Mysore
27
few clouds

Social Media

ಶುಕ್ರವಾರ, 01 ಮೇ 2026
Light
Dark

ಮೈಸೂರು

Homeಮೈಸೂರು

ಹುಣಸೂರು: ನಗರದ ಗೋಕುಲ ರಸ್ತೆಯನ್ನು ಒನ್ ವೇ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆಗಿದ್ದ ತೊಂದರೆ ಆಲಿಸಿದ ಶಾಸಕ ಎಚ್.ಪಿ.ಮಂಜುನಾಥ್ ಅವರು ತಮ್ಮ ಕಚೇರಿಗೆ ಡಿ ವೈ ಎಸ್ ಪಿ ರವಿಪ್ರಸಾದ್ ಹಾಗೂ ಇನ್‌ಸ್ಪೆಕ್ಟರ್ ಶ್ರೀನಿವಾಸ್ ರವರನ್ನು ಕರೆಸಿ ಬೆಳಿಗ್ಗೆ ಎರಡು ಗಂಟೆ …

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸುವ ಆನೆಗಳ ಹಾಗೂ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿಯ ಪೂಜೆಯನ್ನು ಸತತವಾಗಿ ೨೫ವರ್ಷಗಳಿಂದ ಪೂಜಾ ಕೈಕರ್ಯಗಳನ್ನು ನೆರವೇರಿಸುತ್ತಿರುವ ಅರಮನೆ ಆರ್ಚಕ ಪ್ರಹ್ಲಾದ್ ರಾವ್ ಅವರನ್ನು ಅಭಿನಂದಿಸಲಾಯಿತು. ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೈಸೂರು …

ಕೊಲೆ ಸಂಚಿನ ಬಗ್ಗೆ ಪೊಲೀಸರಿಂದ ಹಿಡಿದು ಪ್ರಧಾನಿ ತನಕ ದೂರಿತ್ತರೂ ಬದುಕುಳಿಯಲಿಲ್ಲ ಹಿರಿ ಜೀವ ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ಸಿನಲ್ಲಿ ಕಾರು ಡಿಕ್ಕಿಯಾಗಿ ಮೃತಪಟ್ಟ ಕೇಂದ್ರ ಗುಪ್ತಚರ ಇಲಾಖೆ (ಇಂಟಲಿಜೆನ್ಸ್ ಬ್ಯುರೋ) ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಸಾವಿನ ಪ್ರಕರಣ ಸಂಬಂಧಪಟ್ಟಂತೆ ಮೂವರನ್ನು ವಶಕ್ಕೆ …

ಮೈಸೂರು : ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘ (ರಿ) ವತಿಯಿಂದ ರಾಜ್ಯಾಧ್ಯಕ್ಷರಾದ ಪಿ.ರಾಜು ರವರ ಅಧ್ಯಕ್ಷತೆಯಲ್ಲಿ  ರಾಜ್ಯ ಕಾರ್ಯಕಾರಿಣಿ ಸಭೆಯು ಇಂದು ನಡೆಯಿತು. ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಅಧ್ಯಕ್ಷರು ಪದಾಧಿಕಾರಿಗಳಿಗೆ ನೈಜ …

ಮೈಸೂರು :  ಮೈಸೂರು ಲಾರಿ ಮತ್ತು ಟಿಪ್ಪರ್ ಚಾಲಕರ ಕ್ಷೇಮಾಭಿವೃದ್ಧಿ ಸಂಘ (ರಿ.) ದವರ ಸಹಕಾರದ ಮೇರೆಗೆ ನಗರ ವರ್ತುಲ ರಸ್ತೆ, ಯರಗನಹಳ್ಳಿ ವ್ಯಾಪ್ತಿಯ ಮೆಟ್ರೋ ಎಂ-ಸ್ಯಾಂಡ್ ಘಟಕದಲ್ಲಿ ಅಕ್ರಮವಾಗಿ ಎಂ-ಸ್ಯಾಂಡ್, ಜೆಲ್ಲಿ ದಾಸ್ತಾನು ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಮತ್ತು ಭೂವಿಜ್ಞಾನ …

ಮೈಸೂರು:ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪರಿಹಾರ ನೀಡಲು ಸೂಚಿಸಲಾಗಿದ್ದು. ವಿದ್ಯುತ್ ಮಾರ್ಗ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಲ್ಲೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ( ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ …

ಮೈಸೂರು: ಮಹಾನಾಯಕರು, ಮಹಾಪುರುಷರು ಹಾಗೂ ಕಲಾವಿದರಿಗೆ ಸಾವಿಲ್ಲ. ಅವರು ನಮ್ಮೊಂದಿಗೆ ಸದಾಕಾಲ ಜೀವಂತವಾಗಿ ಇರುತಾರೆ. ಅದೇ ರೀತಿ ಪುನೀತ್‌ರಾಜ್ ಕುಮಾರ್ ಸಹ ಮರೆಯಲಾಗದ ಮಹಾಪುರುಷರಾಗಿ ಜನಮಾನಸದಲ್ಲಿ ಅಜರಾಮರರಾಗಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ತಿಳಿಸಿದರು. ಚಾಮುಂಡೇಶ್ವರಿ ಕ್ಷೇತ್ರದ ಜಯಪುರದಲ್ಲಿ ವಿನಾಯಕ …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್  ಅವರ ಅಧಿಕಾರದ ಅವಧಿಯು ಇದೇ ತಿಂಗಳ ದಿನಾಂಕ 15 ರಂದು ಮುಕ್ತಾಯವಾಗುತ್ತಿರುವ ಹಿನ್ನಲೆ ನೂತನ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಶೋಧನಾ ಸಮಿತಿ ರಚಿಸಲಾಗಿದೆ. ಶೋಧನಾ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ ?  ಬೆಂಗಳೂರು ಸಿಎಂಆರ್ …

ಮೈಸೂರು : ನಗರದ ಕಲ್ಯಾಣ ಗಿರಿಯಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಇಂದು ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ನಡೆದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ಹಾಗೂ ಜೆಡಿಎಸ್  ಪಕ್ಷದ …

ಮೈಸೂರು : ಗಾಂಧಿನಗರದ ಚಿಕ್ಕಗರಡಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಧನಶಕ್ತಿ ಕೋ ಆಪರೇಟಿವ್ ಸೊಸೈಟಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಎನ್‌  ಮಹೇಶ್  ಅವರು ಸಹಕಾರ ಕ್ಷೇತ್ರದಲ್ಲಿ ದಲಿತರು,ಹಿಂದುಳಿದ ವರ್ಗಗಳ ಜನರು ಸಕ್ರಿಯವಾಗಿ ಭಾಗಿಯಾದರೆ ಆರ್ಥಿಕವಾಗಿ ಸಬಲರಾಗಲು ನೆರವಾಗಲಿದೆ. ಸಮಾಜದ ಮನಸ್ಥಿತಿ, …

Stay Connected​
error: Content is protected !!