿಗಳ …

40ಸಾವಿರ ಬಾಡಿಗೆ ನಿಗದಿ ಮಾಡಿದ್ದರೂ ಮದುವೆ ಮಾಡಲು ಯಾರೂ ಮುಂದೆ ಬರುತ್ತಿಲ್ಲ ಮೈಸೂರು: ದೂರದ ಊರುಗಳಿಂದ ಮೈಸೂರಿಗೆ ಬಂದವರ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸುವ ಜತೆಗೆ ಮದುವೆ ಸಮಾರಂಭಗಳಿಗೆ ಒದಗಿಸುವ ಉದ್ದೇಶದಿಂದ ಮಹಾರಾಜರು ಕಟ್ಟಿಸಿದ್ದ ನಂಜರಾಜ ಬಹದ್ದೂರ್ ಛತ್ರ ನಿರ್ವಹಣೆ ಕೊರತೆಯಿಂದ ಅವಸಾನದ …

ಮೈಸೂರು : ನಗರದ ದಸರಾ ವಸ್ತು ಪ್ರದರ್ಶನದಲ್ಲಿ ಇಂದು ಕನಕದಾಸರ 535ನೇ ಜಯಂತಿಯ ಅಂಗವಾಗಿ ಪಿ ಕಾಳಿಂಗರಾವ್ ಗಾನ ಮಂಟಪದಲ್ಲಿ ವಿದ್ವಾನ್ ರಘುರಾಮ್ ತಂಡದವರ ವತಿಯಿಂದ ಭಾವ ರಾಗ ತಾಳ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ …

ಮೈಸೂರು :  ಸದ್ಯದ ಪರಿಸ್ಥಿತಿಯಲ್ಲಿ ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಘೋಷಿಸಿದ್ದಾರೆ. ರಾಜೀವ್‌ ನಗರ ಅಲ್‌ ಬದರ್‌ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಶರಣಪ್ಪ ವೈಜನಾಥ ಹಲಸೆ ಅವರನ್ನು ನೇಮಕ ಮಾಡಿದ್ದು, ಇವರ ಅಧಿಕಾರಾವಧಿ ಮೂರು ವರ್ಷ ಅಥವಾ ೬೫ ವರ್ಷ ವಯೋಮಿತಿವರೆಗೆ ಇರಲಿದೆ. ಪ್ರೊ.ಶರಣಪ್ಪ ವೈಜನಾಥ ಹಲಸೆ ಅವರು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ …

ಮೈಸೂರು : ಮೈಸೂರು ಮೃಗಾಲಯಕ್ಕೆ ಇಂದು ಮೆ.ಧ್ರುವ ಕಂಪ್ಯುಸಾಪ್ಟ್ ಕನ್ಸಲ್ಟೆನಿ ಬೆಂಗಳೂರು, ರವರ ವತಿಯಿಂದ ವೀಕ್ಷಕರ ಅನುಕೂಲಕ್ಕಾಗಿ maini ಕಂಪನಿಯ 11  ಆಸನಗಳ ಒಂದು ಬ್ಯಾಟರಿ ಚಾಲಿತ ವಾಹನವನ್ನು ಖರೀದಿಸಲು ಸಿ.ಎಸ್.ಆರ್ ನಿದಿ ಅಡಿಯಿಂದ ರೂ.೪,೯೮,೭೫೦/-ಗಳ ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ …

ಮೈಸೂರು :ತಾಲ್ಲೂಕಿನ ಬೆಳವಾಡಿಯ ಡಿಕೇಮ್ ರೆಜಿನ್ಸ್ ಕಾರ್ಖಾನೆಯ ಸಮೀಪದಲ್ಲಿ ಇರಿಸಲಾಗಿದ್ದ ಬೋನಿಗೆ ಗಂಡು ಚಿರತೆಯು ಬಿದ್ದಿದ್ದು ಅರಣ್ಯ ಇಲಾಖೆಯ  ಅಧಿಕಾರಿಗಳು ಚಿರತೆಯನ್ನು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಚಿರತೆಯನ್ನು ರವಾನಿಸಿದ್ದಾರೆ. ಚಿರತೆಯು ಸುಮಾರು 6 ರಿಂದ 7 ವರ್ಷದ್ದಾಗಿದ್ದು, ಈ ಚಿರತೆಯನ್ನು ಸೆರೆ …

ಮೈಸೂರು : ನಗರದ ಸರಸ್ವತಿಪುರಂ ನಲ್ಲಿರುವ ಬಲಿಜ ಬಣಜಿಗ ವಿದ್ಯಾರ್ಥಿ ನಿಲಯಕ್ಕೆ ಅಮೇರಿಕಾದ ಮೆಡಿಕಲ್ ಸರ್ಜನ್ ಜನರಲ್  ಅಗಿರುವ ಡಾಕ್ಟರ್‌ ವಿವೇಕ್‌ ಮೂರ್ತಿ ಅವರ ತಂದೆ ಡಾಕ್ಟರ್ ಲಕ್ಷ್ಮೀ ನರಸಿಂಹಮೂರ್ತಿ ಅವರು ಇಂದು ಭೇಟಿ ನೀಡಿ ತಮ್ಮ ವಿದ್ಯಾರ್ಥಿ ಜೀವನದ ನೆನಪುಗಳನ್ನು …

Stay Connected​
error: Content is protected !!