Mysore
20
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಬಡವರ ಪರ ಕಾಳಜಿ, ಜಾತ್ಯತೀತ ಮನೋಭಾವ, ಸೈದ್ಧಾಂತಿಕ ಬದ್ಧತೆ ಮತ್ತು ಹೋರಾಟದ ಹಿನ್ನೆಲೆಯಿರುವ ವ್ಯಕ್ತಿತ್ವದ ಸಿದ್ದರಾಮಯ್ಯ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಶತಃಸಿದ್ಧ ಎಂಬುದಾಗಿ ಹಿರಿಯ ನ್ಯಾಯವಾದಿ, ಸಾಮಾಜಿಕ ಚಿಂತಕ ಪ್ರೊ.ರವಿವರ್ಮ ಕುಮಾರ್ ಹೇಳಿದರು. ನಗರದ ರಾಮಕೃಷ್ಣನಗರದ ನೃಪತುಂಗ ಕನ್ನಡ …

ಮೈಸೂರು: ನಗರದ ಎಲೆ ತೋಟದ ಬಳಿ ಮಂಗಳವಾರ ಕೂಡ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರು ಇದು ಮಾಮೂಲು ಎಂದು ಸುಮ್ಮನಾಗಿದ್ದಾರೆ. ಮೊಸಳೆ ಹಿಡಿಯಲು ಬಂದ ಅರಣ್ಯ ಇಲಾಖೆಯ ಸಿಬ್ಬಂದಿ ಕೆಸರಿನ ಕಾರಣ ಬರಿಗೈಲಿ ವಾಪಸ್ಸಾಗಿದ್ದಾರೆ. ಎಲೆತೋಟದಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿವೆ. ಎಂಬದು ಸಾರ್ವಜನಿಕರ …

ಮೈಸೂರು: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕಾಗಿ ಸ್ಟಾಫ್ ನರ್ಸ್ ಓರ್ವರ ಮೇಲೆ ಯುವಕನೋರ್ವ ಚಾಮುವಿನಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೆಬ್ಬಾಳಿನಲ್ಲಿರುವ ಭಾರತ್ ಕ್ಯಾನ್ಸರ್ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ನಡೆದಿದೆ. ಕೊಳ್ಳೇಗಾಲ ತಾಲ್ಲೂಕು ಯಳಂದೂರು ನಿವಾಸಿ ನಂಜುಂಡಸ್ವಾಮಿ ಎಂಬಾತನೇ ಶ್ರುಶ್ರೂಷಕಿ ಹಾಗೂ ಆಕೆಯ …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಪ್ರೊ.ಎಚ್.ರಾಜಶೇಖರ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು ಹೂಗುಚ್ಛ ನೀಡುವ ಮೂಲಕ‌ ಅಧಿಕಾರ ಹಸ್ತಾಂತರ ಮಾಡಿದರು. ರಾಜ್ಯಪಾಲರ ಕಚೇರಿ ಮತ್ತು ಉನ್ನತ ಶಿಕ್ಷಣ ಇಲಾಖೆಯ ಕಚೇರಿಯಿಂದ ಬಂದಿದ್ದ ಕಡತಗಳಿಗೆ ಸಹಿ …

ಮೈಸೂರು: ಐಬಿ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಅವರ ಹತ್ಯೆಗೆ ಕಾರಣವಾದ ಹಾಗೂ ನಿಯಮಬಾಹಿರವಾಗಿ ಕಟ್ಟಿರುವ ಕಟ್ಟಡ ನೆಲಸಮಕ್ಕೆ ನಗರದ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಸಧ್ಯಕ್ಕೆ ಮಾದಪ್ಪ ಅವರ ಕುಟುಂಬ ನಿರಾಳವಾಗಿದೆ. ಮಾದಪ್ಪ ಅವರು ನಿಯಮಬಾಹಿರವಾಗಿ ಕಟ್ಟಡ ನಿರ್ಮಿಸಿರುವ ಸಂಬಂದ ನಗರಪಾಲಿಕೆ ನೋಟೀಸ್ …

ಸುತ್ತೂರು: ವರುಣ ಕ್ಷೇತ್ರಕ್ಕೆ ಸೇರಿರುವ ಸಿದ್ದರಾಮಯ್ಯ ಹುಂಡಿ ಶಾಲೆಗೆ ಶಾಸಕ ಡಾಕ್ಟರ್ ಯತಿಂದ್ರ ಸಿದ್ದರಾಮಯ್ಯನವರು ಭೇಟಿ ನೀಡಿ ಕೆಲಹೊತ್ತು ಮಕ್ಕಳ ಜೊತೆಯಲ್ಲಿ ಸಂದರ್ಶನ ನಡೆಸಿದರು. ನಂತರ ಅವರು ಮಾತನಾಡಿ, ನಾನು ಶಾಲೆಗೆ ಸೇರಿದ ಶಾಲೆ ಇದು ನಾನು ನಿಮ್ಮ ಹಾಗೆ ಇಲ್ಲೇ …

ಮೈಸೂರು: ಶಾಲಾ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳು ಸಂಚಾರ ಹಾಗೂ ಸರ್ಕಾರದ ನಿಯಮಗಳನ್ನು ಪಾಲಿಸುವುದನ್ನು ಕಲಿಯಬೇಕು. ಇಲ್ಲವಾದರೆ ಭವಿಷ್ಯದಲ್ಲಿ ನಿಮಗೆ ಕಾನೂನು ಪಾಲನೆಯ ಶಿಸ್ತು ಮೂಡುವುದು ಕಷ್ಟವಾಗುತ್ತದೆ ಎಂದು ಕೃಷ್ಣರಾಜ ಸಂಚಾರ ಠಾಣೆಯ ಸಹಾಯಕ ಪೊಲೀಸ್ ಇನ್ಸಪೆಕ್ಟರ್ ವೆಂಕಟೇಶ್ ಹೇಳಿದರು. ಮಂಗಳವಾರ ನಗರದ …

ಮೈಸೂರು: ಶ್ರೀ ಮನ್ ಮಹಾರಾಜ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಸ್ಥಾಪಿಸಿದ ಮೈಸೂರು ಪೇಂಟ್ಸ್ &ವಾರ್ನಿಷ್ ಲಿ. (ಕರ್ನಾಟಕ ಸರ್ಕಾರದ ಉದ್ಯಮ) ೭೫ ವರ್ಷ ಪೂರೈಸಿರುವ ಸಂಬಂಧ ಇದೇ ೨೮ರಂದು ಅಮೃತ ಮಹೋತ್ಸವ ಜರುಗಲಿದ್ದು ಮಾನ್ಯ ಮುಖ್ಯಮಂತ್ರಿ ರವರು ಉದ್ಘಾಟಿಸಲಿರುವ …

ಮೈಸೂರು: ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಬಿ.ರಮೇಶ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಡಾ.ಚಂದ್ರಗುಪ್ತ ಅವ ವರ್ಗಾವಣೆ ಮಾಡಿ ಈ ಸ್ಥಾನಕ್ಕೆ ನೇಮಕ‌ ಮಾಡಲಾಗಿತ್ತು. ಮಂಗಳವಾರ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ಆಯುಕ್ತರ ಕಚೇರಿಯಲ್ಲಿ ವಿದ್ಯುಕ್ತವಾಗಿ ಸ್ವೀಕರಿಸಿದರು. ಡಾ.ಚಂದ್ರಗುಪ್ತ ಅಧಿಕಾರ ಹಸ್ತಾಂತರ ಮಾಡಿ ಹೂಗುಚ್ಛ …

ಮೈಸೂರು: ಮೈಸೂರಿನಲ್ಲಿರುವ ಊಟಿರಸ್ತೆಯಲ್ಲಿನ ಮಸೀದಿ ಆಕಾರದ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹಿಂದೂ ಸಮಿತಿ ಅಧ್ಯಕ್ಷ ವಿಕಾಸ್ ಶಾಸ್ತ್ರಿ ಏಕಾಂಗಿ ಪ್ರತಿಭಟನೆ ನಡೆಸಿದರು. ಮಾಧ್ಯಮದವರೊಂದಗೆ ಮಾತನಾಡಿದ ವಿಕಾಸ್ ಶಾಸ್ತ್ರಿ "ನಾವು ಪಾಕಿಸ್ತಾನದಲ್ಲಿದ್ದೀವ ಅಥವಾ ಭಾರತದಲ್ಲಿರುವುದೇ ಎಂಬ ಅನುಮಾನ ಬರುತ್ತಿದೆ ಸಾರ್ವಜನಿಕ ವಲಯದಲ್ಲಿರುವ …

Stay Connected​
error: Content is protected !!