ಮೈಸೂರು ; ಕೇಂದ್ರಿಯ ಬಸ್ ನಿಲ್ದಾಣ ಹಾಗೂ ಎಚ್ ಡಿ ಕೋಟೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಈಗ ದುಸ್ಥಿತಿಯಲ್ಲಿರುವ ತಡೆ-ರಹಿತ ನಾಮಫಲಕವಿರುವ ಬಸ್ ಗಳದ್ದೇ ಸದ್ದು..! ಎಲ್ಲಿ ನೋಡಿದರೂ ನಿಲ್ದಾಣದಲ್ಲಿ ಕೆಲವೊಂದು ತಡೆರಹಿತ ಬಸ್ ಗಳೇ ಕಾಣಸಿಗುತ್ತವೆ. ಗಾಜು ಒಡೆದ ಬಾಗಿಲು, …
ಮೈಸೂರು ; ಕೇಂದ್ರಿಯ ಬಸ್ ನಿಲ್ದಾಣ ಹಾಗೂ ಎಚ್ ಡಿ ಕೋಟೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಈಗ ದುಸ್ಥಿತಿಯಲ್ಲಿರುವ ತಡೆ-ರಹಿತ ನಾಮಫಲಕವಿರುವ ಬಸ್ ಗಳದ್ದೇ ಸದ್ದು..! ಎಲ್ಲಿ ನೋಡಿದರೂ ನಿಲ್ದಾಣದಲ್ಲಿ ಕೆಲವೊಂದು ತಡೆರಹಿತ ಬಸ್ ಗಳೇ ಕಾಣಸಿಗುತ್ತವೆ. ಗಾಜು ಒಡೆದ ಬಾಗಿಲು, …
ಮೈಸೂರು : ನಗರದ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ಕೇಂದ್ರದ ಸಭಾಂಗಣದಲ್ಲಿ ಇಂದು ‘೬೬ನೇ ಧಮ್ಮದೀಕ್ಷಾ ದಿನಾಚರಣೆ’ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಿದರು. ಕಾರ್ಯಕ್ರಮವು ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ …
ಹೆಚ್.ಡಿ.ಕೋಟೆ: ಕಳೆದ 3 ದಿನಗಳ ಹಿಂದೆ ಅರಣ್ಯ ಇಲಾಖೆ ಅಧಿಕಾರಿ ಮತ್ತು ನೌಕರರ ದೌರ್ಜನ್ಯ ಮತ್ತು ಹಲ್ಲೆಯಿಂದ ಸಾವನ್ನಪ್ಪಿದ ಗಿರಿಜನ ವ್ಯಕ್ತಿ ಕರಿಯಪ್ಪ ಅವರ ಅಂತ್ಯಕ್ರಿಯೆಯು ಪೊಲೀಸರು, ಅಧಿಕಾರಿಗಳು, ಗಿರಿಜನ ಮುಖಂಡರ ಸಮ್ಮುಖದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆಯಲ್ಲಿ ನೆರವೇರಿತು. ಅಂತ್ಯಕ್ರಿಯೆ ಸಂದರ್ಭದಲ್ಲಿ …
ಮೈಸೂರು: ಬರುವ ನವೆಂಬರ್ ತಿಂಗಳ 10ರಂದು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಗೊಳ್ಳಲಿದ್ದು ಎಂದು ಶಾಸಕ ಎಲ್.ನಾಗೇಂದ್ರ ಅವರು ತಿಳಿಸಿದ್ದಾರೆ. ನಗರದ ಬೋಗಾದಿಯ ಆದಿಚುಂಚನಗಿರಿ ಶಾಖಾ ಮಠದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ೧೦೮ ಅಡಿಯ ಬೃಹತ್ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದ …
ನವದೆಹಲಿ: ದಕ್ಷಿಣ ಭಾರತದಲ್ಲೂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಚೆನ್ನೈ, ಬೆಂಗಳೂರು ಹಾಗೂ ಮೈಸೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರವೇ ಆರಂಭವಾಗಲಿದೆ. ಈಗಾಗಲೇ ದೇಶದಲ್ಲಿ ನಾಲ್ಕು ಕಡೆ ವಂದೇ ಭಾರತ್ ಎಕ್ಸ್ಪ್ರೆಸ್ …
ಮೂರು ದಿನದ ಉತ್ಸವದಲ್ಲಿ ಗೋವಾ, ಕಲೆ, ಸಂಸ್ಕೃತಿ , ಆಹಾರ, ಇತಿಹಾಸದ ಅನಾವರಣ ಮೈಸೂರು: ನೆರೆಯ ರಾಜ್ಯ ಗೋವಾ ಪೋರ್ಚುಗೀಸರಿಂದ ಮುಕ್ತಿ ಪಡೆದು 60 ವರ್ಷವಾದ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಗೋವಾ @ 60ʼ ಸಂಭ್ರಮವನ್ನು ಆಚರಿಸಲಾಗುತ್ತಿದ್ದು ಇದರ ಅಂಗವಾಗಿ ಮೈಸೂರಿನಲ್ಲಿ ಆರಂಭಿಸಿರುವ …
ಮೈಸೂರು : ದಂಪತಿ ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಗರ್ಭಿಣಿ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಬಹಳಷ್ಟು ಲಗೇಜ್ ಇದ್ದ ಹಿನ್ನೆಲೆಯಲ್ಲಿ ಹ್ಯಾಂಡಲ್ ತಿರುಗಿಸಲಾಗದೇ ನಿಯಂತ್ರಣ ತಪ್ಪಿದ ಬೈಕ್ ಕೆರೆಗೆ ಬಿದ್ದು ದುರ್ಘಟನೆ …
ಮೈಸೂರು : ಮುರುಘಾ ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಫೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಿಸಿಕೊಂಡಿದ್ಧಾರೆ. ಹೀಗಾಗಿ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೈಲುವಾಸ ಅನುಭವಿಸುತ್ತಿರುವ ಮುರುಘಾ ಶ್ರೀ …
ಟೆಂಡರ್ ಕರೆದರೂ ಬಾರದ ಏಜೆನ್ಸಿಗಳು; ಕೈ ಚೆಲ್ಲಿ ಕುಳಿತ ಮೈಸೂರು ಮಹಾನಗರಪಾಲಿಕೆ ಬಿ.ಎನ್.ಧನಂಜಯಗೌಡ ಮೈಸೂರು: ಅಧಿಕ ನಿರ್ವಹಣಾ ವೆಚ್ಚ, ನಿರ್ವಹಣೆಗೆ ಮುಂದಾಗದ ಏಜೆನ್ಸಿಗಳು, ಇಪಿ-ಶೌಚಾಲಯಗಳಲ್ಲಿ ಆಗುತ್ತಿದ್ದ ಕಾಯಿನ್‌ಗಳ ಕಳ್ಳತನ ಇವೇ ಮುಂತಾದ ಕಾರಣ ಗಳಿಂದಾಗಿ ಈ-ಶೌಚಾಲಯಗಳ ವ್ಯವಸ್ಥೆ ವೈಫಲ್ಯ ಕಂಡಿದ್ದು, ನಗರದಲ್ಲಿನ …
ಜನಪ್ರತಿನಿಧಿಗಳು,ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಎಂದು ಆರೋಪಿಸಿದ ಪ್ರಜ್ಞಾವಂತ ಮೈಸೂರಿಗರು ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಾಲ್ಕು ಶತಮಾನಗಳ ಸಂಸ್ಕೃತಿ-ಪರಂಪರೆ ಇತಿಹಾಸ ಹೊಂದಿರುವ ಮೈಸೂರು ದಸರಾಗೆ ವಿಶ್ವ ಸಂಸ್ಥೆಯ ಶೈಕ್ಷಣಿಕ, ವಿಜ್ಞಾನ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ) ನೀಡುವ ಇನ್ ಟ್ಯಾಂಜಿಬಲ್ ಕಲ್ಚರ್ ಹೆರಿಟೇಜ್(ಸಾಂಸ್ಕೃತಿಕ …