Mysore
20
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಬೆಟ್ಟದ ಬಳಗ ಚಾರಿಬಟಲ್ ಟ್ರಸ್ಟ್ ವತಿಯಿಂದ ಭಾನುವಾರ (ನ.13) ಬೆಳಗ್ಗೆ 9.30ಕ್ಕೆ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸಲಾಯಿತು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಶ್ರೀ …

ಮೈಸೂರು ; ನಗರದ ರಾಮನುಜ ರಸ್ತೆಯ 9ನೇ ಕ್ರಾಸ್‌ ಬಳಿ ಇರುವ ಕೆರೆಯ ದಡದಲ್ಲಿ ಮೊಸಳೆ ಬಾಯಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ನೀರನ್ನು ಕುಡಿಯಲು ಹೋದ ಹಸುವನ್ನು ಎಳೆದೊಯ್ದು ಮೊಸಳೆ ತಿಂದು ಹಾಕಿದೆ  ಎನ್ನಲಾಗಿದೆ. ಸ್ಥಳೀಯರಿಗೆ ಸೇರಿದ ಹಸು ಮೊಸಳೆ ಬಾಯಿಗೆ …

ಕ್ರಿಕೆಟ್ ಲೋಕದ ದಂತಕತೆ ಜಿ.ಆರ್.ವಿಶ್ವನಾಥ್ ಅವರ ಕ್ರಿಕೆಟ್ ಜೀವನ ಕುರಿತು ರಚಿಸಿರುವ ‘ರಿಸ್ಟ್ ಅಶ್ಯೂರ್ಡ್’ ಪುಸ್ತಕ ಕುರಿತ ಸಂದರ್ಶನ * ಶ್ರೇಷ್ಠವಾದ ಟೆಸ್ಟ್ ಮಾದರಿಯ ಪಂದ್ಯಗಳಿಗೆ ಮನ್ನಣೆ ಕಡಿಮೆಯಾಗುತ್ತಿರುವುದು ಸರಿಯಲ್ಲ ಮೈಸೂರು: ವಿಶ್ವದ ಅತ್ಯಂತ ಜನಪ್ರಿಯ ಕ್ರೀಡೆಯೆನಿಸಿದ ಕ್ರಿಕೆಟ್‌ನಲ್ಲಿ ಕಾಲಕಾಲಕ್ಕೆ ಅಂದರೆ …

ಜಾ.ದಳ ಮುಖಂಡ ಕೃಷ್ಣನಾಯಕ ಅವರಿಂದ ಆರಂಭ; ೧೬ರಂದು ಉದ್ಘಾಟನೆ ಮಂಜು ಕೋಟೆ ಹೆಚ್.ಡಿ.ಕೋಟೆ: ಜಾ ದಳ ಪಕ್ಷದ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆಯಂತೆ ಪಕ್ಷದ ಮುಖಂಡ ಕೃಷ್ಣನಾಯಕ ಅವರು ಕ್ಷೇತ್ರದಲ್ಲಿ ಮತ್ತೊಂದು ಬಡವರ ಪರವಾದ ಅಪ್ಪಾಜಿ ಕ್ಯಾಂಟೀನ್ …

ಮೈಸೂರು: ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ, ಜೆಎಸ್‌ಎಸ್ ಔಷಧ ವಿಜ್ಞಾನ ಮಹಾವಿದ್ಯಾಲಯ, ರಾಷ್ಟ್ರೀಯ ಔಷಧ ವಿಜ್ಞಾನ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ನ.೧೪ರಿಂದ ೧೯ರವರೆಗೆ ರಾಷ್ಟ್ರೀಯ ಔಷಧ ಸಪ್ತಾಹ, ಉಚಿತ ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು  …

ಮೈಸೂರು: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಭಾನವಿ ಆಸ್ಪತ್ರೆ ವತಿಯಿಂದ ಮಧುಮೇಹ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನ.೧೪ರಂದು ಬೆಳಿಗ್ಗೆ ೭ ಗಂಟೆಗೆ ‘ವಾಕಥಾನ್’ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಮಧುಮೇಹ ತಜ್ಞ ಡಾ.ಎಚ್.ಎನ್.ಚಂದನ್‌ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, …

ಮೈಸೂರು: ವಿವಿಧ ಕ್ಷೇತ್ರಗಳ ಸಾಧಕರಿಗೆ ಮೈಸೂರು ಕನ್ನಡ ವೇದಿಕೆ ವತಿಯಿಂದ ದ.ರಾ.ಬೇಂದ್ರೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಬ್ಬರಾಯನ ಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಮೈಸೂರು ಕನ್ನಡ ವೇದಿಕೆ ಆಯೋಜಿಸಿದ್ದ ಸಮಾರಂಭವನ್ನು ಮೈಸೂರು ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಉದ್ಘಾಟಿಸಿದರು. ಸಾಧಕರಾದ ಲೋಕೇಶ್ ಅಪ್ಪಣ್ಣ(ಕ್ರೀಡೆ), …

ಕೊಲೆ ಆರೋಪ; ಪತಿ ವಿರುದ್ಧ ದೂರು ಮೈಸೂರು: ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಆರೋಪದಲ್ಲಿ ಅವರ ಪತಿ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದಯಗಿರಿಯ ರೆಹಮಾನ್ ರಸ್ತೆಯ ನಿವಾಸಿ ತರನುಮ್ ಖಾನಂ(೨೨) ಅವರೇ ಮೃತಪಟ್ಟವರು. ಇವರ …

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಹೆಜ್ಜೆ ಹೆಜ್ಜೆಗೂ ಕಾಣಸಿಗುವ ಪಾರಂಪರಿಕ ಕಟ್ಟಡಗಳ ಪೈಕಿ ಬಹುತೇಕ ಕಟ್ಟಡಗಳು ದುಸ್ಥಿತಿಯಲ್ಲಿವೆ. ಇದರ ಹೊರತಾಗಿಯೂ ಅಧಿಕಾರಿಗಳ ಬದ್ಧತೆಯು ಕಾರಣದಿಂದಾಗಿ ರಾಜರ ಕಾಲದಲ್ಲಿ ನಿರ್ವಾಣವಾದ ಕೆಲವು ಕಟ್ಟಡಗಳು ಇಂದಿಗೂ ಸುಂದರವಾಗಿ ಕಂಗೊಳಿಸುತ್ತಿವೆ. ಕಟ್ಟಡಗಳನ್ನು ತಮ್ಮ ಸುಪರ್ದಿಗೆ ಪಡೆದಿರುವ …

ಹನೂರು: ತಾಲ್ಲೂಕು ವ್ಯಾಪ್ತಿಯ ಟಿಬೆಟಿಯನ್ ಕಾಲೋನಿಗೆ ಭೇಟಿ ನೀಡಿದ್ದ ಹಿಮಾಚಲ ಪ್ರದೇಶದ ಸಂಸದ ದಾವೂಸ್ ಸಿಂಗ್ ರವರು ಶಾಸಕ ಆರ್.ನರೇಂದ್ರ ರವರನ್ನು ಸನ್ಮಾನಿಸಿದರು. ಒಡೆಯರ್ ಪಾಳ್ಯದ ಟಿಬೆಟಿಯನ್ ಕಾಲೋನಿಯ ಚಟುವಟಿಕೆಗಳನ್ನು ಹಾಗೂ ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಧ್ಯಯನಕ್ಕೆ ಬಂದಿದ್ದ ಹಿಮಾಚಲ ಪ್ರದೇಶದ …

Stay Connected​
error: Content is protected !!